ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು, ರಾತ್ರಿಯಾದರೂ ಮಾಜಿ ಸಿಎಂ ಯಡಿಯೂರಪ್ಪ ಉತ್ಸಾಹದಲ್ಲೇ ಧರಣಿಯಲ್ಲಿ ಕೂತಿದ್ದಾರೆ. ಹಿರಿಯ ಬಿಜೆಪಿ ಮುಖಂಡರೂ ಸಾಥ್ ನೀಡಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದಲೂ ಯಡಿಯೂರಪ್ಪ ಭಾಗವಹಿಸಿದ್ದು, ರಾತ್ರಿಯಾದರೂ ಧರಣಿ ಮುಂದುವರೆಸಿದ್ದಾರೆ. ಇತರ ಬಿಜೆಪಿ ನಾಯಕರೂ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ಧರಣಿಗೆ ಆಗಮಿಸಿದ ರೆಬೆಲ್ ಶಾಸಕ ಬಿ.ಪಿ.ಹರೀಶ್: ಬಿಜೆಪಿ ಅಹೋರಾತ್ರಿ ಧರಣಿಗೆ ಯತ್ನಾಳ್ ಟೀಂ ಜೊತೆ ಗುರುತಿಸಿಕೊಂಡಿದ್ದ ಶಾಸಕ …
Read More »