ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …
Read More »Daily Archives: ಮೇ 25, 2025
ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಗರ್ಭಿಣಿ
ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್‌ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …
Read More »ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುವ ಬೆದರಿಕೆ ಆರೋಪ: ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲು
ಹುಬ್ಬಳ್ಳಿ: ನಗರದ ಕಾಲೇಜೊಂದರಲ್ಲಿ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿನಿಗೆ ಯುವಕನೊಬ್ಬ ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿನೋದರಾಜ್ ಎಂಬಾತನ ವಿರುದ್ಧ ವಿದ್ಯಾರ್ಥಿನಿಯ ಪಾಲಕರು ದೂರು ನೀಡಿದ್ದಾರೆ. ಮೂರು–ನಾಲ್ಕು ವರ್ಷಗಳಿಂದ ವಿನೋದರಾಜ ಜೊತೆ ವಿದ್ಯಾರ್ಥಿನಿಗೆ ಸ್ನೇಹವಿತ್ತು. ಕೆಲ ತಿಂಗಳಿನಿಂದ ಅವನ ವರ್ತನೆಯಲ್ಲಿ ಬದಲಾವಣೆ ಕಂಡು ಬಂದ ಕಾರಣ, ಅವನ ಮೊಬೈಲ್ ನಂಬರ್ನ್ನು ಬ್ಲಾಕ್ ಮಾಡಿದ್ದಳು. ಇದರಿಂದ ಕೋಪಗೊಂಡ ವಿನೋದರಾಜ್ “ನಿನ್ನನ್ನು ಪ್ರೀತಿಸುತ್ತಿದ್ದೇನೆ. …
Read More »ಮಂಗಳೂರಿನಲ್ಲಿ ಭಾರಿ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರಿನ ಪಂಪ್ವೆಲ್ ಸೇರಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮರಗಳು ಧರಾಶಾಹಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮೀನುಗಾರರಿಗೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ …
Read More »ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…
ಬೆಳಗಾವಿ :ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ….. ಮೂರು ಜನ ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು…… ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ನೀಚರು ಕರ್ನಾಟಕ ಮೂಲದ ಎಂಬಿಬಿಎಸ್ 3ನೇ ವರ್ಷದ ವಿದ್ಯಾರ್ಥಿನಿ ಮೂವರು ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಮೇ 18ರಂದು …
Read More »
Laxmi News 24×7