ಗದಗ : ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ ಆರ್ ಅಂಬೇಡ್ಕರ್ ಅವರು ರಚಿಸಿಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ್ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಗದಗ ಜಿಲ್ಲೆಯ ವಿವಿಧ …
Read More »Monthly Archives: ಏಪ್ರಿಲ್ 2025
ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು
ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು ಕುಡಚಿ: ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯಲ್ಲಪ್ಪ ಭೋಜ ಅವರಿಗೆ ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು …
Read More »ನಮಗೆ ಅಂಬೇಡ್ಕರರನ್ನು ಬಿಟ್ಟರೇ ಯಾರು ಶ್ರೇಷ್ಠರಲ್ಲ. ಅವರು ನಮಗೆ ಸಿಕ್ಕಿದ್ದೆ ಶ್ರೇಷ್ಠ; ಸಚಿವ ಸತೀಶ ಜಾರಕಿಹೊಳಿ
ನಮಗೆ ಅಂಬೇಡ್ಕರರನ್ನು ಬಿಟ್ಟರೇ ಯಾರು ಶ್ರೇಷ್ಠರಲ್ಲ. ಅವರು ನಮಗೆ ಸಿಕ್ಕಿದ್ದೆ ಶ್ರೇಷ್ಠ; ಸಚಿವ ಸತೀಶ ಜಾರಕಿಹೊಳಿ ಗೋಕಾಕ : ಯಾರೊ ಬಂದು ಇನ್ಮೊಬ್ಬರು ಶ್ರೇಷ್ಟ ಅಂತಾರೆ ನಮಗೆ ಅಂಬೇಡ್ಜರ ಬಿಟ್ಟರೆ ಯಾರು ಶ್ರೇಷ್ಟ,ಅವರೆ ಶ್ರೇಷ್ಟ, ಅವರು ಸಿಕ್ಕಿದ್ದೆ ಶ್ರೇಷ್,ಬಸವಣ, ಮಹಾತ್ಮೆ ಪುಲೆ,ಸಾವಿತ್ರಿ ಬಾಯಿ ಪುಲೆ, ನಾರಾಯಣಗುರು, ಪೇರಿಯಾರ ನಾರಾಯಣಸ್ವಾಮಿ ಶ್ರೇಷ್ಟ ರಿದ್ದಾರೆ, ಬಾಬಾಸಾಹೇಬರು ಕೊಟ್ಟಂತಹ ಸಂವಿಧಾನದಿಂದ ನಮಗೆ ನೌಕರಿ ಬಂದಿವೆ, ರಾಜಕಾರಣಿಗಳಾಗಿದ್ದೇವೆ, ನಮಗೆ ಮಾತಾಡುವ ಸ್ವಾತಂತ್ರ್ಯವನ್ನು ಅಂಬೇಡ್ಜರ ಅವರು ಕೊಟ್ಟಿದ್ದನ್ನು …
Read More »ಒಂದೇ ಗ್ರಾಮದ ಎಂಟ ಜನರಿಗೆ ಕಚ್ಚಿದ ಬೀದಿ ನಾಯಿ.
ಬೆಳಗಾವಿಯಲ್ಲಿ ಒಂದೇ ಗ್ರಾಮದ ಎಂಟ ಜನರಿಗೆ ಕಚ್ಚಿದ ಬೀದಿ ನಾಯಿ. ಹುಚ್ಚು ನಾಯಿ ದಾಳಿಗೆ ಎಂಟಕ್ಕೂ ಹೆಚ್ಚು ಜನರಿಗೆ ಗಾಯ. ಓರ್ವನ ಕೈ ಬೆರಳು ಕೈಗಳು ಮೊನಕೈ ಸೇರಿ ದೇಹದ ವಿವಿಧ ಭಾಗಗಳ ಮೇಲೆ ಹು**ಚ್ಚು ನಾಯಿ ದಾ*ಳಿ. ಬೆಳಗಾವಿ ತಾಲೂಕಿನ ಕುದುರೆಮನಿ ಗ್ರಾಮದಲ್ಲಿ ನಡೆದ ಘಟನೆ. ವಿಠ್ಠಲ್ ಮಂದಿರಲ್ಲಿ ಸಂಜೆ ಕುಳಿತಿದ್ದ ಗ್ರಾಮಸ್ಥರು. ಈ ವೇಳೆ ದೇವಸ್ಥಾನದ ಒಳಗೆ ನುಗ್ಗಿ ದಾ*ಳಿ ಮಾಡಿರೋ ಹುಚ್ಚು ನಾಯಿ. ಗಾಯ*ಗೊಂಡವರು ಬೀಮ್ಸ್ …
Read More »ಇದು ಜಾತಿ ಗಣತಿ ಅಲ್ಲ; ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ- ಬಸವರಾಜ ರಾಯರೆಡ್ಡಿ
ಕೊಪ್ಪಳ: ರಾಜ್ಯ ಸರ್ಕಾರ ಏಪ್ರಿಲ್ 17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕೆಂದಿರುವುದು ಜಾತಿ ಗಣತಿಯ ಕುರಿತಲ್ಲ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ. ಅದರಲ್ಲಿ ಜಾತಿ ಕಾಲಂ ಸೇರಿಸಲಾಗಿದೆ ಅಷ್ಟೇ. ಇದು ಕೂಡ ಸ್ವಾಗತಾರ್ಹ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು. ಕೊಪ್ಪಳದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ವೈಜ್ಞಾನಿಕವಾಗಿದೆ. ಶಿಕ್ಷಕರು ಮನೆ ಮನೆಗೆ ಹೋಗಿ ಗಣತಿ ಮಾಡಿದ್ದಾರೆ. …
Read More »ಸಿಬಿಐ ಸೋಗಿನಲ್ಲಿ ಬೆದರಿಸಿ 5.80 ಲಕ್ಷ ರೂ. ವಂಚಿಸಿದ ಆರೋಪ: ಶಿಕ್ಷಕನಿಗೆ ಹೈಕೋರ್ಟನಿಂದ ಜಾಮೀನು
ಬೆಂಗಳೂರು : ಸಿಬಿಐ ಅಧಿಕಾರಿ ಅಂತಾ ಸುಳ್ಳು ಮಾಹಿತಿ ನೀಡಿ ಕೊರಿಯರ್ಲ್ಲಿ ಡ್ರಗ್ಸ್ ತರಿಸಿಕೊಂಡಿದ್ದೀರ ಎಂಬುದಾಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿ 5.80 ಲಕ್ಷ ಹಣ ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡು ಮೂಲದ ಶಿಕ್ಷಕನೊಬ್ಬನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಮಿಳುನಾಡಿನ ತಿರುವರೂರ್ ನಿವಾಸಿ ಕೆ.ಅರುವೊಳ್ಳಿ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರ …
Read More »ಶಿವರಾಮ್ ಹೆಬ್ಬಾರ್ ಅವರನ್ನು ನಾವು ಕೈ ಬಿಟ್ಟಿದ್ದೇವೆ: ಆರ್.ಅಶೋಕ್
ಬೆಂಗಳೂರು: ಶಾಸಕ ಶಿವರಾಮ್ ಹೆಬ್ಬಾರ್‌ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್ ಹೆಬ್ಬಾರ್‌ಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದರು. ಜಾತಿ ಗಣತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯನವರು ಟೋಪಿ ಹಾಕಿಕೊಂಡು ಏಕೆ …
Read More »ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಸಂಸ್ಕಾರ, ಕುಟುಂಬಸ್ಥರ ಆಕ್ರಂದನ
ಹುಬ್ಬಳ್ಳಿ: ಭಾನುವಾರ ಕೊಲೆಯಾದ ಐದು ವರ್ಷದ ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ಇಂದು ನಗರದ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ನಡೆಯಿತು. ಬಳಿಕ ಮೃತದೇಹವನ್ನು ಮಗುವಿನ ಮನೆಗೆ ತೆಗೆದುಕೊಂಡು ಹೋಗಲಾಯಿತು. ಈ ವೇಳೆ, ಕುಟುಂಬಸ್ಥರ ಆಕ್ರಂದನ ಮನ ಕಲಕುವಂತಿತ್ತು. ಬಳಿಕ ದೇವಾಂಗಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, “ಬಾಲಕಿ ಹಾಗೂ ಆರೋಪಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಆರೋಪಿಯ ಹಿನ್ನೆಲೆಯನ್ನು ಪತ್ತೆ ಮಾಡುತ್ತಿದ್ದೇವೆ. ವಿಚಾರಣೆಯ ವೇಳೆ ತಾನು ಬಿಹಾರದ ಪಾಟ್ನಾ …
Read More »ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳ ಖಂಡಿಸಿ ರಾಜ್ಯ ಲಾರಿ ಮಾಲೀಕರ ಸಂಘ ಇಂದು ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ
ಬೆಂಗಳೂರು: ಇಂಧನ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳದ ಆರೋಪದ ವಿರುದ್ಧ ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ. ಡೀಸೆಲ್ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರು ಏ.14ರವರೆಗೆ ಗಡುವು ನೀಡಿದ್ದರು. ಆದರೆ, ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಮುಷ್ಕರಕ್ಕೆ ಮುಂದಾಗಿರುವುದಾಗಿ ರಾಜ್ಯ ಲಾರಿ ಮಾಲೀಕರ …
Read More »ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಬಾಗಲಕೋಟೆ : ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಪಿಯುಸಿ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಅದಕ್ಕಾಗಿ ಮನನೊಂದು ವಿದ್ಯಾರ್ಥಿ ಮಹೇಶ ಬಸಪ್ಪ ತೇಲಿ ಲೋಕಾಪುರದಲ್ಲಿರುವ ಅಕ್ಕ ಸಾವಿತ್ರಿ ಅವರ ಮನೆಯ ಮಹಡಿ ಮೇಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ
Read More »