Breaking News

Daily Archives: ಜುಲೈ 2, 2025

ಕಲ್ಯಾಣ ಕ್ರಾಂತಿಯ ಶರಣೆ ಕಲ್ಯಾಣಮ್ಮ‌ನ ಐಕ್ಯಸ್ಥಳ ದುಸ್ಥಿತಿಯಲ್ಲಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಕಲ್ಯಾಣ ಕ್ರಾಂತಿಯ ಶರಣೆ ಕಲ್ಯಾಣಮ್ಮ‌ನ ಐಕ್ಯಸ್ಥಳ ದುಸ್ಥಿತಿಯಲ್ಲಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಜಗಜ್ಯೋತಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣ ಕ್ರಾಂತಿ ಜಗತ್ತಿನ ಇತಿಹಾಸದ ಪುಟದಲ್ಲಿ ಅಚ್ಚಳಿಯಾಗಿ ಉಳಿದಿದೆ. ಈ ಕ್ರಾಂತಿಗೆ ಶರಣೆ ಕಲ್ಯಾಣಮ್ಮ ಕೂಡ ಕಾರಣೀಕರ್ತರಾಗಿದ್ದರು ವಚನ ಸಾಹಿತ್ಯದ ಉಳಿವಿಗಾಗಿ ತನ್ನ ಜೀವವನ್ನೇ ಬಲಿದಾನಗೈದ ಈ ಮಹಾತಾಯಿಯ ಐಕ್ಯಸ್ಥಳ ಕಣ್ಮರೆ ಆಗುವ ಅಂಚಿಗೆ ತಲುಪಿದೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಇರುವಂತ ಶರಣೆ ಕಲ್ಯಾಣಮ್ಮನ ಐಕ್ಯಸ್ಥಳ ಸಾಕಷ್ಟು …

Read More »

ಜು.8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನ

ಜು.8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಅಬಕಾರಿ ಸಚಿವರೂ ಆದ ಐಸಿಸಿ ಅಧ್ಯಕ್ಷ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಮೇಲ್ದಂಡೆ ಯೋಜನೆ (ಯುಕೆಪಿ)ಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ಐಸಿಸಿ) ಸಭೆ ನಡೆಯಿತು. ಈ ಸಭೆಯಲ್ಲಿ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಕೃಷಿ ಚಟುವಟಿಕೆಗಾಗಿ ಜುಲೈ 8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು …

Read More »

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ ಮಿಚಿಗನ್ ರಾಜ್ಯದ ಡೆಟ್ರಾಯಿಟ್ ನಗರದಲ್ಲಿ ಜುಲೈ 4 ರಿಂದ 6 ರವರೆಗೆ ನಡೆಯಲಿರುವ ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಗ್ರಾಮದ ಪುರವರ ಹಿರೇಮಠದ ರುದ್ರಮುನಿ ಸ್ವಾಮೀಜಿಗಳು ಮಂಗಳವಾರ ಬೆಂಗಳೂರಿನಿಂದ ಅಮೆರಿಕದತ್ತ ದೈವಿಕ ಯಾತ್ರೆ ಕೈಗೊಂಡಿದ್ದಾರೆ. ಈ ಬೃಹತ್ ಸಮ್ಮೇಳನವು …

Read More »

ಗಣೇಶ ಮಂದಿರ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಪೂಜೆ

ಬೆಳಗಾವಿ:ಹಿಂಡಲಗಾ ಗ್ರಾಮದ ಪೈಪ್ ಲೈನ್ ರಸ್ತೆಯ ವಿಜಯನಗರ ಎಂ.ಇ.ಎಸ್ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಗಣೇಶ ಮಂದಿರ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಪೂಜೆಯನ್ನು ನೆರವೇರಿಸಿ, ಚಾಲನೆ ನೀಡಿದರು. ಸುಮಾರು 1.25 ಕೋಟಿ ರೂ,ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ. ಈಗಾಗಲೇ ಗುಣಮಟ್ಟದ ವಸ್ತುಗಳನ್ನು ಉಪಯೋಗಿಸಿ, ಸುಸಜ್ಜಿತ ರೈತ ಸಮುದಾಯ ಭವನ ನಿರ್ಮಾಣ‌ …

Read More »

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ ಕಳೆದಕೊಂಡ ಅಂಗಡಿಗೆ ಪರಿಹಾರವೋ ಅಥವಾ ಸ್ಮಶಾನವೋ ಎನ್ನುತ್ತಾ ಕಳೆದ 6-7 ತಿಂಗಳುಗಳಿಂದ ಗಟಾರ ನಿರ್ಮಾಣದ ಹೆಸರಿನಲ್ಲಿ ತೆರವುಗೊಂಡ ಅಂಗಡಿಯ ಮುಂದೆ ಕಣ್ಣೀರುಡುತ್ತಾ ಕಾಯುತ್ತಿರುವ ಕ್ಷೌರಿಕನ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಇದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದ ದಾನಪ್ಪಾ ಮಹಾಲಿಂಗಪ್ಪ ಹಡಪದ ಅವರ ಕಥೆಯಾಗಿದೆ. ದಾನಪ್ಪನ ತಂದೆ ಮಹಾಲಿಂಗಪ್ಪ ಖುಲ್ಲಾ ಜಾಗೆಯನ್ನು 1951 ರಲ್ಲಿ …

Read More »

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್,

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್, ತಪ್ಪಿದ ಅನಾಹುತ…. ಹೆಚ್‌ಡಿಬಿಆರ್‌ಟಿಎಸ್ ಡಿವೈಡರ್ ಗ್ರೀಲ್‌ಗೆ ಬಸ್ಸ ಡಿಕ್ಕಿ, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ. ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್ಟಾಗಿದ ಪರಿಣಾಮ ಚಿಗರಿ ಬಸ್ಸ ಅಪಘಾತವಾಗಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಧಾರವಾಡದ ಟೋಲನಾಕಾ ಬಳಿ‌ ಇಂದು ನಡೆದಿದೆ. ಧಾರವಾಡದಿಂದ ಹೆಚ್ ಡಿ ಬಿ ಆರ್ ಟಿಎಸ್ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ …

Read More »

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ ಸುಮಾರಿಗೆ ಎಗ್ ರೈಸ್ ಅಂಗಡಿಯಲ್ಲಿ ಸಿಲೆಂಡರ್ ಬ್ಲಾಸ್ಟ್ ಆಗಿದ್ದು ದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ಪದ್ಮ ಟಾಕೀಸ್ ಹತ್ತಿರ ಎಗ್ ರೈಸ್ ಅಂಗಡಿಯಲ್ಲಿ ನಿನ್ನೆ ಮಧ್ಯ ರಾತ್ರಿ ಸಿಲಿಂಡರ್ ಬ್ಲಾಸ್ಟ್ ಆಗಿದ್ದು. ಅಂಗಡಿಯಲ್ಲಿ ಯಾರು ಇಲ್ಲದಿದ್ದರಿಂದ. ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು ಸಿಲಿಂಡರ್ ಬ್ಲಾಸ್ಟ್ ಆದ ರಭಸಕ್ಕೆ ಅಂಗಡಿಯ ಮೇಲ್ಚಾವಣಿ ಹಂಚುಗಳು ಪುಡಿ …

Read More »

ವಿಜಯಾ ಆಸ್ಪತ್ರೆಯಲ್ಲಿ ವೈಧ್ಯರ ದಿನಾಚರಣೆ

ವಿಜಯಾ ಆಸ್ಪತ್ರೆಯಲ್ಲಿ ವೈಧ್ಯರ ದಿನಾಚರಣೆ ಬೆಳಗಾವಿ ನಗರದಲ್ಲಿರುವ ಹೆಸರಾಂತ ವಿಜಯಾ ಅರ್ಥೋ ಹಾಗೂ ಟ್ರಾಮಾ ಸೆಂಟರನಲ್ಲಿ ಮಂಗಳವಾರ ವಿಶ್ವ ವೈಧ್ಯರ ದಿನಾಚರಣೆಯನ್ನು ಆಚರಿಸಲಾಯಿತು. ವಿಜಯಾ ಅರ್ಥೋ ಹಾಗೂ ಟ್ರಾಮಾ ಸೆಂಟರನ ಮುಖ್ಯಸ್ಥರಾದ ಡಾ. ರವಿ ಪಾಟೀಲ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ವೈಧ್ಯರಿಗೆ ದೇವರ ಸ್ಥಾನಮಾನದಲ್ಲಿ ಕಾನ್ನುವ ದಿನಮಾನಗಳಲ್ಲಿ ನಾವು ದುಡ್ಡಿಗಾಗಿ ಚಿಕಿತ್ಸೆಗಳನ್ನು ನೀಡದೆ ಬರುವ ರೋಗಿಗಳಿಗೆ ಮದ್ದು ನೀಡುವುದರ ಮೂಲಕ ಸಮಾಜ ನಮ್ಮ ಮೇಲೆ ಇಟ್ಟಿರುವ …

Read More »

ಸಮಸ್ಯೆಗಳ ಕಗ್ಗಂಟಿನಲ್ಲಿ ಸಿಲುಕಿದ ಕಂಗ್ರಾಳಿ ಬಿ.ಕೆ ಪಾರ್ವತಿ ನಗರ…

ಸಮಸ್ಯೆಗಳ ಕಗ್ಗಂಟಿನಲ್ಲಿ ಸಿಲುಕಿದ ಕಂಗ್ರಾಳಿ ಬಿ.ಕೆ ಪಾರ್ವತಿ ನಗರ… ಬೆಳಗಾವಿಯ ಕಂಗ್ರಾಳಿ ಬಿ.ಕೆ ಗ್ರಾಮ ಸಮಸ್ಯೆಗಳ ಆಗರವಾಗಿ ಪರಿಣಮಿಸಿದೆ. ಅಸ್ವಚ್ಛತೆ, ಕಾಮಗಾರಿ ವಿಳಂಬ, ಉರಿಯದ ಬೀದಿ ದೀಪ, ಅಪಾಯಕಾರಿ ನಾಲೆಯಿಂದಾಗಿ ಇಲ್ಲಿನ ಜನರಿಗೆ ಅನಾಥಪ್ರಜ್ಞೆ ಕಾಡುತ್ತಿದೆ. ಸಮಸ್ಯೆಯ ಕಗ್ಗಂಟಿನಲ್ಲಿ ಸಿಲುಕಿದ ಕಂಗ್ರಾಳಿ ಬಿ.ಕೆ. ಕುರಿತು ಇಲ್ಲಿದೆ ಒಂದು ವರದಿ. ಅರ್ಧಕ್ಕೆ ನಿಂತ ಕಾಮಗಾರಿಗಳು, ಹದಗೆಟ್ಟು ಹೋದ ರಸ್ತೆಗಳು, ತಡೆಗೋಡೆ ಇಲ್ಲದೇ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನಾಲೆ, ಉರಿಯದ ಬೀದಿ ದೀಪಗಳು…ವಿಲೇವಾರಿಯಾಗದ …

Read More »

ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗೆ ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಭರಮನಿ ಅವರು ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಧಾರವಾಡ: ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರು ಸ್ವಯಂ ಘೋಷಿತ …

Read More »