Breaking News

Daily Archives: ಆಗಷ್ಟ್ 10, 2025

ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಪೋರ್ಡ್ ಮಾಡೆಲ್ ಕಾರು ಹಸ್ತಾಂತರ

ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಪೋರ್ಡ್ ಮಾಡೆಲ್ ಕಾರು ಹಸ್ತಾಂತರ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ತಮ್ಮ ಮನೆಯಲ್ಲಿದ್ದ 1934 ಮಾಡೆಲ್ ಪೋರ್ಡ್ ಸಲೂನ್ ಕಾರನ್ನು ಬೆಳಗಾವಿ ಮರಾಠಾ ಲೈಟ್ ಇನ್ಫಾö್ಯಂಟ್ರಿ ರೆಜಿಮೆಂಟಲ್ ಸೆಂಟರ್ (ಎಂಎಲ್‌ಐಆರ್‌ಸಿ)ಗೆ ಇತ್ತೀಚಿಗೆ ಹಸ್ತಾಂತರಿಸಿದರು. ಆಕರ್ಷಕ ವಿನ್ಯಾಸ ಹೊಂದಿದ್ದ 1934ರ ಮಾಡೆಲ್ ಫೋರ್ಡ್ ಸಲೂನ್ ಕಾರ್ ಇಂಜಿನ್ ಕ್ಷಮತೆಯಿಂದ ಕೂಡಿ ಇಂದಿಗೂ ಕಾರ್ಯನಿರ್ವಹಿಸುತ್ತಿತ್ತು. ಕೋರೆಯವರ ಪ್ರೀತಿಯ ಪ್ರತೀಕವಾಗಿದ್ದ ಫೋರ್ಡ್ ಕಾರ್‌ನ್ನು ತಂದೆಯವರ ನೆನಪಿನ ಪ್ರತೀಕವಾಗಿ …

Read More »

ಸೋಮನಾಥ ಮಂದಿರ ಉತ್ತರ ಕರ್ನಾಟಕದ ವಿಶೇಷ ಮಂದಿರವಾಗಲಿದೆ…

ಸೋಮನಾಥ ಮಂದಿರ ಉತ್ತರ ಕರ್ನಾಟಕದ ವಿಶೇಷ ಮಂದಿರವಾಗಲಿದೆ… ಇಂದು ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದ 50 ಲಕ್ಷ ರೂಪಾಯಿ ಮೊತ್ತದಲ್ಲಿ ನೂತನ ಸೋಮನಾಥ ಮಂದಿರವು ವಿಶೇಷ ಮಂದಿರವಾಗಿ,ನೆಲ ಮಹಡಿಯಲ್ಲಿ ಸ್ವಯಂಭು ಪಾದರಸದ ಶಿವಲಿಂಗ ಹಾಗೂ ಮೇಲಿನ ಅಂತಸ್ತಿನಲ್ಲಿ ಮಹಾದೇವ ಮಂದಿರವಾಗುತ್ತಿದ್ದು ಗರ್ಭಗುಡಿಯ ಕಟ್ಟಡದ ಪ್ರಾರಂಭ ನಿರ್ಮಾಣ ಕಾಮಗಾರಿಗೆ ಸವದತ್ತಿ ಓಂಕಾರ ಮಠದ ಪ.ಪೂ.ಶ್ರೀ ಶಿವಶಕ್ತಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ವಯಂಭು ಪಾದರಸದಿಂದ ಮಾಡಿದ ಶಿವಲಿಂಗ …

Read More »