ದೇವನಹಳ್ಳಿ, ಏಪ್ರಿಲ್ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ವಿವಿಧ ಸರಕು ಮತ್ತು ಸೇವೆಗಳ ದರ ಏರಿಕೆ (price hike) ಮಾಡಲಾಗಿದೆ. ಈ ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ತಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ (Private schools) ಸೇರಿಸಿರುವ ಪೋಷಕರಿಗೆ ಏಕಾಏಕಿ ಸಾವಿರಾರು ರೂ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಕೆಲ ಖಾಸಗಿ ಶಾಲೆಗಳ ವಿರುದ್ದ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಏಕಾಏಕಿ …
Read More »Monthly Archives: ಏಪ್ರಿಲ್ 2025
ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
ಉತ್ತರ ಕನ್ನಡ, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಅವರ ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ …
Read More »ಖುಷಿಯಿಂದಲೇ ತಾಳಿ, ಬಟ್ಟೆ ಖರೀದಿಸಿದ್ದ ಯುವತಿ ಆತ್ಮಹತ್ಯೆಗೆ ಶರಣು
ಗದಗ, ಏಪ್ರಿಲ್ 21: ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ (girl) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸಾಯಿರಾಬಾನು ನದಾಫ್(29) ಆತ್ಮಹತ್ಯೆ (death) ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್ನೋಟ್ ಬರೆದಿಟ್ಟಿದ್ದು, ಮೈಲಾರಿ ಎಂಬುತಾನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಖುಷಿಯಿಂದಲೇ ತಾಳಿ, ಬಟ್ಟೆ ಖರೀದಿಸಿದ್ದ ಯುವತಿ ಆತ್ಮಹತ್ಯೆಗೆ ಶರಣು ಮೇ …
Read More »ಓಂ ಪ್ರಕಾಶ್ ಕೊಲೆ: ಪತಿಯನ್ನು 8-10 ಬಾರಿ ಇರಿದ ಪತ್ನಿ
ಬೆಂಗಳೂರು, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ …
Read More »ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ
ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಹತ್ಯೆ ಮಾಡಲಾಗಿದ್ದು , ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& …
Read More »ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ*
ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ* ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ಯತ್ನಾಳ ವಿರುದ್ಧ ಇದೇ ದಿನಾಂಕ 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಯತ್ನಾಳ ಮೇಲೆ ರೌಡಿಶೀಟರ್ ಓಪನ್ ಮಾಡಬೇಕೆಂದು ಆಗ್ರಹಿಸುವುದಾಗಿ ಮುಸ್ಲಿಂ ಮುಖಂಡರು ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಮುಸ್ಲಿಂ ಮುಖಂಡರಾದ …
Read More »ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ,
ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ, ಕೆಲವರಿಗೆ ಸಣ್ಣಪುಟ್ಟ ಗಾಯ..ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಕ್ರೂಸರ್ ವಾಹನ ಹಾಗೂ ಫಾರ್ಚ್ಯೂನರ್ ನಡುವೆ ಡಿಕ್ಕಿಯಾಗಿ ಎರಡು ವಾಹನಗಳಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ಧಾರವಾಡ ಎನ್‌ಟಿಟಿಎಫ್ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಮಧ್ಯ ರಾತ್ರಿ ನಡೆದಿದೆ. – ಹುಬ್ಬಳ್ಳಿ ಧಾರವಾಡ ಮಾರ್ಗವಾಗಿ ಫಾರ್ಚ್ಯೂನರ್ ಕಾರ ನಗರದ ಒಳಗೆ ಪ್ರವೇಶ ಮಾಡುತ್ತಿದ್ದು ಎದುರು ರಸ್ತೆಯ ಮಾರ್ಗವಾಗಿ ಬಂದ್ …
Read More »ಜಾತಿ ಗಣತಿಯಿಂದ ಹಾನಿಯಾಗುತ್ತಿದ್ದರೆ ಪೂರ್ವಾಲೋಚನೆ ಅಗತ್ಯ: ಶಿವಾನಂದ ಪಾಟೀಲ*
ಮಾಜಿ ಸಚಿವ ಶ್ರೀರಾಮುಲು ಅವರಿಗೆ ಅವರ ಪಕ್ಷದಲ್ಲಿ ಏನು ನಡೆದಿದೆ ಎಂಬುದು ಗೊತ್ತಿಲ್ಲ ಎಂಬಂತೆ ಕಾಣುತ್ತಿದೆ ಎಂದು ಜವಳಿ, ಸಕ್ಕರೆ, ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ ವ್ಯಂಗ್ಯವಾಡಿದರು. ವಿಜಯಪುರ ನಗರದಲ್ಲಿ ಶನಿವಾರ ಮಾದ್ಯಮಗಳ ಜೊತೆಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಮಧ್ಯೆ ಗಲಾಟೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ತಮಗೆ ಗೊತ್ತಿದೆಯಲ್ಲ, ಅದನ್ನು ಮೊದಲು ಶ್ರೀರಾಮುಲು …
Read More »ಕುಡಿಯುವ ನೀರಿಗೆ ಹಾಹಾಕಾರ: ಸಚಿವ ಎಂಬಿಪಿ, ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಗ್ರಾಮಸ್ಥರ ಆಕ್ರೋಶ*
ಕುಡಿಯುವ ನೀರಿಗೆ ಹಾಹಾಕಾರ: ಸಚಿವ ಎಂಬಿಪಿ, ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಗ್ರಾಮಸ್ಥರ ಆಕ್ರೋಶ* ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ …
Read More »ಜನಿವಾರ ತಗೆಸಿದ ಪ್ರಕರಣ. ಮೊದಲು ನೋಟಿಸ್ ನೀಡಬೇಕು ಎಂದ ಸಚಿವ ಸಂತೋಷ ಲಾಡ್
ಧಾರವಾಡದಲ್ಲಿ ಜನಿವಾರ ತಗೆಸಿದ ಪ್ರಕರಣ. ಸರ್ಕಾರಿ ನೌಕರರು ಇದ್ದರೆ ಚೆಕ್ ಮಾಡ್ತೇವೆ. ಖಾಸಗಿ ಸಂಸ್ಥೆ ಇದ್ರೆ ಅವರ ಮನಸ್ಥಿತಿ ಸರಿಯಿರಲ್ಲಾ. ಸಂಸ್ಥೆ ಗೆ ಮೊದಲು ನೋಟಿಸ್ ನೀಡಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ನಗರದಲ್ಲಿಂದು ಧಾರವಾಡದಲ್ಲಿ ಜನಿವಾರ ತಗೆಸಿದ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಅವರು. ಖಾಸಗಿ ಸಂಸ್ಥೆಯಲ್ಲಿ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಮೊದಲು ಸಂಸ್ಥೆ ನಡೆಸೋರಿಗೆ ನೋಟಿಸ್ ನೀಡಬೇಕು. ಅದಕ್ಕೆ ಲಿಖಿತ ರೂಪದಲ್ಲಿ ದೂರು ನೀಡಿದ್ರೆ ಅವರ …
Read More »