ಬೆಂಗಳೂರು : ಭೂ ಸುರಕ್ಷಾ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಆದರೆ, ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರ್ವಕವಾಗಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಸುರಕ್ಷಾ ಯೋಜನೆಯ ಅಡಿ ಭೂ ದಾಖಲೆಗಳು ಡಿಜಿಟಲೀಕರಣಗೊಳ್ಳುವ ಪ್ರಕ್ರಿಯೆ ಇಡೀ ರಾಜ್ಯದಲ್ಲೇ ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳು ಕೆಟ್ಟ ದಾಖಲೆ ಹೊಂದಿದ್ದು, ಈ ಸಂಬಂಧ ಇಂದು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸಿ, ತಹಶೀಲ್ದಾರ್, ಡೆಪ್ಯೂಟಿ …
Read More »Daily Archives: ಜುಲೈ 18, 2025
ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …
Read More »ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More »ಪ್ರಜ್ವಲ್ ರೇವಣ್ಣ ವಿರುದ್ಧದ ಆತ್ಯಾಚಾರ ಪ್ರಕರಣ: ಜುಲೈ 30 ರಂದು ಅಂತಿಮ ತೀರ್ಪು ಪ್ರಕಟ
ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಜುಲೈ 30 ರಂದು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. …
Read More »ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …
Read More »ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …
Read More ».34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 …
Read More »ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ,
ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ, ಬಯಲಲ್ಲೆ ಶೌಚ ಶಾಲೆ ಪ್ರಾರಂಭಗೊಂಡು ತಿಂಗಳುಗಳು ಗತಿಸಿದರು ಗ್ರಾಮೀಣ ಭಾಗದ ಬಹುತೇಕ ಶಾಲೆಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಮಕ್ಕಳ ಕಲಿಕೆಗೆ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು,, ಹೀಗೆ ಕೈಯಲ್ಲಿ ಬಾಟಲಿ ಹಿಡಿದು ನಿಂತಿರೋ ಮಕ್ಕಳು, ಶೌಚಾಲಯವಿಲ್ಲದೆ ಬಯಲಿನತ್ತ ಸಾಗುತ್ತಿರುವ ಎದೆಯತ್ತರಕ್ಕೆ ಬೆಳೆದಿರೋ ಬಾಲಕಿಯರು, ವಿದ್ಯಾಭ್ಯಾಸಕ್ಕೆ ಬಂದಿರೋ ಮಕ್ಕಳು ಮೂಲಭೂತ ಸೌಕರ್ಯ ಕೊರತೆಯಲ್ಲೇ ಶಾಲೆ ಕಲಿಯುವಂತಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮ ಪಂಚಾಯತ …
Read More »ಕೂಡಲಸಂಗಮ ಪೀಠಕ್ಕೆ ಬಿಗ್ ಹಾಕಿರುವದು ನೋವು ತಂದಿದೆ :- ಬಿ.ಎಲ್.ಪಾಟೀಲ
ಕೂಡಲಸಂಗಮ ಪೀಠಕ್ಕೆ ಬಿಗ್ ಹಾಕಿರುವದು ನೋವು ತಂದಿದೆ :- ಬಿ.ಎಲ್.ಪಾಟೀಲ ಪಂಚಮಸಾಲಿ ಸಮಾಜದ ಕೂಡಲಸಂಗಮ ಪೀಠದ ಬಿಗ್ ಹಾಕಿರುವ ಘಟನೆ ನಮ್ಮ ಸಮಾಜಕ್ಕೆ ನೋವು ತಂದಿದೆ,ನಿಮ್ಮರಾಜಕೀಯ ತಿಕಲಾಟಿಗಾಗಿ ಸಮಾಜಕ್ಕೆ ಕೆಟ್ಟು ಹೆಸರು ತರಬೇಡಿ ಎಂದು ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಬಿ.ಎಲ್.ಪಾಟೀಲ ವಿನಂತಿಸಿದರು . ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಗ್ ಹಾಕಿದವರು ಯಾರೆ ಆಗಿರಲಿ ನಿಮಗೆ ನಾವು ಕಳಕಳಿಯಿಂದ ಕೇಳಿಕೊಳ್ಳುತ್ತೇವೆ ರಾಜ್ಯದಲ್ಲಿ ಸಮಾಜ ತಲೆ …
Read More »ಇಳಕಲ್ ನಗರದಲ್ಲಿ ಗಾಂಜಾ ಘಾಟು
ಇಳಕಲ್ ನಗರದಲ್ಲಿ ಗಾಂಜಾ ಘಾಟು ಮಧ್ಯದ ಬೆಲೆ ಹೆಚ್ಚಾಗಿರುವುದರಿಂದ ಕಡಿಮೆ ಬೆಲೆಯಲ್ಲಿ ಗಾಂಜಾ ನಶೆ ಮೊರೆ ಹೋಗುತ್ತಿರುವ ಯುವಕರು 16 ರಿಂದ 25 ವಯಸ್ಸಿನ ಯುವಕರೇ ಹೆಚ್ಚಾಗಿ ಗಾಂಜಾ ಸೇವನೆ ಕಾಲೇಜು ವಿದ್ಯಾರ್ಥಿಗಳಿಗೆ ವಿತರಣೆಯಾಗುತ್ತಿದೆಯಾ ಗಾಂಜಾ ಮತ್ತು ಡ್ರಗ್ಸ್ ಪೊಲೀಸರಿಗೆ ಡ್ರಗ್ಸ್ ಪೆಡ್ಲರಗಳನ್ನೇ ಹುಡುಕುವುದೇ ಸವಾಲ್ ಗಾಂಜಾ ಮಾರುವವರ ಮನೆಗೆ ಬೆಂಕಿ ಹಚ್ಚುತ್ತೇವೆ ಎಂದ ಭೀಮ್ ಆರ್ಮಿ ಸಂಘಟನೆಯವರು ಈ ಕುರಿತು ಒಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಮಧ್ಯದ …
Read More »