Breaking News

Daily Archives: ಆಗಷ್ಟ್ 5, 2025

ಕುಡಿದ ಮತ್ತಿನಲ್ಲಿ ಬೈಕ್ ಅಡ್ಡಗಟ್ಟಿ ಹಣ ಸುಲಿಗೆಗೆ ಯತ್ನ: ಯುವಕನನ್ನ ಚಾಕುವಿನಿಂದ ಇರಿದು ಹತ್ಯೆ: ಮೂವರ ಬಂಧನ

ಕುಡಿದ ಮತ್ತಿನಲ್ಲಿ ಬೈಕ್ ಅಡ್ಡಗಟ್ಟಿ ಹಣ ಸುಲಿಗೆಗೆ ಯತ್ನ: ಯುವಕನನ್ನ ಚಾಕುವಿನಿಂದ ಇರಿದು ಹತ್ಯೆ: ಮೂವರ ಬಂಧನ ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನ ಕುಡಿದ ಮತ್ತಿನಲ್ಲಿ ಹಣಕ್ಕಾಗಿ ಅಡಗಟ್ಟಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ ಆರೋಪದಡಿ ಮೂವರು ಆರೋಪಿಗಳನ್ನ ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರೇಮ್ ಹತ್ಯೆಗೊಳಗಾದ ಯುವಕ. ಈತನ ಪೋಷಕರು ನೀಡಿದ ದೂರಿನ ಮೇರೆಗೆ ವಿಶಾಲ್, ಹೇಮಂತ್ ಹಾಗೂ ಪುನೀತ್ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರ ಪೈಕಿ ವಿಶಾಲ್ …

Read More »

ನೇಹಾ ಹಿರೇಮಠ ಕೊಲೆ ಆರೋಪಿಗೆ ಜಾಮೀನು ತಿರಸ್ಕಾರ: ಆ‌ಗಸ್ಟ್​​ 6ಕ್ಕೆ ವಿಚಾರಣೆ ಮುಂದೂಡಿಕೆ

ಹುಬ್ಬಳ್ಳಿ: ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಖೊಂಡೋನಾಯ್ಕ್​​​ಗೆ ಜಾಮೀನು ನಿರಾಕರಿಸಿದೆ. ನೇಹಾ ಕೊಲೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಲಾಗಿತ್ತು. ಇಂದು ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ನೇಹಾ ಹಿರೇಮಠ ಪರ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಮಹೇಶ ವೈದ್ಯ, ವಕೀಲ ರಾಘವೇಂದ್ರ ಮುತ್ಗೀಕರ ವಾದ ಮಂಡಿಸಿದರು. ಫಯಾಜ್ ಪರವಾಗಿ ಝಡ್ ಎಂ ಹತ್ತರಕಿ ವಾದ …

Read More »

ಬೆಳಗಾವಿ- ಬಾಲಕಿ ಕಿಡ್ನಾಪ್ ಮಾಡಿದ್ದ ಫೋಕ್ಸೋ ಕೇಸ್ ಆರೋಪಿ ಅಂದರ್; ಬಾಲಕಿ ರಕ್ಷಣೆ

ಬೆಳಗಾವಿ: ಬೆಳಗಾವಿಯ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ಪಡೆದಿದ್ದ ಬಾಲ್ಯ ವಿವಾಹಕ್ಕೆ ಒಳಗಾಗಿದ್ದ ಬಾಲಕಿಯನ್ನು ಆರೋಪಿಯೇ ಅಪಹರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ಐದು ದಿನಗಳ ಬಳಿಕ ಬಾಲಕಿಯನ್ನು ರಕ್ಷಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್​ ತಾಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿಗೆ ಮದುವೆ ಆಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಿಸಿದ್ದರು. ಬಳಿಕ ಜುಲೈ 25ರಂದು “ಸೃಷ್ಟಿ ಹೆಣ್ಣುಮಕ್ಕಳ ತೆರೆದ ತಂಗುದಾಣ”ದಲ್ಲಿ …

Read More »