Breaking News

Daily Archives: ಏಪ್ರಿಲ್ 19, 2025

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು …

Read More »

ಖಾನಾಪೂರದಲ್ಲಿ ವಿ. ವಾಯ್. ಚವ್ಹಾಣ್ ಪಾಲಿಟೆಕ್ನಿಕ್ ಕಾಲೇಜಿಗೆ ಅನುಮೋದನೆ ಲೋಕಮಾನ್ಯ ಸಂಸ್ಥೆಯ ಉಪಾಧ್ಯಕ್ಷ ಪಂಢರಿ ಪರಬ್ ಅವರಿಂದ ಮಾಹಿತಿ

ಖಾನಾಪೂರದಲ್ಲಿ ವಿ. ವಾಯ್. ಚವ್ಹಾಣ್ ಪಾಲಿಟೆಕ್ನಿಕ್ ಕಾಲೇಜಿಗೆ ಅನುಮೋದನೆ ಲೋಕಮಾನ್ಯ ಸಂಸ್ಥೆಯ ಉಪಾಧ್ಯಕ್ಷ ಪಂಢರಿ ಪರಬ್ ಅವರಿಂದ ಮಾಹಿತಿ ಲೋಕಮಾನ್ಯ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ವಲಯದ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿಯ ಕಾರ್ಯಗಳಿಗೆ ಸಮರ್ಪಿತವಾಗಿದೆ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಯ ಪಾತ್ರವನ್ನು ವಹಿಸಿಕೊಂಡು, ಖಾನಾಪೂರದ ಯುವಕರ ಕೌಶಲ್ಯಗಳನ್ನು ಅನಾವರಣಗೊಳಿಸಲು ತಾಲೂಕಿನಲ್ಲಿ ಮೊದಲ ಪಾಲಿಟೆಕ್ನಿಕ್ ಕಾಲೇಜನ್ನು ಪ್ರಾರಂಭಿಸಲಾಗಿದೆ. ಖಾನಾಪೂರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಂಢರಿ ಪರಬ್ …

Read More »

ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಸಿಎಂ ಚಾಲನೆ:ಲಾಂಛನ ಬಿಡುಗಡೆ

ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಸಿಎಂ ಚಾಲನೆ:ಲಾಂಛನ ಬಿಡುಗಡೆ ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ‘ಅನುಭವ …

Read More »

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರ

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರದ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ. , ಬೆಳಗಾವಿ ಟಿಳಕವಾಡಿಯಲ್ಲಿರುವ ಕಲಾಮಂದಿರಕ್ಕೆ ಹೊಸ ರೂಪವನ್ನು ನೀಡಲಾಗಿದ್ದು, ಮಾರ್ಡನ್ ಮಾರ್ಕೆಟಾಗಿ ಕಲಾಮಂದಿರ ಪರಿವರ್ತನೆಗೊಂಡಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ನಿರ್ಮಾಣ ಕಾರ್ಯ ಮುಗಿದಿದ್ದು, ಕೊನೆಗೂ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ಇದೇ ಏಪ್ರೀಲ್ 20 ರಂದು ಬೆಳಿಗ್ಗೆ 11:30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ

Read More »

ತಾರಕಕ್ಕೇರಿದ ಪಂಚಮಸಾಲಿ ಸ್ವಾಮೀಜಿ — ಕಾಶಪ್ಪನವರ ಕಾದಾಟ

ಬಾಗಲಕೋಟೆ : ತಾರಕಕ್ಕೇರಿದ ಪಂಚಮಸಾಲಿ ಸ್ವಾಮೀಜಿ — ಕಾಶಪ್ಪನವರ ಕಾದಾಟ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷನಾಗಿ ಸ್ವಾಮೀಜಿಗೆ ಸೆಡ್ಡು ಹೊಡೆದ ಕಾಶಪ್ಪನವರ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಸ್ವಾಮೀಜಿ ನೇಮಕ ವಿಚಾರ ಚರ್ಚೆ ಮುನ್ನಲೆಯ ಮಧ್ಯೆ ಪಂಚಮಸಾಲಿ ಟ್ರಸ್ಟ್ ಗೆ ನೂತನ ಅಧ್ಯಕ್ಷರಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ …

Read More »

ಸತೀಶ್ ಜಾರಕಿಹೊಳಿ ರಾಜಕಾರಣಕ್ಕೆ ಬರದಿದ್ದರೆ ಕ್ರಿಕೆಟ್ ಆಟಗಾರನಾಗುತ್ತಿದ್ದರೇ?

ಹಾಸನ, ಏಪ್ರಿಲ್ 18: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜಕಾರಣಕ್ಕೆ ಬರದಿದ್ದರೆ ಕ್ರಿಕೆಟ್ ಆಟಗಾರನಾಗುತ್ತಿದ್ದರೇ? ಅವರು ಬ್ಯಾಟ್ ಹಿಡಿಯುವ ರೀತಿ, ಬ್ಯಾಟಿಂಗ್ ಸ್ಟಾನ್ಸ್, ಎಸೆತಗಳನ್ನು ಎದುರಿಸುವ ಮತ್ತು ಆಡುವ ಶೈಲಿ ನೋಡಿದರೆ ಶಾಲಾ ಮತ್ತು ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಡಿರೋದು ದೃಢಪಡುತ್ತದೆ. ಹಾಸನದಲ್ಲಿಂದು ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಯೊಂದನ್ನು (Tennis ball Cricket tournament) ಉದ್ಘಾಟಿಸಿದ ಸತೀಶ್ ಜಾರಕಿಹೊಳಿ ಒಂದಷ್ಟು ಎಸೆತಗಳನ್ನು ಎದುರಿಸಿ ಆಡಿದರು. ಸ್ಕ್ವೇರ್ ಲೆಗ್ ಮತ್ತು ಮಿಡ್ ವಿಕೆಟ್ ಬೌಂಡರಿ ಕಡೆ …

Read More »

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ನೇಹಾ ಹಿರೇಮಠ ಹತ್ಯೆಗೆ ಇಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ಇಲ್ಲಿನ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿತು. ಇದಕ್ಕೂ ಮೊದಲು ನೇಹಾ ಹಿರೇಮಠ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪೂರ್ಣಾಹುತಿ ಹೋಮ, ಹವನ ಮಾಡಲಾಯಿತು. …

Read More »

ವಲಸಿಗರ ಕಾರ್ಮಿಕರ ಲೆಕ್ಕಪರಿಶೀಲನೆ ನಡೆಸಿದ ವೇಳೆ ಅಚ್ಚರಿಯ ಅಂಶ ಬಯಲಾಗಿದೆ.

ಬೆಂಗಳೂರು, ಏಪ್ರಿಲ್​ 18: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ (Hubballi 5 Year Old Girl Murder) ಮಾಡಿದ್ದ ಆರೋಪಿ ರಿತೇಶ್​ ಕುಮಾರ್​​ ಹುಬ್ಬಳ್ಳಿ ಪೊಲೀಸರ (Hubballi Police) ಗುಂಡಿಗೆ ಮೃತಪಟ್ಟಿದ್ದಾನೆ. ಈ ಪ್ರಕರಣ ನಡೆದ ಬೆನ್ನಲ್ಲೇ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಮಂಡಳಿ ಅಲರ್ಟ್ ಆಗಿದೆ. ವಲಸಿಗ ಕಾರ್ಮಿಕರ ಲೆಕ್ಕ ಪರಿಶೀಲನೆಗೆ ಇಳಿದ ಇಲಾಖೆಗೆ ಅಚ್ಚರಿಯ ಮಾಹಿತಿ ತಿಳಿದಿದೆ. ರಾಜ್ಯದಲ್ಲಿ ಎಷ್ಟು ಜನ ವಲಸಿಗ ಕಾರ್ಮಿಕರಿದ್ದಾರೆ? ಅವರ ಹಿನ್ನೆಲೆ ಏನು? …

Read More »

ಲಸಿಕೆ ಹಾಕಿದ ಎರಡು ತಿಂಗಳ ಮಗು ಸಾವು ಆರೋಪ!

ಲಸಿಕೆ ಹಾಕಿದ ಎರಡು ತಿಂಗಳ ಮಗು ಸಾ*ವು ಆರೋಪ!* ಬೆಳಗಾವಿ ಅಥಣಿ ತಾಲೂಕಿನ ಬರಮಕುಡಿ ಗ್ರಾಮದಲ್ಲಿ ಘಟನೆ ಬರಮಕುಡಿ ಗ್ರಾಮದ ಅನ್ನಪ್ಪ ದುಂಡಪ್ಪ ಬೇವನೂರ( 2) ಸಾವನ್ನಪ್ಪಿದ ಮಗು ವೈದ್ಯರು ನಿರ್ಲಕ್ಷ್ಯವೇ ಮಗು ಸಾ**ವಿಗೆ ಕಾರಣ ಎಂದು ಕುಟುಂಬಸ್ಥರ ಕಣ್ಣೀರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎರಡು ತಿಂಗಳ ಹಸುಗೂಸು ಹೃದಯಲ್ಲಿ ಹೋಲು ಇದ್ದರೂ ಎರಡು ಹನಿ ಲಸಿಕೆ, ಒಂದು ಇಂಜೆಕ್ಷನ್ ಕೊಟ್ಟಿರುವ ವೈದ್ಯರು ತಡರಾತ್ರಿ ಮಗುವಿನ ಆರೋಗ್ಯದಲ್ಲಿ ಏರುಪೇರು …

Read More »