Breaking News

Monthly Archives: ಜುಲೈ 2025

2ನೇ ದಿನವೂ ನಡೆದ ಶವಗಳ ಪತ್ತೆ ಕಾರ್ಯಾಚರಣೆ

ಬೆಳ್ತಂಗಡಿ(ದಕ್ಷಿಣ ಕನ್ನಡ): ಅನಾಮಧೇಯ ವ್ಯಕ್ತಿಯೋರ್ವ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರವೂ ಆತ ಗುರುತಿಸಿದ ಸ್ಥಳದಲ್ಲಿ ಅಗೆಯುವ ಕಾರ್ಯ ಮುಂದುವರಿದಿದೆ. ಸೋಮವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳ ಸಮ್ಮುಖದಲ್ಲಿ ಅನಾಮಧೇಯ ವ್ಯಕ್ತಿ 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಕ್ಕೆ ಮಾರ್ಕಿಂಗ್ ಮಾಡಲಾಗಿದ್ದು, ಪೊಲೀಸ್ ಭದ್ರತೆ ನೀಡಲಾಗಿದೆ. ಪತ್ತೆಯಾಗದ ಅಸ್ಥಿಪಂಜರ: ಮಂಗಳವಾರ ಆತ ನೀಡಿದ ಮೊದಲು ಗುರುತು ಮಾಡಿದ ಸ್ಥಳದಲ್ಲಿ ಕಾರ್ಮಿಕರಿಂದ ನೆಲ …

Read More »

ರೈತರೊಂದಿಗೆ ಚೆಲ್ಲಾಟ ಆಡ್ತಾ ಇದೇಯಾ ಕೃಷಿ ಇಲಾಖೆ..?

ರೈತರೊಂದಿಗೆ ಚೆಲ್ಲಾಟ ಆಡ್ತಾ ಇದೇಯಾ ಕೃಷಿ ಇಲಾಖೆ..? ಸಹಕಾರಿಯಲ್ಲಿ 260 ರೂ. – ಖಾಸಗಿಯಲ್ಲಿ 410 ರೂ.ಗೆ ಯೂರಿಯಾ ಮಾರಾಟ!! ಉತ್ತಮ ಮಳೆಯ ನಿರೀಕ್ಷೆಯಲ್ಲಿ ಭತ್ತದ ಲಾವಣಿಗೆ ತಯಾರಾಗಿದ್ದ ಬಾಗಲಕೋಟೆ ಜಿಲ್ಲೆಯ ರೈತರಿಗೆ ಕೃಷಿ ಇಲಾಖೆಯ ನಿರ್ಲಕ್ಷ್ಯ ಭಾರೀ ಹೊಡೆತ ನೀಡಿದೆ. ಜಿಲ್ಲೆಯಾದ್ಯಂತ ಯೂರಿಯಾ ರಸಗೊಬ್ಬರದ ತೀವ್ರ ಕೊರತೆ ಉಂಟಾಗಿ, ರೈತರು ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಪರದಾಡುವ ಸ್ಥಿತಿಯಲ್ಲಿದ್ದಾರೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ …

Read More »

ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ

ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿದ ಅಧಿಕಾರಿಯ ವರ್ಗಾವಣೆ!!! ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವ್ಯವಸ್ಥಿತ ಆಡಳಿತ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒ ರೇಷ್ಮಾ ಪಾನಿವಾಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ಬೃಹತ್ ಮೆರವಣಿಗೆ ಮೂಲಕ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು. “ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿಲ್ಲ. ಎಲ್ಲೆಡೆ ಕೆಸರು ನೀರು ನಿಂತಿದೆ. …

Read More »

10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್‌ಡಿಸಿ ಲೋಕಾ ಬಲೆಗೆ

10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್‌ಡಿಸಿ ಲೋಕಾ ಬಲೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ ದ್ವೀತಿಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಮುಳವಾಡ ಗ್ರಾಮ ಪಂಚಾಯತಿಯ ಆವರಣದಲ್ಲಿ ನಡೆದಿದೆ. ಬಸವನ ಬಾಗೇವಾಡಿ ತಾಲ್ಲೂಕಿನ ಮುಳವಾಡ ಗ್ರಾಮ ಪಂಚಾಯತಿಯಲ್ಲಿ ದ್ವೀತಿಯ ದರ್ಜೆಯ ಸಹಾಯಕ ಮಲ್ಲಪ್ಪ ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದವರು. ಇನ್ನು 10 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಲ್ಲಪ್ಪ. ಪಿರ್ಯಾದಿದಾರರಿಂದ ಲಂಚ ಪಡೆಯುವಾಗ ಲೋಕಾಯುಕ್ತ …

Read More »

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್: ಸವಾರನಿಗೆ ಗಂಭೀರ ಗಾಯ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್: ಸವಾರನಿಗೆ ಗಂಭೀರ ಗಾಯ ವಿಜಯಪುರ ನಗರದ ವಾಟರ್ ಟ್ಯಾಂಕ್ ಹತ್ತಿರ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್ ಸವಾರನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಾಟರ್ ಟ್ಯಾಂಕ್ ಮುಖ್ಯ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ಸವಾರನಿಗೆ ಗಂಭೀರ ಗಾಯವಾಗಿದ್ದು ಇನ್ನು ಗಾಯಗೊಂಡ ಕಾರ್ ಸವಾರನನ್ನು ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರ್ ಡಿಕ್ಕಿ …

Read More »

ನಂದಗಡದ ಸರ್ಕಾರಿ ಶಾಲೆಗಳ ದುರಾವಸ್ಥೆ !!! ಅಸ್ವಚ್ಛತೆಯ ಆಗರವಾದ ಶಾಲೆಗಳು…

ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದಲ್ಲಿರುವ ಜೆ ಸಿಎಸ್ ಆವರಣದಲ್ಲಿ ಉರ್ದು, ಕನ್ನಡ ಮತ್ತು ಮರಾಠಿ ಭಾಷೆಗಳ ಸರ್ಕಾರಿ ಶಾಲೆಗಳಿಗೆ ಅನಾಥಪ್ರಜ್ಞೆ ಕಾಡುತ್ತಿದೆ. ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದಲ್ಲಿರುವ ಜೆ ಸಿಎಸ್ ಆವರಣದಲ್ಲಿ ಉರ್ದು, ಕನ್ನಡ ಮತ್ತು ಮರಾಠಿ ಭಾಷೆಗಳ ಸರ್ಕಾರಿ ಶಾಲೆಗಳಿವೆ. ಈ ಶಾಲೆಗಳ ಪ್ರಸ್ತುತ ಸ್ಥಿತಿಯನ್ನು ನೋಡಿದರೆ, ಯಾವುದೇ ಜವಾಬ್ದಾರಿ ಯುತ ವ್ಯವಸ್ಥೆ ಇಲ್ಲದಂತಾಗಿದೆ. ಶಾಲಾ ಆವರಣ ಅಸ್ವಚ್ಛತೆಯಿಂದ ಕೂಡಿದ್ದು , ಗಿಡ ಗಂಟೆಗಳು ಗಗನಕ್ಕೇರಿದಂತೆ …

Read More »

ಮಳೆಯ ಅಬ್ಬರಕ್ಕೆ ದೇಮಿನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಬಿದ್ದು ಹಾನಿ

ಮಳೆಯ ಅಬ್ಬರಕ್ಕೆ ದೇಮಿನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಬಿದ್ದು ಹಾನಿ -ಖಾನಾಪೂರ ತಾಲೂಕಿನ ದೇಮಿನಕೊಪ್ಪ ಗ್ರಾಮದಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನಾನುಕೂಲ ಉಂಟಾಗಿದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಗಮನಹರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು

Read More »

ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರ ಬರ್ತಿದ್ದಂತೆ ಆಕ್ಟಿವ್ ಆದ ರಮೇಶ ಜಾರಕಿಹೊಳಿ

ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರ ಬರ್ತಿದ್ದಂತೆ ಆಕ್ಟಿವ್ ಆದ ರಮೇಶ ಜಾರಕಿಹೊಳಿ ಗೋಕಾಕನಲ್ಲಿ ಪಿಕೆಪಿಎಸ್ ಅಧ್ಯಕ್ಷ ಸದಸ್ಯರ ಸಭೆ ನಡೆಸಿದ ರಮೇಶ ಜಾರಕಿಹೊಳಿ ಸಭೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಭಾಷಣ ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ 24 ಸೊಸೈಟಿ ಅರಭಾವಿ ಭಾಗದಲ್ಲಿ ಬರುತ್ತೆ 36ರಿಂದ 38 ಸೊಸೈಟಿಗಳು …

Read More »

ಬೆಳಗಾವಿ ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು* ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ

ಬೆಳಗಾವಿ ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು* ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ ರವಿ ಹಟ್ಟಿಹೊಳಿ, ಬೆಳಗಾವಿ ತಾಲೂಕಿನ ‌ಮೋದಗಾ ಗ್ರಾಮದ ನಿವಾಸಿ ಎಂಸಿಎ ಪದವೀಧರನಾಗಿದ್ದ ರವಿ ವೀರನಗೌಡ ಹಟ್ಟಿಹೊಳಿ ಕಳೆದೊಂದು ವರ್ಷದಿಂದ ಪುಣೆಯ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ರವಿ 15 ದಿನಗಳ ಹಿಂದೆ ಉದ್ಯೋಗದಿಂದ ತೆಗೆದುಹಾಕಿದ್ದಕ್ಕೆ ನೊಂದಿದ್ದ ರವಿ ಸ್ವಗ್ರಾಮಕ್ಕೆ ಮರಳಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರವಿ

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ…!

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ…! ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ …

Read More »