ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ …
Read More »Daily Archives: ಜೂನ್ 1, 2025
ರಸ್ತೆ, ಬೀದಿಗಳಲ್ಲಿ ಉಗುಳಿದ್ರೆ ಬೀಳುತ್ತೆ 1000 ರೂ. ದಂಡ!
ಬೆಂಗಳೂರು: ಮೇ 31ಅನ್ನು ವಿಶ್ವ ತಂಬಾಕು ದಿನಾಚರಣೆಯಾಗಿ ಆಚರಿಸಲಾಯಿತು. ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಸೇವನೆಗೂ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ. ಇಲ್ಲಿಯವರೆಗೆ ಸಿಗರೇಟು, ಬೀಡಿ ಸೇರಿದಂತೆ ಹೊಗೆಯುಕ್ತ ತಂಬಾಕು ಉತ್ಪನ್ನಗಳ ಸೇವನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧಿಸಲಾಗಿತ್ತು. ಈಗ ಹೊಗೆರಹಿತ ತಂಬಾಕು ಉತ್ಪನ್ನಗಳ ಬಳಕೆಯನ್ನೂ …
Read More »ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ
ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …
Read More »ಫೋರ್ಜರಿ ಸಹಿ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಇಲಾಖೆಗೆ ವಂಚನೆ ಮಾಡಿರುವ ಆರೋಪದಡಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆ ರದ್ದಾಗಿದೆ.
ಚಿಕ್ಕೋಡಿ (ಬೆಳಗಾವಿ): ನಕಲಿ ದಾಖಲಾತಿಗಳನ್ನು ಸೃಷ್ಟಿಸಿದ ಇಲಾಖೆಗೆ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧು ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ. ಅಥಣಿ ಪಟ್ಟಣದ ಹೊರವಲಯದಲ್ಲಿ 2019-20ನೇ ಸಾಲಿನಲ್ಲಿ ಆರಂಭಗೊಂಡ ಶ್ರೀ ಅಣ್ಣಪ್ಪ ತೇರದಾಳ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆಯ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯವರು ಶಾಲಾ ಶಿಕ್ಷಣ ಇಲಾಖೆಯ (ಪದವಿ …
Read More »ಹೆದ್ದಾರಿ ಕೆಲಸ ಮುಗಿಸಿ ಹೊರಟವರ ಮೇಲೆ ಹರಿದ ಟ್ಯಾಂಕರ್
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕೆಲಸ ಮುಗಿಸಿ, ಮನೆ ಕಡೆ ಹೊರಟಿದ್ದವರ ಮೇಲೆ ಎಣ್ಣೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಟ್ಯಾಂಕರ್ ಚಾಲಕ ಸೇರಿ ನಾಲ್ವರಿಗೆ ಗಾಯವಾಗಿರುವ ದಾರುಣ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿತು. ಕಾರ್ಮಿಕರು ಇನ್ನೇನು ಮನೆ ಕಡೆ ಹೋಗಬೇಕು ಅನ್ನುವಷ್ಟರಲ್ಲಿ ಟ್ಯಾಂಕರ್ ರೂಪದಲ್ಲಿ ಬಂದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ರಾಮಚಂದ್ರ ಜಾಧವ (45), ಇವರ ಪುತ್ರ …
Read More »ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ.
ಚಿಕ್ಕಬಳ್ಳಾಪುರ : ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಶವ ಸಿಕ್ಕಿದೆ. ಮೃತ ಮಹಿಳೆ ಜಂಗಮಕೋಟೆ ಮೂಲದ ರೇಣುಕಾ (30) ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪಿಎಸ್ಐ ವೇಣುಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಧೈರ್ಯ ಮಾಡಿ ಶವ …
Read More »ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….
ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ …
Read More »ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ
ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ ಕಾಗವಾಡ ಮತಕ್ಷೇತ್ರದ ನಾಗನೂರ ಪಿಎ ಗ್ರಾಮದ ದಲಿತ ಕುಟುಂಬದ ರೈತನ ಎರಡು ಮಕ್ಕಳು ಹಾಗೂ ಎತ್ತು ಹಳ್ಳದ ನೀರಿನ ರಭಸಕ್ಕೆ ಹರಿದು ಹೋಗಿ ದುರ್ಮರಣ ಹೊಂದಿರುವ ಘಟನೆ ಮಂಗಳವಾರ ೨೭ರಂದು ಸಂಜೆ ೪ ಗೆ ಸಂಭವಿಸಿತ್ತು. ತಕ್ಷಣ ಕಂದಾಯ ಇಲಾಖೆಯ ಸಿಬ್ಬಂದಿಗಳು, ತಹಶೀಲ್ದಾರರು ಭೇಟಿ …
Read More »ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು.
ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಲೇರಿಯಾ ಅಧಿಕಾರಿ ಆದಂತ ಡಾಕ್ಟರ್ ವಿವೇಕ್ ಹೊನ್ನಳ್ಳಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ. ಯುವ ಜನತೆ ತಂಬಾಕು ಸಿಗರೇಟ್ ಮತ್ತು ಮುಂತಾದ ವ್ಯಸನಗಳಿಂದ ದೂರವಿದ್ದು ಉತ್ತಮ ಆರೋಗ್ಯವನ್ನು ಹೊಂದಿ ಒಳ್ಳೆಯ ಭವಿಷ್ಯವನ್ನು …
Read More »