ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಸಿದ್ದಾರೂಢರ ಸ್ವಾಮಿಯವರ ರಥೋತ್ಸವ ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಸಿದ್ದಾರೂಢರ ಸ್ವಾಮೀಜಿಯವರ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಸಿದ್ದಾರೂಢರ ಜಾತ್ರೆಯ ಅಂಗವಾಗಿ ಮಠದ ಆವರಣದಲ್ಲಿ ರಥೋತ್ಸವ ಜರುಗಿತು. ರಥೋತ್ಸವ ಪ್ರಾರಂಭವಾಗುತ್ತಿದಂತೆ ಭಕ್ತರ ಹರ್ಷದ್ಗೋಗಾರ ಮುಗಿಲು ಮುಟ್ಟಿತ್ತು. ರಥೋತ್ಸವ ಹೋಗುತ್ತಿದಂತೆ ಭಕ್ತರು ರಥದ ಮೇಲೆ ಹೂವುಗಳನ್ನು ಅರ್ಪಿಸಿ ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು. ಓಂ ನಮ ಶಿವಾಯ ಮಂತ್ರ ಘೋಷದೊಂದಿಗೆ,ಸಕಲವಾದ್ಯಗಳೊಂದಿಗೆ ಈ …
Read More »Daily Archives: ಏಪ್ರಿಲ್ 14, 2025
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ತಮ್ಮ 76ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚಂದನವನದ ಖ್ಯಾತ ಹಾಸ್ಯನಟನ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ. ಸಂಜೆ ಅಂತ್ಯಕ್ರಿಯೆ: ಬಹುದಿನಗಳಿಂದ ವಯೋಸಹಜ ಕಾಯಿಲೆ ವಿರುದ್ಧ ಹೋರಾಡುತ್ತಿದ್ದ ಜನಪ್ರಿಯ ನಟ ಮುಂಜಾನೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. …
Read More »ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ
ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ ಮೊಮ್ಮಕ್ಕಳ ಮೇಲಿನ ಹ* ಲ್ಲೆ ಪ್ರಶ್ನಿಸಿದಕ್ಕೆ ಅಜ್ಜಿ, ಮಗ ಹಾಗೂ ಮಗಳ ಮೇಲೆ ಮಾರಣಾಂತಿಕ ಹ*ಲ್ಲೆ ಆರೋಪ ಕೊಡಲಿ ಹಾಗೂ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಆರೋಪ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ಘಟನೆಯಲ್ಲಿ ಉಮರಾಣಿ ಗ್ರಾಮದ ಭೀಮಾ ಜಿಡ್ಡಿಮನಿ( 20), ಶೋಭಾ ಶಂಕರ್ ಜಿಡ್ಡಿಮನಿ( 40), ವಿಠ್ಠಲ ಶಂಕರ ಜಿಡ್ಡಿಮನಿಗೆ ಗಂಭೀರ ಗಾಯ ಗಂಭೀರ …
Read More »