ಹಾವೇರಿ: ವೈವಿಧ್ಯಮಯ ಕೃಷಿಗಾಗಿ ಹಾವೇರಿಯ ಕಾಮನಹಳ್ಳಿ ಗ್ರಾಮದ ರೈತರೊಬ್ಬರು ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಶಾಲೆಯ ಮೆಟ್ಟಿಲು ಹತ್ತದ ರೈತ ಮುತ್ತಣ್ಣ ಭೀರಪ್ಪ ಪೂಜಾರ ಎಂಬವರು “ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬುದನ್ನು ನಿರೂಪಿಸಿದ್ದಾರೆ. ಇವರ ಸಮಗ್ರ ಕೃಷಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ದೊರೆತಿದೆ. ಅಷ್ಟೇ ಅಲ್ಲದೇ, ಧರ್ಮಸ್ಥಳ ಕೃಷಿ ಮೇಳ, ಜಿಲ್ಲಾ ಮೇಳ ಸೇರಿದಂತೆ ವಿವಿಧ ಮೇಳಗಳಲ್ಲಿ ಹಲವು ಪ್ರಶಸ್ತಿಗಳು ಮುತ್ತಣ್ಣನವರನ್ನು ಅರಸಿಕೊಂಡು ಬಂದಿವೆ. 10 …
Read More »Daily Archives: ಜೂನ್ 18, 2025
ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಆರೋಪ ಪ್ರಕರಣ: ಖುಲಾಸೆ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಕೆಲ ವರ್ಷಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡಿದ್ದ ಮೂರೂವರೆ ವರ್ಷದ ಮಗಳ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿದ್ದ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪ್ಯಾಸ್ಕಲ್ ಮಜುರಿಯರ್ ಎಂಬಾತನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿಯಿತು. ಮಜುರಿಯರ್ ಅವರ ಪತ್ನಿ ಸುಜಾ ಜೋನ್ಸ್ ಮಜುರಿಯರ್ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾ.ಕೆ.ಎಸ್.ಹೇಮಲತಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. …
Read More »ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.
ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ಕಾಕಾಸಾಹೇಬ್ ಪಾಟೀಲ್ ಅವರು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಸುತ್ತ ಬಂದಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು. 1975ರಲ್ಲಿ ದೇವ ಚಂದ್ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಹಲವು ಬಾರಿ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ …
Read More »
Laxmi News 24×7