Breaking News

Daily Archives: ಮೇ 12, 2025

ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ

ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಭಾನುವಾರ ಉಡುಪಿಯ ನಿಟ್ಟೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ. ದಿನಕರ್ ಪೂಜಾರಿ ಹಾಗು ಶಾಂಭವಿ ದಂಪತಿಯ ಮಗನಾಗಿದ್ದ ರಾಕೇಶ್ ಅವರಿಗೆ 34 ವರ್ಷ ವಯಸ್ಸಾಗಿತ್ತು. ರಾಕೇಶ್ ಪೂಜಾರಿ ಸಾವಿನ‌ ಸುದ್ದಿ ಕೇಳಿ ಆಘಾತಗೊಂಡಿರುವ ಕಿರುತೆರೆ ಹಾಗು ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಿರುತೆರೆ ಮತ್ತು …

Read More »

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ನಟ ಉಪೇಂದ್ರ, ನಟಿ ತಾರಾ ಕುಟುಂಬ ಸಮೇತ ಭೇಟಿ (

ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಮಂತ್ರಾಲಯದ ‌ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕುಟುಂಬ ಸಮೇತ ಭೇಟಿ ನೀಡಿದರು. ಭಾನುವಾರ ರಿಯಲ್ ಸ್ಟಾರ್ ನಟ ಉಪೇಂದ್ರ ತಮ್ಮ ಕುಟುಂಬದೊಂದಿಗೆ ಹಾಗೂ ನಟಿ ತಾರಾ ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು. ನಟ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ ಹಾಗೂ ಮಕ್ಕಳೊಂದಿಗೆ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದುಕೊಂಡರು. ಮೊದಲಿಗೆ ಶ್ರೀ ಮಂಚಲಮ್ಮ …

Read More »

ಆಪರೇಷನ್​​​​ ಸಿಂಧೂರ ಬಗ್ಗೆ ಸ್ಟೇಟಸ್: ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ

ಶಿವಮೊಗ್ಗ: ಭಾರತದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್​​ ಇಬ್ರಾಹಿಂ ಖಾನ್​​​ ಎಂಬಾತನ ವಿರುದ್ಧ ಕೇಸ್​ …

Read More »