ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ ಎಚ್ಚರಿಕೆ !!! ಬೆಳಗಾವಿಯ ಕಸಾಯಿ ಗಲ್ಲಿ ಫಿಶ್ ಮತ್ತು ಮಟನ್ ಮಾರ್ಕೇಟ್’ನಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರು ಪರಿತಪಿಸುವಂತಾಗಿದೆ. ಸಂಬಂಧಿಸಿದವರು ಕೂಡಲೇ ರಸ್ತೆ ದುರಸ್ಥಿ ಮಾಡದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಬೆಳಗಾವಿಯ ಬೆಳಗಾವಿಯ ಕಸಾಯಿ ಗಲ್ಲಿ ಫಿಶ್ ಮತ್ತು ಮಟನ್ ಮಾರ್ಕೇಟ್’ನ ರಸ್ತೆ ಅಧೋಗತಿಗೆ ಬಂದಿದೆ. ರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ …
Read More »Daily Archives: ಜೂನ್ 19, 2025
ಗುತ್ತಿಗೆ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ
ಬೆಂಗಳೂರು, (ಜೂನ್ 19): ಸರ್ಕಾರಿ ಯೋಜನೆಗಳ (Government scheme) ಗುತ್ತಿಗೆಯಲ್ಲಿ ಮೀಸಲಾತಿ (Reservation) ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತರ ಮೀಸಲಾತಿ (minorities reservation) ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಇಂದು (ಜೂನ್ 19) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಮಾನ ಮಾಡಿದೆ. ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ.ಅಲ್ಪಸಂಖ್ಯಾತ ಸಮುದಾಯಗಳಿಗೆ …
Read More »ಬಮೂಲ್ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆ
ಬೆಂಗಳೂರು, ಜೂನ್ 19: ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ (DK Suresh) ಆಯ್ಕೆ ಆಗಿದ್ದಾರೆ. ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಆಯ್ಕೆ ಮಾಡಲಾಗಿದ್ದು, ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿಕೆ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಬಳಿಕ ವಿಶಾಂತ್ರಿ ಪಡೆದಿದ್ದರು, ಇದೀಗ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ರೈತರು, …
Read More »ತಗ್ಗುತ್ತಿದೆ ಪೆಟ್ರೋಲ್ ಕಾರುಗಳ ಬೇಡಿಕೆ: ಸಿಎನ್ಜಿಯಲ್ಲಿ ಬರುತ್ತಿದೆ 3 ಆಕರ್ಷಕ ಎಸ್ಯುವಿಗಳು
ಬೆಂಗಳೂರು (ಜೂ. 19): ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಆಟೋಮೊಬೈಲ್ ಉದ್ಯಮದಲ್ಲಿ ಸಿಎನ್ಜಿ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮತ್ತು ಪರಿಸರದ ಬಗ್ಗೆ ಹೆಚ್ಚುತ್ತಿರುವ ಜಾಗೃತಿಯಿಂದಾಗಿ, ಜನರು ಸಿಎನ್ಜಿಯನ್ನು (CNG Car) ಒಂದು ಆಯ್ಕೆಯನ್ನಾಗಿ ಮಾಡಿಕೊಂಡಿದ್ದಾರೆ. ದೇಶದ ಬಹುತೇಕ ಎಲ್ಲಾ ಪ್ರಮುಖ ಕಾರು ತಯಾರಕರು ಈಗ ತಮ್ಮ ಅಸ್ತಿತ್ವದಲ್ಲಿರುವ ಮತ್ತು ಹೊಸ ಮಾದರಿಗಳಿಗೆ ಸಿಎನ್ಜಿ ರೂಪಾಂತರಗಳನ್ನು ಸೇರಿಸುವತ್ತ ಕೆಲಸ ಮಾಡಲು ಇದೇ ಕಾರಣ. 2025 ರ ಹಣಕಾಸು …
Read More »ಬಾಡಿಗೆ ಕಟ್ಟಡದಲ್ಲೇ ಮಕ್ಕಳಿಗೆ ಆಟ ಪಾಠ: ಬಾಲವಾಡಿಗಳಿಗೆ ಬೇಕಾಗಿದೆ ಸರ್ಕಾರಿ ಕಟ್ಟಡ
ದಾವಣಗೆರೆ: ಜಿಲ್ಲೆಯಲ್ಲಿ ನೂರಾರು ಬಾಲವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ 403 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲದಂತೆ ಆಗಿದೆ. ಪುಟ್ಟ ಮಕ್ಕಳಿಗೆ ಆಟ, ಪಾಠ ಎಲ್ಲವೂ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದೆ. ಎರಡು ತಿಂಗಳಿಗೊಮ್ಮೆ ಬಾಡಿಗೆ ಹಣ ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರುತ್ತಿದೆ. ಈ 403 ಬಾಲವಾಡಿಗಳು ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. 202 ಅಂಗನವಾಡಿ ಕೇಂದ್ರಗಳನ್ನು ಇತರ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಲಾಗಿದೆ. ಮಕ್ಕಳ …
Read More »ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ
ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ ಕುರಿಗಳೊಂದಿಗೆ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆಗೆ ಯತ್ನಿಸಿದ ಕುರಿಗಾಹಿಗಳು… ಗುಡ್ಡದಲ್ಲಿ ಕುರಿ ಮೇಯಿಸಲು ಹೋದ ಕುರಿಗಾಹಿಗಳನ್ನು ಹೊಡೆದು ತೊಂದರೆ ನೀಡುತ್ತಿರುವ ಅರಣ್ಯ ಇಲಾಖೆಯ ನೀತಿಯನ್ನು ಖಂಡಿಸಿ ಇಂದು ಕುರಿಗಾಹಿಗಳು ಕುರಿಗಳ ಸಮೇತ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಕುರಿಗಾಹಿಗಳಿಗೆ ಅರಣ್ಯ ಇಲಾಖೆಯಿಂದ ಕುರಿಗಾಹಿಗಳಿಗೆ ಕುರಿ ಮೇಯಿಸಲು ತೊಂದರೆ ನೀಡುತ್ತಿರುವ …
Read More »ಅಶೋಕ ಚಂದರಗಿ ಅವರಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ”
ಬೆಳಗಾವಿಯ ಅಶೋಕ ಚಂದರಗಿ ಅವರಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ” ಬೆಂಗಳೂರಿನ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ವತಿಯಿಂದ ದಿ.ಚಂದ್ರಶೇಖರ ಪಾಟೀಲ ಅವರ ಸ್ಮರಣಾರ್ಥ ಪ್ರತಿವರ್ಷ ನೀಡುವ ” ಚಂಪಾ ಸಿರಿಗನ್ನಡ ಪ್ರಶಸ್ತಿ”ಯನ್ನು ಬೆಳಗಾವಿಯ ಅಶೋಕ ಚಂದರಗಿ ಅವರಿಗೆ ನೀಡಿ ಸನ್ಮಾನಿಸಲಾಯಿತು. ಇಂದು ಬುಧವಾರ ಜೂನ್ 18 ರಂದು ಬೆಂಗಳೂರಿನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ವತಿಯಿಂದ ದಿ.ಚಂದ್ರಶೇಖರ ಪಾಟೀಲ ಅವರ ಸ್ಮರಣಾರ್ಥ ಖ್ಯಾತ ಸಾಹಿತಿ ಡಾ.ಬರಗೂರು …
Read More »ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ
ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಎಂ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪವಿಭಾಗ ಅಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಆಯಾ …
Read More »ಹೆಣ್ಮಕ್ಕಳು ಎಲ್ಲ ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಲು ವರವಾಗಿ ಬಂದಿದ್ದು ಭಾರತೀಯ ಸಂವಿಧಾನ; ಎಲ್.ಎನ್.ಮುಕುಂದರಾಜ್
ಹೆಣ್ಮಕ್ಕಳು ಎಲ್ಲ ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಲು ವರವಾಗಿ ಬಂದಿದ್ದು ಭಾರತೀಯ ಸಂವಿಧಾನ; ಎಲ್.ಎನ್.ಮುಕುಂದರಾಜ್ ಎಲ್ಲ ಕ್ಷೇತ್ರಗಳಲ್ಲಿಯೂ ಈಗ ಹೆಣ್ಣು ಮಕ್ಕಳು ಈಗ ಮೇಲುಗೈ ಸಾಧಿಸಿದ್ದಾರೆ. ಇದಕ್ಕಾಗಿ ನಮಗೆಲ್ಲ ವರವಾಗಿ ಬಂದಿದ್ದು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅವರು ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಳಗಾವಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ಥ …
Read More »ಆರ್.ಎಲ್.ಎಸ್. ಕಾಲೇಜಿನಲ್ಲಿ ಜಿಮ್’ಖಾನಾ ಚಟುವಟಿಕೆಗಳ ಉದ್ಘಾಟನೆ ಪರಿಶ್ರಮವೇ ಗೆಲುವಿನ ಮೂಲಮಂತ್ರ; ಅಭಿನವ್ ಜೈನ್
ಆರ್.ಎಲ್.ಎಸ್. ಕಾಲೇಜಿನಲ್ಲಿ ಜಿಮ್’ಖಾನಾ ಚಟುವಟಿಕೆಗಳ ಉದ್ಘಾಟನೆ ಪರಿಶ್ರಮವೇ ಗೆಲುವಿನ ಮೂಲಮಂತ್ರ; ಅಭಿನವ್ ಜೈನ್ ಬೆಳಗಾವಿಯ ಕೆ.ಎಲ್.ಇ ಆರ್.ಎಲ್.ಎಸ್ ಕಾಲೇಜಿನಲ್ಲಿ ಜಿಮ್’ಖಾನಾ ಮತ್ತು ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಗುರುವಾರದಂದು ಬೆಳಗಾವಿಯ ಬೆಳಗಾವಿಯ ಕೆ.ಎಲ್.ಇ ಆರ್.ಎಲ್.ಎಸ್ ಕಾಲೇಜಿನಲ್ಲಿ ಜಿಮ್’ಖಾನಾ ಮತ್ತು ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರೋ. ಡಾ. ಎಂ.ಎಂ. ಪುರಾಣಿಕ ಮತ್ತು ಅಭಿನವ್ ಜೈನ್ ಉಪಸ್ಥಿತರಿದ್ಧರು. ಲಿಂಗೌಡಾ ದೇಸಾಯಿ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ …
Read More »