ಮೈಸೂರು: ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮಕ್ಕೆ ಸುಮಾರು 3ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ಬಿಜೆಪಿಯವರು ಜನಾಕ್ರೋಶ ಕಾರ್ಯಕ್ರಮ ಮಾಡಿ ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಆರ್.ನಗರ …
Read More »Daily Archives: ಮೇ 24, 2025
ಇಂದು ಸಿಇಟಿ ಫಲಿತಾಂಶ ಪ್ರಕಟ; ಈ ಲಿಂಕ್ಗಳ ಮೂಲಕ ಮಧ್ಯಾಹ್ನ 2 ಗಂಟೆ ಬಳಿಕ ರಿಸಲ್ಟ್ ನೋಡಿ
ಬೆಂಗಳೂರು: ಇಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶದ ವಿವರಗಳನ್ನು ಬಹಿರಂಗಗೊಳಿಸಲಿದ್ದಾರೆ. ಕೆಇಎ ಕಚೇರಿಯಲ್ಲಿ ಬೆಳಗ್ಗೆ ಕರೆಯಲಾದ ಮಾಧ್ಯಮ ಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರು ಸಿಇಟಿ ಪರೀಕ್ಷೆಯಲ್ಲಿ …
Read More »ಮೆಟ್ರೊದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೊ ಸೆರೆಹಿಡಿಯುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ದಿಗಂತ್ (28) ಬಂಧಿತ ಆರೋಪಿ. ಹಾಸನದ ಹೊಳೆನರಸೀಪುರ ಮೂಲದ ದಿಗಂತ್ 20 ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದ. ಈತನ ತಂದೆ ಕಂಪೆನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು ಕುಟುಂಬಸ್ಥರೊಂದಿಗೆ ಪೀಣ್ಯದ ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ. ಇಂದಿರಾನಗರದ ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದು, ಪ್ರತಿದಿನ …
Read More »ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ
ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಿಚಾರ ಸಂಕಿರಣ ಸುಮಾರು ೧೨೦ ಜನರು ಪಡೆದುಕೊಂಡರು ಸದುಪಯೋಗ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಾಗೂ ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಳಗಾವಿ, ಇಂಡಿಯನ್ ಫಾಮರ‍್ಸ್ ಫರ್ಟಿಲೈರ‍್ಸ್ ಕೋ-ಆಪ್ ಲಿ. ಕಂಪನಿಯ ಸಹಯೋಗದಲ್ಲಿ …
Read More »ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ
ಬೆಳಗಾವಿ : ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದಗೃಹ ಸಚಿವರಿಗೆ ಮನವಿ ಕಾಮುಕರಿಗೆ ಕಠಿಣ ಶಿಕ್ಷೆ ನೀಡಲು ಪ್ರತ್ಯೇಕ ಕಾನೂನು ಜಾರಿಯಾಗಲಿ ಆಗ್ರಹ ಮಾಡಿದ ಡಿಎಸ್ಎಸ್ ಪ್ರತಿನಿಧಿಗಳು. ಬೆಂಗಳೂರಿನ ಬಿಡದಿ ಬಳಿ ಇರುವ ಬದ್ರಾಪುರದಲ್ಲಿ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿ …
Read More »
Laxmi News 24×7