Breaking News

Daily Archives: ಜುಲೈ 3, 2025

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಇಂದು ಪುತ್ರ ರಾಹುಲ್ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ದೇವಿಯ ದರ್ಶನ ಪಡೆದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು …

Read More »

ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ

ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ ಇತ್ತೀಚೆಗೆ ಗೋವಾ ಫೊಂಡಾದಲ್ಲಿರುವ ಸಡಾ ಅಂತರರಾಷ್ಟ್ರೀಯ ಈಜು ಕೊಳದಲ್ಲಿ ಫಿಟ್ ಫಾರ್ ಲೈಫ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಆಹ್ವಾನಿತ ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆಬಾ ಮತ್ತು ಹಿಂದ್ ಸ್ಪೋರ್ಟ್ಸ್ ಕ್ಲಬ್‌ನ ಈಜುಗಾರರು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಮೂರು ವೈಯಕ್ತಿಕ ಚಾಂಪಿಯನ್‌ಶಿಪ್‌ಗಳೊಂದಿಗೆ 28 ಬಂಗಾರ, 19 ಬೆಳ್ಳಿಯ ಹಾಗೂ 17 ಕಂಚಿನ ಪದಕಗಳನ್ನು ಗೆದ್ದು ಒಟ್ಟು 64 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ …

Read More »

ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಕೆಟಿಂಗ್ ಸ್ಪರ್ಧೆ

ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಕೆಟಿಂಗ್ ಸ್ಪರ್ಧೆ ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸ್ಕೆಟಿಂಗ್ ಸ್ಪರ್ಧೆ ಯಶಸ್ವಿಯಾಗಿ ಪೂರ್ಣಗೊಂಡಿತು . ವಿಜೇತ ಸ್ಕೆಟರ್ಸ್‌ಗಳಿಗೆ ನಗದು ಬಹುಮಾನ ಪ್ರದಾನ ಮಾಡಲಾಯಿತು. ಬೆಳಗಾವಿ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಮುಕ್ತ ಜಿಲ್ಲಾ ಮಟ್ಟದ ಸ್ಕೆಟಿಂಗ್ ಸ್ಪರ್ಧೆಗಳು ಶಿವಗಂಗಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಉತ್ಸಾಹದಿಂದ ನಡೆದವು. ಸಮಾಜ ಸೇವಕ ಅಶೋಕ್ ಗೊರೆ ಅವರ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.. …

Read More »

ಬಾಲಕೋಟೆಯ ಜಿಲ್ಲಾಸ್ಪತ್ರೆಯಿಂದ 8 ಜನ ವೈಧ್ಯರನ್ನು ವರ್ಗಾವಣೆ

ಡಾಕ್ಟರ್ ಎಲ್ಲಿದ್ದೀರಾ…ವರ್ಗಾವಣೆಯಾಗಿ ಹೋದರಾ ಸರ್ಕಾರಿ ವೈಧ್ಯರ ವರ್ಗಾವಣೆ ಬಡರೋಗಿ ಖಾಸಗಿ ಆಸ್ಪತ್ರೆಗೆ ರವಾಣೆ ಎನ್ನುವಂತೆ ಒಂದೇ ಭಾರಿಗೆ ಜಿಲ್ಲಾಸ್ಪತ್ರೆಯಿಂದ 8 ಜನ ವೈಧ್ಯರನ್ನು ವರ್ಗಾವಣೆ ಮಾಡಿದಕ್ಕೆ ಸಾರ್ವಜನಿಕರು ಸಂಕಷ್ಟಕ್ಕಿಡಾಗಿ ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ಹೌದು ಇದು ಬಾಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ಕಣ್ಣಿಗೆ ಕಾಣಿಸುವ ದೃಶ್ಯ… ಆರೋಗ್ಯ ಇಲಾಖೆಯ ಸಾಮೋಹಿಕ ವರ್ಗಾವಣೆಯಿಂದ 8 ಜನ ವೈಧ್ಯರು ಬೇರೆಡೆಗೆ ವರ್ಗಾವಣೆಯಾಗಿರುವುದ್ದರಿಂದ ಚಿಕಿತ್ಸೆಗೆ …

Read More »

ರಾಜೀನಾಮೆ ವಿಚಾರದಿಂದ ಹಿಂದಕ್ಕೆ ಸರಿದ್ರಾ ಬರಮನಿ???

ರಾಜೀನಾಮೆ ವಿಚಾರದಿಂದ ಹಿಂದಕ್ಕೆ ಸರಿದ್ರಾ ಬರಮನಿ??? ಸಿಎಂ-ಗೃಹ ಸಚಿವರ ಭೇಟಿ ಬಗ್ಗೆ ಎ.ಎಸ್.ಪಿ ನಾರಾಯಣ ಬರಮನಿ ಏನಂದ್ರು?? ರಾಜೀನಾಮೆ ವಿಚಾರದಿಂದ ಹಿಂದೆ ಸರಿದ್ರಾ ಧಾರವಾಡ ಎ ಎಸ್ ಪಿ ನಾರಾಯಣ ಭರಮನಿ. ಸಿಎಂ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿದ್ದೇನೆ. ಎಂದಿನಂತೆ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರಮನಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಕೆಲಸ ಸರಿಯಾಗಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಅವರು ವೇದಿಕೆಯ ಮೇಲೆಯೇ ಕೈ ತೋರಿಸಿದ ನಂತರ …

Read More »

ಟ್ವಿಟ್ಟರ್ ನಲ್ಲಿ ಅಂಜಲಿ ನಿಂಬಾಳ್ಕರ್ ಫಾಲೋ ಮಾಡಿದ್ ರಾಹುಲ್ ಗಾಂಧಿ

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿದ ಅಭಿಪ್ರಾಯವನ್ನು ಗಮನಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಫಾಲೋ ಮಾಡಿದ್ದಾರೆ ಒಬ್ಬ ಕಾಂಗ್ರೆಸ್ ಮುಖಂಡೆ ತಮ್ಮ ರಾಜಕೀಯ ಅಭಿಪ್ರಾಯ ಸೇರಿದಂತೆ ಇನ್ನಿತರ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ ಫಾಲೋ ಮಾಡಿರುವುದು ಪ್ರೋತ್ಸಾಹ ನೀಡಿದಂತಾಗುತ್ತದೆ ಇದಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ನಾಯಕರು …

Read More »

ಬೆಂಗಳೂರಿನಿಂದ ಹೊರಡುವ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ವಿಸ್ತರಣೆ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರ ಕೆಳಕಂಡಂತಿದೆ.. ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ: 1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು …

Read More »

ಶ್ವಾಸನಾಳದಲ್ಲಿ ಸಿಲುಕಿದ್ದ ಕಡಲೆ ತುಣಕು

ಮಂಗಳೂರು: ಹಲವು ತಿಂಗಳಿನಿಂದ ಅಸ್ತಮಾ ಎಂದುಕೊಂಡು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ವೈದ್ಯರು ಯಶಸ್ವಿ ಚಿಕಿತ್ಸೆ ನೀಡಿ ಗುಣಪಡಿಸಿದ್ದಾರೆ. ಅಸ್ತಮಾ ಅಥವಾ ಯಾವುದೇ ಅಲರ್ಜಿಯ ಲಕ್ಷಣ ಹೊಂದಿರದ 50 ವರ್ಷದ ವ್ಯಕ್ತಿಯೊಬ್ಬರು ಕಳೆದ 6 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಉಬ್ಬಸ ಸಮಸ್ಯೆಯನ್ನು ಅಸ್ತಮಾ ಎಂದು ತಿಳಿದು ಸಾಕಷ್ಟು ಕಡೆ ಚಿಕಿತ್ಸೆ, ಬ್ರೊಂಕೊಡೈಲೇಟರ್ ಥೆರಪಿ ಪಡೆದರೂ ಸಮಸ್ಯೆಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಆದರೆ ಈಗ ಕೆಎಂಸಿ ಆಸ್ಪತ್ರೆಯ …

Read More »

ಉದ್ಯಮಿಯಿಂದ 2 ಕೋಟಿ ರೂ. ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧ‌ನ

ಬೆಂಗಳೂರು: ನಗದು ಹಣವನ್ನು ಯುಎಸ್‌ಡಿಟಿ ಕರೆನ್ಸಿಯಾಗಿ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರನ್ನು ಕರೆಸಿಕೊಂಡು, ಮಾರಕಾಸ್ತ್ರ ತೋರಿಸಿ 2 ಕೋಟಿ ರೂ. ನಗದು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಜಮಿನ್ ಹರ್ಷ, ರಕ್ಷಿತ್, ಪ್ರಕಾಶ್ ಹಾಗೂ ಭರತ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಲಿಗೆ ಸಂಬಂಧ ಉದ್ಯಮಿ ವಿ. ಶ್ರೀಹರ್ಷ ಪೊಲೀಸರಿಗೆ ದೂರು ನೀಡಿದ್ದರು. …

Read More »

ಜು.4ರಂದು ವಿಟಿಯು ಘಟಿಕೋತ್ಸವ: ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸೇರಿ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಪ್ರದಾನ

ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, ತಾಂತ್ರಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಗುತ್ತದೆ” ಎಂದು ಕುಲಪತಿ ಪ್ರೊ‌.ಎಸ್. ವಿದ್ಯಾಶಂಕರ ತಿಳಿಸಿದರು. ವಿಟಿಯುದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ …

Read More »