ಹೆಣ್ಮಕ್ಕಳೇ ಸ್ಟಾಂಗೂ ಗುರು..!ಗ್ರಾಮ ಪಂಚಾಯಿತಿಗೆ ಬೀಗ ಜಡಿದ ಮೊರಬ ಗ್ರಾಮದ ಮಹಿಳೆಯರು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮ. ಚರಂಡಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಗ್ರಾಮ ಪಂಚಾಯತಿ ವಿರುದ್ಧ ಸಿಡಿದೆದ್ದ ಮಹಿಳಾ ಮಣಿಗಳು. ಮೊರಬ ಗ್ರಾಮದ 2ನೇ ವಾರ್ಡ್ ದುರ್ಗಾದೇವಿ ದೇವಸ್ಥಾನದ ಬಳಿ ಸಂಗ್ರಹಗೊಂಡ ಚರಂಡಿಯ ಕೊಳಚೆ ನೀರು. ಅಂಗನವಾಡಿ ಕೇಂದ್ರಕ್ಕೆ ಹಾಗೂ ಮನೆಗಳಿಗೆ ನುಗ್ಗಿದ ಚರಂಡಿ ನೀರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ಪಂಚಾಯ್ತಿಗೆ …
Read More »Daily Archives: ಆಗಷ್ಟ್ 17, 2025
ಸವದತ್ತಿ 17.00 ಲಕ್ಷ ಯರಝರ್ವಿ ಗ್ರಾಮದಲ್ಲಿ ಒಟ್ಟು 38 ಲಕ್ಷ ರೂ ಕಾಮಗಾರಿ ಭೂಮಿ ಪೂಜಾ ಕಾರ್ಯಕ್ರಮ
ಸವದತ್ತಿ ಯಲ್ಲಮ್ಮಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಯರಝರ್ವಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದೆ. ಅಂದಾಜು ಮೊತ್ತ: 17.00 ಲಕ್ಷ ಈ ವೇಳೆ ಸ್ಥಳೀಯ ಮುಖಂಡರು, ಗುರು ಹಿರಿಯರು, ಗ್ರಾಂ ಪಂ ಸದಸ್ಯರು, ಎಪಿಎಂಸಿ ಅಧ್ಯಕ್ಷರು ಸೇರಿ ಅನೇಕ ಮಿತ್ರರು ಉಪಸ್ಥಿತರಿದ್ದರು. ಯರಝರ್ವಿ ಗ್ರಾಮದಲ್ಲಿ ಒಟ್ಟು 38 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಬೂದು ನೀರು ಸಂಸ್ಕರಣಾ …
Read More »ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು:VISHVAS VAIDYA
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು ಮತ್ತು ಹೊಸ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶ್ರೀ ಸಂಗಮೇಶ ಗದಗಿನಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷೆ ಶ್ರೀಮತಿ ಕೌಶಲ್ಯ ನಾರಾಯಣ ಮೋಟೇಕರ ಸೇರಿದಂತೆ ಪುರಸಭೆ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Read More »ಮೂಡಲಗಿಯಲ್ಲಿ ಸಾಯಿ ಮಂದಿರ ಉದ್ಘಾಟನೆ*
*ಒಂದೇ ಮಂದಿರದಲ್ಲಿ ಭಕ್ತರಿಗೆ ಶಿರಡಿ ಸಾಯಿಬಾಬಾ ಮತ್ತು ಪುಟ್ಟಪರ್ತಿ ಸಾಯಿಬಾಬಾರ ದರ್ಶನ ಭಾಗ್ಯ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ-* ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಗುರುವಾರದಂದು ಪಟ್ಟಣದ …
Read More »ಕೃಷ್ಣಾ ಆರತಿ ಸೇವಾ ಸಮೀತಿ, ಕೃಷ್ಣಾ ತೀರ ರೈತ ಬಾಂಧವರು ಹಾಗೂ ಎಂ.ಆರ್.ಎನ್. (ನಿರಾಣಿ) ಫೌಂಡೇಶನ್ ಇವರ ಸಹಯೋಗದಲ್ಲಿ
ಕೃಷ್ಣಾ ಆರತಿ ಸೇವಾ ಸಮೀತಿ, ಕೃಷ್ಣಾ ತೀರ ರೈತ ಬಾಂಧವರು ಹಾಗೂ ಎಂ.ಆರ್.ಎನ್. (ನಿರಾಣಿ) ಫೌಂಡೇಶನ್ ಇವರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕೃಷ್ಣೆಯ ನಾಡಿನ ಹೆಮ್ಮೆಯ ನಾಯಕರಾದ ಶ್ರೀ ಮುರುಗೇಶ ಆರ್. ನಿರಾಣಿಯವರ 60ನೇ ಹುಟ್ಟುಹಬ್ಬದ ನಿಮಿತ್ಯವಾಗಿ ಹಿಮಾಲಯದ ಅಘೋರಿಗಳು, ನಾಗಾ ಸಾಧುಗಳು ಹಾಗೂ ಈ ನಾಡಿನ ಜಗದ್ಗುರುಗಳು ಮತ್ತು ಸಂತ ಮಹಾಂತರ ಸಾನಿಧ್ಯದಲ್ಲಿ *ಕುಂಭಮೇಳ ಮಾದರಿಯಲ್ಲಿ ಕೃಷ್ಣಾ ಪುಣ್ಯಸ್ನಾನ ಹಾಗೂ ಕೃಷ್ಣಾ ಆರತಿ* ಕಾರ್ಯಕ್ರಮವನ್ನು ಇದೇ …
Read More »ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ ಎಸ್ ಡಿ ಎಮ್ ಸಿ ಸಮಿತಿ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ
ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ ಎಸ್ ಡಿ ಎಮ್ ಸಿ ಸಮಿತಿ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ಘಟಪ್ರಭಾ:ಘಟಪ್ರಭಾ ಪುರಸಭೆ ವ್ಯಾಪ್ತಿಯ ಮೂಡಲಗಿ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್ ಡಿ ಎಮ್ ಸಿ)ಯನ್ನು ಗೋಕಾಕ ಮತಕ್ಷೇತ್ರದ ಶಾಸಕರಾದ ರಮೇಶ ಜಾರಕಿಹೊಳಿ ಅವರ ಆದೇಶ ಮೆರೆಗೆ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲರವರ ಮಾರ್ಗದರ್ಶನದಂತೆ ನೂತನವಾಗಿ ಎಸ್ …
Read More »