ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ ಪಿ ಹರೀಶ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಹರೀಶ್, ನಾವು ಬಿಜೆಪಿಯಲ್ಲೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಯತ್ನಾಳ್ ನಮ್ಮ ನಾಯಕರು ಹಿಂದೂ ಹುಲಿ ಎಂದು ಪ್ರಸಿದ್ದಿಯಾಗಿದ್ದಾರೆ ಅವರನ್ನು ಪಕ್ಷ ಉಚ್ಚಾಟನೆ ಮಾಡಿದೆ. ನಮ್ಮ ತಂಡ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಎಂದು ಹೋರಾಟ ನಡೆಸುತ್ತಿದೆ …
Read More »Daily Archives: ಏಪ್ರಿಲ್ 6, 2025
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ವಿರೋಧ…
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ವಿರೋಧ… ಜನರಿಗೆ ಹೊರೆಯಾಗದಂತೆ ಕೇವಲ ಶೇ. 3 ರಷ್ಟು ಹೆಚ್ಚಿಸುವಂತೆ ಶಾಸಕ-ಸದಸ್ಯರಿಂದ ಸಲಹೆ ಬೆಳಗಾವಿ ಮಹಾನಗರದಲ್ಲಿ ಆಸ್ತಿ ತೆರಿಗೆಯನ್ನು ಅತಿಯಾಗಿ ಹೆಚ್ಚಳ ಮಾಡದಂತೆ ಮತ್ತು ಸರ್ಕಾರಕ್ಕೆ ಮನವರಿಕೆ ಮಾಡಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಹೆಚ್ಚಿಸಬೇಕೆಂದು ಶಾಸಕ ಅಭಯ್ ಪಾಟೀಲ್ ಅವರು ಸಲಹೆ ನೀಡಿದರು. ಇಂದು ಬೆಳಗಾವಿ ಮಹಾನಗರ ಪಾಲಿಕೆಯ ಕೌನ್ಸಿಲ್’ ಸಭೆಯಲ್ಲಿ, ಶಾಸಕ ಅಭಯ್ ಪಾಟೀಲ್ ಅವರು ಸರ್ಕಾರ ಆಸ್ತಿ ತೆರಿಗೆಯನ್ನು …
Read More »ಕಲ್ಬುರ್ಗಿಯಲ್ಲಿ ಭೀಕರ ಅಪಘಾತ ಐವರ ದುರ್ಮರಣ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ; ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ
ಕಲ್ಬುರ್ಗಿಯಲ್ಲಿ ಭೀಕರ ಅಪಘಾತ ಐವರ ದುರ್ಮರಣ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ; ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟು, ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ …
Read More »ಕೇಂದ್ರ ಸಚಿವ ಅಮೀತ ಶಾ ಹಾಗೂ ಸಂಸದ ತೇಜಸ್ವಿ ಸೂರ್ಯ ಮೇಲೆ ಸಚಿವ ಎಂ.ಬಿ.ಪಾಟೀಲ ಅಸಮಾಧಾನ
ಕೇಂದ್ರ ಸಚಿವ ಅಮೀತ ಶಾ ಹಾಗೂ ಸಂಸದ ತೇಜಸ್ವಿ ಸೂರ್ಯ ಮೇಲೆ ಸಚಿವ ಎಂ.ಬಿ.ಪಾಟೀಲ ಅಸಮಾಧಾನ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯೆ ನೀಡಿ ವಿಜಯಪುರದಲ್ಲಿ ಸಮಾವೇಶ ಜೋರಾಗಿ ಮಾಡಲಿ. ಹೊಸ ಪಕ್ಷ ಕಟ್ಟುವುದು ಒಳ್ಳೆಯದು. ರಾಜ್ಯಾದ್ಯಂತ ಅವರನ್ನು ಮೀರಿಸಲಿ ಎಂದು, ಹೊಸ ಪಕ್ಷ ಕಟ್ಟುವುದಕ್ಕೆ ಶುಭ ಹಾರೈಸಿದರು. ಯತ್ನಾಳ್ ಹೊಸ ಪಕ್ಷ ಕಟ್ಟುವುದರಿಂದ ಕಾಂಗ್ರೆಸ್ ಗೆ …
Read More »ತಂದೆ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿನಿ
ತಂದೆ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿನಿ ಮಗಳ ಭವಿಷ್ಯದ ಹಿನ್ನೆಲೆ ತಂದೆಯ ಸಾವನ್ನು ರಹಸ್ಯವಾಗಿಟ್ಟ ಕುಟುಂಬ ತಂದೆ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿನಿ. ಮಗಳ ಭವಿಷ್ಯದ ಹಿನ್ನೆಲೆ ತಂದೆಯ ಸಾವನ್ನು ರಹಸ್ಯವಾಗಿಟ್ಟ ಕುಟುಂಬ. ಮೃತ ಶ್ರೀನಿವಾಸ್ ಕಾಂಬಳೆ (42) ವಿದ್ಯಾರ್ಥಿನಿ ತಂದೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ಸಾವಿನ ಸುದ್ದಿ ಬಹಿರಂಗ ತಂದೆ ಸಾವಿನ ಮಧ್ಯೆಯೂ ವಿದ್ಯಾರ್ಥಿನಿಯೋರ್ವಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ …
Read More »