ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು,, ಇದೇ ಜಾಗದಲ್ಲಿ ನನ್ನ ಮಗ ಮಲಗುತ್ತಿದ್ದ. ಈಗ ಇಲ್ಲೇ ಮಲಗಿಸಿದ್ದೇನೆ.. ಯಾರಿಗೂ ಈ ಪರಿಸ್ಥಿತಿ ಬೇಡ ಎಂದು ತಂದೆ ಗೋಳಾಡಿದ್ದಾರೆ. ಹೌದು, ಈ ಘಟನೆ ನಡೆದು ಮೂರು ದಿನ ಕಳೆದಿದೆ. ಆದರೆ ಹೆತ್ತವರ ಆಕ್ರಂದನ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಗನ ನೆನೆದು ಗೋಳಿಡುತ್ತಿರುವ ದೃಶ್ಯ ಮನಕಲಕುವಂತಿದೆ.
Read More »Daily Archives: ಜೂನ್ 8, 2025
ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್
ಹುಕ್ಕೇರಿ : – ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್ ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಮತ್ತು ತ್ಯಾಗ ಬಲಿದಾನದ ಹಬ್ಬ ಬಕ್ರೀದ ಹಬ್ಬವಾಗಿದೆ ಎಂದು ಹುಕ್ಕೇರಿ ಹನ್ನೂಂದು ಜಮಾತ ಅದ್ಯಕ್ಷ ಸಲಿಂ ನದಾಫ್ ಹೇಳಿದರು ಅವರು ಇಂದು ಹುಕ್ಕೇರಿ ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನೇರವೇರಿಸಿ ಮಾದ್ಯಮಗಳೊಂದಿಗೆ ಮಾತನಾಡಿದರು. ಇಸ್ಲಾಂ ಧರ್ಮದಲ್ಲಿ ಪ್ರವಾದಿ ಇಬ್ರಾಹಿಂ …
Read More »ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ
ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ ಚಿಕ್ಕೋಡಿ-ತಾಲ್ಲೂಕಿನ ಇಟ್ನಾಳ ಗ್ರಾಮದ ರೈತ ಶಿವಪ್ಪ ಶೆಂಡೂರೆ ಹಾಗೂ ಶಾಂತಾ ಶೆಂಡೂರೆ ದಂಪತಿ ಸಾಕಿದ ಪಂಜಾಬ್ ಮೂಲದ ಬೀಟಲ್ ತಳಿಯ ಎರಡು ಮೇಕೆ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ₹ 5.10 ಲಕ್ಷಕ್ಕೆ ಮಾರಾಟವಾಗಿವೆ. ಒಂದು ಮೇಕೆ ₹ 3 ಲಕ್ಷಕ್ಕೆ ಹಾಗೂ ಇನ್ನೊಂದು ಮೇಕೆ ₹ 2.10 ಲಕ್ಷಕ್ಕೆ ಮಾರಾಟವಾಗಿವೆ. ಎರಡೂ ಮೇಕೆಗಳನ್ನು ವಿಜಯಪುರ ಮೂಲದ ಮೋಜಿಮ್ ಮತ್ತು ಆಸೀಫ್ ವ್ಯಾಪಾರಿಗಳು …
Read More »ರೈತರ ಸಾಲಕ್ಕಾಗಿ ರಾಜ್ಯಕ್ಕೆ ನೀಡುವ ಅನುದಾನ- ಕೇಂದ್ರದಿಂದ ತಾರತಮ್ಯ ಬೇಡ : ಶಾಸಕ ಲಕ್ಷ್ಮಣ ಸವದಿ
ಉಗಾರಬುದ್ರುಕ್ ಸಹಕಾರಿ ಸಂಸ್ಥೆಯ ಶತಮಾನೋತ್ಸವ…. ರೈತರ ಸಾಲಕ್ಕಾಗಿ ರಾಜ್ಯಕ್ಕೆ ನೀಡುವ ಅನುದಾನ- ಕೇಂದ್ರದಿಂದ ತಾರತಮ್ಯ ಬೇಡ : ಶಾಸಕ ಲಕ್ಷ್ಮಣ ಸವದಿ ಭಾರತ ದೇಶದಲ್ಲಿ ಇನ್ನೋಳದ ರಾಜ್ಯಗಳ ಕಿಂತ ಸಹಕಾರರಂಗ ಕರ್ನಾಟಕ ರಾಜ್ಯದಲ್ಲಿ ಗಟ್ಟಿಯಾಗಿ ಉಳಿದಿದೆ ಅಲ್ಲದೆ ಎಲ್ಲ ರೈತರನ್ನು ಉದ್ಧಾರ ಮಾಡುವ ಕಾರ್ಯ ಕೈಗೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ರೈತರಿಗೆ ನೀಡುವ ಸಾಲದಲ್ಲಿ ಬಹಳಷ್ಟು ಬದಲಾವಣೆ ಮಾಡಿದ್ದು, ಇದರಿಂದ ರೈತರ ಅಭಿವೃದ್ಧಿಗಾಗಿ ಈ ಮೊದಲಿನಂತೆ ಶೇಕಡ …
Read More »