ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡನೇ ಬಾರಿ ವಜಾಗೊಳಿಸಿ ಆದೇಶಿಸಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮೊದಲು ಜಾಮೀನು ಕೋರಿ ಪ್ರಜ್ವಲ್ ಎರಡನೇ …
Read More »Daily Archives: ಜುಲೈ 26, 2025
ಮಳೆ ಅಬ್ಬರ: ಇಂದು ಶಿವಮೊಗ್ಗ ಜಿಲ್ಲಾದ್ಯಂತ, ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ
ಮಳೆ ಅಬ್ಬರ: ಇಂದು ಶಿವಮೊಗ್ಗ ಜಿಲ್ಲಾದ್ಯಂತ, ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ ಶಿವಮೊಗ್ಗ: ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶನಿವಾರ (ಇಂದು) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಅರೆಂಜ್ ಅಲರ್ಟ್ ಘೋಷಿಸಿದೆ. ಇದರಿಂದ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ …
Read More »ಕಾಲ್ತುಳಿತ ಪ್ರಕರಣ: ಅಧಿಕಾರಿಗಳ ಅಮಾನತು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಜನರ ಗುಂಪು ಸೇರುವುದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ವಿಫಲವಾಗಿರುವುದರಿಂದ ಐದು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆೆ ತಿಳಿಸಿದೆ. ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಪಡಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ, ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ, ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆದು ಹಾಕುವಂತೆ ಕೋರಿರುವ ಆರ್‌ಸಿಬಿ …
Read More »
Laxmi News 24×7