ಬೆಳಗಾವಿಯಲ್ಲಿ 295ನೇ ಶಾಖೆಯನ್ನು ಆರಂಭಿಸಿದ ಎಸ್.ಎಸ್. ಮೊಬೈಲ್ಸ್… ಬೆಳಗಾವಿ ಸ್ಮಾರ್ಟ್ ಸಿಟಿಯ ಜನರಿಗೆ ಸ್ಮಾರ್ಟಾಗಿರುವ ಹೊಸ ಹೊಸ ಮೊಬೈಲ್ಸ್’ಗಳನ್ನು ಆಕರ್ಷಕ ಆಫರ್’ಗಳನ್ನು ನೀಡಲು ಈಗ ಬೆಳಗಾವಿಯಲ್ಲಿ ಕಾಲಿಟ್ಟಿದೆ ಎಸ್.ಎಸ್. ಮೊಬೈಲ್ಸ್… ಹೌದು, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ತನ್ನ ವಿಶ್ವಾಸನೀಯ ಸೇವೆಯಿಂದ ಗ್ರಾಹಕರ ಪ್ರೀತಿಗೆ ಪಾತ್ರವಾದ ಎಸ್.ಎಸ್. ಮೊಬೈಲ್ಸ್’ನ 295ನೇ ಶಾಖೆ ಬೆಳಗಾವಿಯ ಕಾಲೇಜ್ ರೋಡಿನಲ್ಲಿ ಆರಂಭಗೊಂಡಿದೆ. ಎಸ್.ಎಸ್ ಮೊಬೈಲ್ಸ್’ನಲ್ಲಿ ಕೇವಲ ಮೊಬೈಲ್ಸ್ ಅಷ್ಟೇ ಅಲ್ಲದೇ, ವಿವಿಧ ಏಕ್ಸಸರಿಗಳು, ಸ್ಮಾರ್ಟ್ …
Read More »Monthly Archives: ಏಪ್ರಿಲ್ 2025
ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ*
ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ* *ಒಣ ಬೇಸಾಯ ಮಾಡುವ ರೈತರೇ ಹೆಚ್ಚು: ಸಮಗ್ರ ಕೃಷಿ-ಕೃಷಿಕರ ಪ್ರಗತಿಗೆ ಕ್ರಮ: ಸಿ.ಎಂ* *ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು: ಸಿಎಂ* *ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ* ಬೆಳಗಾವಿ : ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ …
Read More »ತಮ್ಮ ಮೇಲೆ ಗುಂಡಿನ ದಾಳಿ ಮಾಡಿದವರ ಹೆಸರು ಬಿಚ್ಚಿಟ್ಟ ರಿಕ್ಕಿ ರೈ
ರಾಮನಗರ, ಏಪ್ರಿಲ್ 20: ಬೆಂಗಳೂರು (Bengaluru) ಭೂಗತಲೋಕದ ಮಾಜಿ ಡಾನ್ ಮುತ್ತಪ್ಪ ರೈ (Muthappa Rai) ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಆದರೆ ರಿಕ್ಕಿ ರೈ (Ricky Rai) ಜಸ್ಟ್ ಮಿಸ್ ಆಗಿದ್ದು, ಕೊಲೆ ಯತ್ನದ ಹಿಂದೆ ಸಾಕಷ್ಟು ಸಂಶಯ ಹುಟ್ಟಿಕೊಂಡಿದೆ. ಫೈರಿಂಗ್ನಲ್ಲಿ ಗಾಯಗೊಂಡಿರುವ ರಿಕ್ಕಿ ರೈ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮಣಿಪಾಲ್ ಆಸ್ಪತ್ರೆಗೆ ತೆರೆಳಿ ರಿಕ್ಕಿ ರೈ ಹೇಳಿಕೆ …
Read More »ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ
ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ (kill) ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ (Council Member). ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ …
Read More »ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ರಾಯಚೂರು, ಏಪ್ರಿಲ್ 20: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಮಂತ್ರಾಲಯ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ಹಾಕಿಕೊಳ್ಳೋದು ಧರ್ಮ ಮತ್ತು ಸಂಪ್ರದಾಯದ ಸಂಕೇತವಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಖಂಡನೀಯವಾಗಿದೆ. ಸಂವಿಧಾನದಲ್ಲಿ ಅವರವರ ಸಂಪ್ರದಾಯ ಆಚರಿಸುವ ಅವಕಾಶ ಇದೆ. ದೇಶದ ಸಂವಿಧಾನದ ಬಗ್ಗೆ ಮಾತನಾಡುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಸಂವಿಧಾನದ ವಿಚಾರ ಹರಣ ಕೆಲಸವಾಗುತ್ತಿದೆ. ಈ ದ್ವಂದ್ವ ನಿಲುವು ಖಂಡನೀಯ …
Read More »ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ.
ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ. ಗಾಯಾಳುಗಳ ಸಹಾಯಕ್ಕೆ ಧಾವಿಸಿ ಮಾನವಿಯತೆ ಮೆರೆದ ಎಂಎಲ್‌ಸಿ ನಾಗರಾಜ ಯಾದವ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಕ್ರಾಸ್. ಟ್ಯಾಂಕರ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತ. ಕಾರ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯಿಂದ ಚಿಕ್ಕೋಡಿಯ ಗೊಲ್ಲರ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಎಂಎಲ್‌ಸಿ ನಾಗರಾಜ ಯಾದವ್. ಮಾರ್ಗಮಧ್ಯೆ ಕಂಡ ಅಪಘಾತಕ್ಕೆ ಮಿಡಿದ ಎಂಎಲ್‌ಸಿ ನಾಗರಾಜ ಯಾದವ್. ಕೂಡಲೇ ಸ್ಥಳೀಯ ನಾಯಕರಿಗೆ ಫೋನ್ ಮಾಡಿ …
Read More »ವಿಮಾನಕ್ಕೆ ಗುದ್ದಿದ ಟಿಟಿ ವಾಹನ
ದೇವನಹಳ್ಳಿ, ಏಪ್ರಿಲ್ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda Airport) ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಕೂಡ ನಡೆದಿದೆ. ಸದ್ಯ ಈ ಎರಡು ಘಟನೆಗಳಿಂದು ಏರ್ಪೋರ್ಟ್ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ …
Read More »ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ
ಬೀದರ್ : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ …
Read More »ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು* ಬೆಳಗಾವಿ : ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. …
Read More »ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ*
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ* ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು …
Read More »