Breaking News

Daily Archives: ಜುಲೈ 28, 2025

ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ-* ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …

Read More »