ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ (Bengaluru) ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ರೌಡಿಶೀಟರ್ ಸಮೀರ್ ಬಂಧಿತ. ಬಂಧಿತ ಸಮೀರ್ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು. ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್ಗಳನ್ನು ವಶಕ್ಕೆ …
Read More »Daily Archives: ಮೇ 24, 2025
ವಾಯುರೂಪದಲ್ಲಿ ಮತ್ತೆ ಬಾಧೆ! ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ
ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಎಂದರು. …
Read More »ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ
ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್ಎಸ್ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಸುರಂಗ ರಸ್ತೆಯ …
Read More »ಮೂರು ವರ್ಷದ ಬಾಲಕನ ಕೊಲೆ, ಮಲತಂದೆ ಸೇರಿ ನಾಲ್ವರು ವಶಕ್ಕೆ
ಬೆಳಗಾವಿ: ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್ ಮುಖೇಶ್ ಮಾಂಜಿ(3) ಕೊಲೆಯಾದ ಬಾಲಕ. ಆತನ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ
ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ ನಿಪ್ಪಾಣಿ ಮತಕ್ಷೇತ್ರದ ಬೇನಾಡಿ ಗ್ರಾಮದಲ್ಲಿ, ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 15 ಲಕ್ಷ ರೂ. ಮೊತ್ತದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ನೂತನ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಲಾಯಿತು. ಶಿಕ್ಷಣ ಮಾತ್ರದಿಂದಲೇ ಸದೃಢ ಸಮಾಜ ನಿರ್ಮಿಸಲು ಸಾಧ್ಯ. ಆದ್ದರಿಂದ ಎಲ್ಲ ಮಕ್ಕಳಿಗೂ ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗದಂತೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದು, ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಈ …
Read More »ಎರಡು ದಿನದಲ್ಲಿ ಮೂರು ಸರಣಿ ಸರಗಳ್ಳತನ
ನೆಲಮಂಗಲ : ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೃದ್ಧೆಯ ಬಳಿ ಬಂದ ಐನಾತಿಯೋರ್ವ, ಮಗುವಿಗೆ ಹಸುವಿನ ತುಪ್ಪ ಬೇಕೆಂದು ಮಾತನಾಡಿಸುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ವೃದ್ಧೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಹಿಂದಿನ ದಿನ ಇದೇ ಸರಗಳ್ಳ ಮತ್ತೊಬ್ಬ ವೃದ್ಧೆಗೆ ಚಾಕು ತೋರಿಸಿ ಹೆದರಿಸಿ ಚಿನ್ನದ ಸರವ ಕಿತ್ಕೊಂಡ್ ಪರಾರಿಯಾಗಿದ್ದು, ಇಂದು ಪೊಲೀಸರ ಅತಿಥಿಯಾಗಿದ್ದಾನೆ. ತ್ಯಾಮಗೊಂಡ್ಲು ಮತ್ತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ತ್ಯಾಮಗೊಂಡ್ಲು ಪೊಲೀಸರು …
Read More »ಮನೆಗೆ ಬಿಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ
ಚಿಕ್ಕೋಡಿ: ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೇಕಳಿ ಗ್ರಾಮದ ಸ್ವಯಂ ಘೋಷಿತ ಮಠಾಧೀಶನಾದ ಹಠಯೋಗಿ ಲೋಕೇಶ್ವರ ಎಂಬ ಸ್ವಾಮೀಜಿಯನ್ನ ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಎಸ್ಪಿ ನೀಡಿದ ವಿವರಣೆ ಹೀಗಿದೆ: ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಯಂಘೋಷಿತ ಸ್ವಾಮೀಜಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಮೂಡಲಗಿ …
Read More »ಅಕ್ರಮವಾಗಿ ಆಸ್ತಿ ಮಾರಾಟ ಮಾಡುವವರಿಗೆ ಬ್ರೇಕ್!: ದಸ್ತಾವೇಜು ನೋಂದಣಿಗೆ ಆಧಾರ್ ಕಡ್ಡಾಯ, ದೃಢೀಕರಣ ಮಾಡುವ ವಿವರ ಹೀಗಿದೆ
ಬೆಂಗಳೂರು : ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಖಚಿತಪಡಿಸಿಕೊಳ್ಳಿ: ರಿಜಿಸ್ಟ್ರೇಷನ್‌ಗೆ ಹೋಗುವ ಮುನ್ನ ಆಧಾರ್ಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಅಪ್‌ಡೇಟ್, ಹೆಸರು ಹೊಂದಾಣಿಕೆ ಆಗಿದೆಯಾ? ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಅಪ್‌ಡೇಟ್ ಮಾಡಿಕೊಂಡು ಸಬ್‌ರಿಜಿಸ್ಟ್ರಾರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ …
Read More »5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಕೋಡಿಮಠದ ಶ್ರೀ
5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಭೂಕಂಪ ಮತೀಯ ಗಲಭೆಗಳು ಹೆಚ್ಚಾಗಿ, ಕೆಲ ದೇಶಗಳು ಅಳಿಸಿ ಹೋಗಲಿವೆ…; ಬೆಳಗಾವಿಯಲ್ಲಿ ಭವಿಷ್ಯ ನೂಡಿದ ಕೋಡಿಮಠದ ಶ್ರೀ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಕೋಡಿಮಠದ ಶ್ರೀಗಳು ಬೆಳಗಾವಿಯಲ್ಲಿ ಭವಿಷ್ಯ ನುಡಿದ್ದಾರೆ. ಇಂದು ಬೆಳಗಾವಿಯಲ್ಲಿ ಕೋಡಿಮಠದ ಶ್ರೀಗಳು ಮತ್ತೇ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಮತ್ತೆ ಸ್ಪೋಟಕ …
Read More »ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!!
ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!! ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ …
Read More »
Laxmi News 24×7