Breaking News

Daily Archives: ಏಪ್ರಿಲ್ 26, 2025

ಕೊಲೆಯತ್ನ ಕೇಸ್: ಹೈಕೋರ್ಟ್​ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್

ಬೆಂಗಳೂರು, ಏಪ್ರಿಲ್ 25: ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose)​ ಏಕಾಏಕಿ ಬೈಕ್ ಸವಾರ ವಿಕಾಸ್​​ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್​ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್​ ಹೈಕೋರ್ಟ್​ಗೆ (High Cour) ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಬಲವಂತದ …

Read More »