ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಮತ್ತೊಂದು ಯೋಜನೆ ಘೋಷಣೆ ಮಾಡಿದೆ. ಇನ್ಮುಂದೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ …
Read More »Monthly Archives: ಜುಲೈ 2025
ಪವರ್ ಶೇರಿಂಗ್ ಬಗ್ಗೆ ನಮಗೆ ಗಾಬರಿ ಇಲ್ಲ, ನಿಮಗೇಕೆ?: ಡಿ.ಕೆ.ಶಿ
ದೇವನಹಳ್ಳಿ: ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬುದು ಬೆಂಬಲಿಗರ ಆಸೆ. ಆದರೆ, ಅಧಿಕಾರದ ಹಂಚಿಕೆ ಬಗ್ಗೆ ನಮಗೆ ಗಾಬರಿ ಇಲ್ಲ, ನಿಮಗೇಕೆ ಗಾಬರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಪ್ರಶ್ನೆ ಮಾಡಿದರು. ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ತೆರಳಿದ್ದ ಅವರು ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ಕೆಲವೇ ಶಾಸಕರ ಬೆಂಬಲವಿದೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, “ನಾನು ಪಕ್ಷದ ಅಧ್ಯಕ್ಷ. ಪಕ್ಷದವರು ಏನು ಹೇಳಿದ್ದಾರೆ ಅಂತ ಈಗಾಗಲೇ …
Read More »ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಮಾತನಾಡಿದ ಅವರು, ಎಲ್ಲವೂ ನಿನ್ನೆಗೆ ಮುಗಿದು ಹೋಯ್ತಲ್ಲ?. ಸುಪ್ರೀಂ ಕೋರ್ಟ್ನಿಂದಲೇ ಜಡ್ಜ್ ಮೆಂಟ್ ಬಂದಿದೆ. ಇನ್ನು ಅದರ ಬಗ್ಗೆ ಮಾತನಾಡೋದೇನಿದೆ?. ಕ್ಲಿಯರ್ ಆಗಿದೆ. 2028ರವರೆಗೆ ನಾನೇ ಸಿಎಂ ಅಂದಿದ್ದಾರೆ. 2028ರ ನಂತರವೂ ಅವರೇ ಲೀಡ್ ಮಾಡ್ತಾರೆ. ಅವರೇ ಸಿಎಂ ಆಗ್ತಾರೆ ಅಂತ ಹೇಳಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. ಅವರ ನೇತೃತ್ವದಲ್ಲೇ ಚುನಾವಣೆ …
Read More »ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಪುಸ್ತಕ ವಿತರಣೆ
ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಪುಸ್ತಕ ವಿತರಣೆ ಬೆಳಗಾವಿ: ಇಲ್ಲಿನ ಆಂಜನೇಯ ನಗರದಲ್ಲಿ ಶ್ರೀ ಅಂಜನಾ ಮಹಿಳಾ ಮಂಡಳ ವತಿಯಿಂದ “ಗುರುಪೌರ್ಣಿಮಾ ” ನಿಮಿತ್ಯ ಗುರುವಂದನಾ ಹಾಗೂ ಸ.ಕ.ಹಿ. ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಹಾಗೂ ಪೆನ್ನು, ಪೇನ್ಸಿಲ್ ವಿತರಿಸಲಾಯಿತು. ಬಳಿಕ, ಶ್ರೀ ಅಂಜನಾ ಮಹಿಳಾ ಮಂಡಳದಿಂದ ಸಸಿ ನೇಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …
Read More »ಸಾಲ ಪಡೆದಿದ್ದು ಅಣ್ಣ ಚಾಕು ಇರಿಸಿಕೊಂಡಿರೋದು ತಮ್ಮಾ… ಹಾಡಹಗಲೆರ ಚಾಕು ಇರಿತದಿಂದ ಬೆಚ್ಚಿಬಿದ್ದ ಸ್ಥಳೀಯರು
ಸಾಲ ಪಡೆದಿದ್ದು ಅಣ್ಣ ಚಾಕು ಇರಿಸಿಕೊಂಡಿರೋದು ತಮ್ಮಾ… ಹಾಡಹಗಲೆರ ಚಾಕು ಇರಿತದಿಂದ ಬೆಚ್ಚಿಬಿದ್ದ ಸ್ಥಳೀಯರು ಕೊಟ್ಟ ಸಾಲದ ಹಣ ಕೇಳಲು ಹೋಗಿ ಸಾಲ ಪಡೆದಕೊಂಡವಮ್ನು ಸಿಗದಿದ್ದ ಸಮಯದಲ್ಲಿ ಹಣ ಪಡೆದ ತಮ್ಮಣೊಂದಿಗೆ ಕಿರಿಕಾಗಿ ಆತನಿಗೆ ಸಾಲ ನೀಡಿದ ಯುವಕ ಚಾಕು ಇರಿದು ಪರಾರಿಯಾದ ಘಟನೆ ಧಾರವಾಡದಲ್ಲಿಂದು ಹಾಡಹಲೇ ನಡೆದಿದ್ದು, ಚಾಕು ಇರಿತದಿಂದ ಸ್ಥಳೀಯರು ಬೆಚ್ಚಿಬಿದಿದ್ದಾರೆ. ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಈ ದುರ್ಘಟನೆ ನಡೆದಿದೆ. ಕಂಠಿಗಲ್ಲಿಯ ನಿವಾಸಿ ರಾಘವೇಂದ್ರ ಗಾಯಕವಾಡ (25) …
Read More »ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ
ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಥೋಡ ತಿಳಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಜನರನ್ನು ಬಂಧಿಸಿ 10.75 ಕೋಟಿ …
Read More »ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು
ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು ಗೋವಾದ ಫೋಂಡಾದಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತರಲ್ಲಿ ಓರ್ವ ಯುವಕ ಖಾನಾಪೂರ ತಾಲೂಕಿನವನಾಗಿದ್ದಾನೆ. ಗುರುವಾರ ಮಧ್ಯಾನ್ಹ ಫೋಂಡಾ ಬೆತೋಡಾ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾನಾಪೂರ ತಾಲೂಕಿನ ಯುವಕ ಆದಿತ್ಯ ದೇಸಾಯಿ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗಿದ್ದ ಯುವಕ ಯೋಗೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ …
Read More »ಜ್ಞಾನದ ಬೆಳಕನ್ನು ನೀಡುವವನೆ ಗುರು: ಅಥಣಿ ಪ್ರಭು ಚನ್ನಬಸವ ಮಹಾಸ್ವಾಮಿ
ಜ್ಞಾನದ ಬೆಳಕನ್ನು ನೀಡುವವನೆ ಗುರು: ಅಥಣಿ ಪ್ರಭು ಚನ್ನಬಸವ ಮಹಾಸ್ವಾಮಿ ಜೀವನದ ಪ್ರತಿ ಹೆಜ್ಜೆ ಹೆಜ್ಜೆಗೂ ನಮ್ಮನ್ನು ತೀಡುತ್ತ, ಮನದ ಅಂಧಕಾರವನ್ನು ತೊಲಗಿಸಿ ಜ್ಞಾನದ ಬೆಳಕನ್ನು ನೀಡುವವನೆ ನಿಜವಾದ ಗುರು ಎಂದು ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ಇಲ್ಲಿನ ಶಿವಬಸವ ನಗರದ ಪ್ರಭುದೇವ ಸಭಾಗ್ರಹದಲ್ಲಿ ನಾಗನೂರು ರುದ್ರಾಕ್ಷಿ ಮಠ ಹಾಗೂ ಪ್ರಭುದೇವ ಪ್ರತಿಷ್ಠಾನ ಮಾತೃ ಮಂಡಳಿಯ ಸಹಯೋಗದಲ್ಲಿ ಗುರುಪೂರ್ಣಿಮೆಯ ನಿಮಿತ್ತ ಜರುಗಿದ ಗುರುವಂದನೆ …
Read More »ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ
ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …
Read More »ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಸೀಜ್ ಆಗಿದ್ದ ವಾಹನದಲ್ಲೇ ಮತ್ತೆ ಸಾಗಾಟ ಮಾಡುತ್ತಿರುವುದರ ಬಗ್ಗೆ ಹೇಳಿಕೆ ಪಡೆಯಲು ಹೊದ ವರಿದಿಗಾರರ ಮೇಲೆ ಆಹಾರ ಇಲಾಖೆಯ ಅಧಿಕಾರಿ ದರ್ಪತೋರಿದ ಘಟನೆ ಜರುಗಿದೆ. ಬಾಗಲಕೋಟೆ ಜಿಲ್ಲಾ ಆಡಳಿತ ಭವನದಲ್ಲಿ ಡಿಸಿ, ಸಿಇಒ ಸ್ಥಾನ ಪಲ್ಲಟವಾದ್ರೂ ಆಹಾರ ಇಲಾಖೆಯ ಡಿಡಿ ಹುದ್ದೆ ಮಾತ್ರ ಅಭಾದಿತವಾಗಿದೆ. ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಕಳೆದ ಹತ್ತು …
Read More »