ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು …
Read More »Monthly Archives: ಜುಲೈ 2025
ಹಣ ವಸೂಲಿ ಆರೋಪ ಪ್ರಕರಣ: ಲೋಕಾಯುಕ್ತರ ವಿಚಾರಣೆ ಎದುರಿಸಿದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಶಿ
ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ದಾಳಿ ಬೆದರಿಕೆಯೊಡ್ಡಿ, ಲಕ್ಷಾಂತರ ರೂಪಾಯಿ ವಸೂಲಿ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಐಪಿಎಸ್ ಅಧಿಕಾರಿ ಶ್ರೀನಾಥ್ ಮಹದೇವ ಜೋಶಿ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಪ್ರಕರಣ ಸಂಬಂಧ ಮಂಗಳವಾರ ವಿಚಾರಣೆ ಹಾಜರಾಗುವಂತೆ ಶ್ರೀನಾಥ್ ಜೋಶಿ ಅವರಿಗೆ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರು ನೋಟಿಸ್ ಜಾರಿ ಮಾಡಿದ್ದರು. ಇದರಂತೆ, ಮಂಗಳವಾರ ಬೆಳಗ್ಗೆ ಹಾಜರಾಗಿ ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಪ್ರಕರಣದಲ್ಲಿ ಬಂಧಿತರಾದ ನಿಂಗಪ್ಪ …
Read More »ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ..
ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ.. ಯುವ ಶಕ್ತಿ – ಕಾಂಗ್ರೆಸ್ ಶಕ್ತಿಯಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ಗಟ್ಟಿ ಮಾಡಿದಾಗಲೇ ಬದಲಾವಣೆ ಸಾಧ್ಯ ಎಂದು ಪಕ್ಷದ ಬಲವರ್ಧನೆ ಕುರಿತಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ವೇಳೆ ನೂತನವಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕಿನ ಎಲ್ಲ ಪದಾಧಿಕಾರಿಗಳು, …
Read More »ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ..
ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ.. ಈ ವೇಳೆ ಗ್ರಾಮದ ಮುಖಂಡರು, ಗ್ರಾ.ಪಂ. ಸದಸ್ಯರು, ಎಸ್ ಡಿಎಂಸಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ. 1. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿ.ಎಚ್.ಪಿ.ಎಸ್ ಮಸರಗುಪ್ಪಿ ಉರ್ದು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ …
Read More »ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ
ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ ಕುರಿತು ಸಭೆಯನ್ನು ನಡೆಸಿದೆ. ಈ ವೇಳೆ ನಿಗಮದ ಅಧ್ಯಕ್ಷ ಶ್ರೀ ಎಚ್.ಸಿ.ಬಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. #satishjarkiholi #bengaluru
Read More »34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER
34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER ಬೆಂಗಳೂರು : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮೂಲಕ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗಗಳ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿ (Deputy Commissioner of Police)ಗಳನ್ನ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಡಾ. ಚಂದ್ರಗುಪ್ತ – ಐಜಿಪಿ, …
Read More »ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.
ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು. ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿಬಿಬತುಲ ಜಮಾದಾರ, ಸ್ಥಾಯಿ ಸಮೀತಿ ಚೇರಮನ್ ಶ್ರೀಶೈಲ ಯಕ್ಕುಂಡಿ, ಪೌರಾಯುಕ್ತ ರವಿ ರಂಗಸುಭೆ, ಹಿರಿಯ ಸದಸ್ಯರುಗಳಾದ ಕುತ್ಬುದ್ದಿನ ಗೋಕಾಕ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರೀಗೊಲ್ಲರ, ಬಸವರಾಜ ಆರೇನ್ನವರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
Read More »ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಮ್ಯಾಪ್ ಮೈ ಕ್ರಾಪ್, ಪುಣೆ ಇವರ ಸಹಯೋಗದಲ್ಲಿ ದಿನಾಂಕ: ೧೫.೦೭.೨೦೨೫ ರಂದು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು/ ಸಿಬ್ಬಂದಿಯವರಿಗೆ “ಕಬ್ಬು ಉತ್ಪಾದನೆ ಹೆಚ್ಚಿಸಲು, ಕೃತಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಅಳವಡಿಕೆ ಹಾಗೂ ಕೀಟ ಮತ್ತು ರೋಗ ನಿರ್ವಹಣೆ” ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ.ರಾಜಗೋಪಾಲ, ನಿರ್ದೇಶಕರು, ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, …
Read More »ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಕೊಯ್ನಾ ಜಲಾಶಯ 105 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ್ದು, ಸದ್ಯ 76 ಟಿಎಂಸಿ ಭರ್ತಿಯಾಗಿದೆ. ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡಲಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪಂಚ ನದಿಗಳಲ್ಲಿ ನೀರಿನಮಟ್ಟ ಇಳಿಕೆ: ಮಹಾರಾಷ್ಟ್ರದಲ್ಲಿ ಹಾಗೂ ಚಿಕ್ಕೋಡಿ – ನಿಪ್ಪಾಣಿ ತಾಲೂಕಿನಲ್ಲಿ …
Read More »ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು
ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹಳೆ ಶಿಷ್ಯ ಸುಶೀಲ ಕಾಳೆ ಮೇಲೆ ನಿನ್ನೆ ಹಾಡು ಹಗಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಆರೋಪಿಗಳು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಪರಾರಿ ಆಗುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿದೆ. ಬೈಕ್‌ನಲ್ಲಿ ಪರಾರಿ ಆಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು …
Read More »