ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ. : ಧಾರವಾಡ ಜಿಲ್ಲೆಯಲ್ಲಿ ಸದ್ಯ ಭಾಗಶಃ ಹೆಸರು ಬೆಳೆ ಈಗ ಕಟಾವಿಗೆ ಬಂದಿದೆ. ಆದರೆ, ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು! ಧಾರವಾಡ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದ ಹೆಸರು ಬೆಳೆ …
Read More »Daily Archives: ಆಗಷ್ಟ್ 20, 2025
ಧಾರವಾಡ: ಮತ ಕಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಧಾರವಾಡ ಯೂಥ್ ಕಾಂಗ್ರೆಸ್
ಧಾರವಾಡ: ಮತ ಕಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಧಾರವಾಡ ಯೂಥ್ ಕಾಂಗ್ರೆಸ್ ಹಲವೆಡೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಧಾರವಾಡದಲ್ಲೂ ಯೂಥ್ ಕಾಂಗ್ರೆಸ್ ಮತಗಳ್ಳತ ಅಭಿಯಾನ ಆರಂಭಿಸಿದೆ. ಧಾರವಾಡದ ರೈಲ್ವೆ ನಿಲ್ದಾಣದಿಂದ ವಾಹನಗಳಿಗೆ STOP ಮತ ಕಳ್ಳತನ ಎಂಬ ಪೋಸ್ಟರ್ ಹಚ್ಚುವ ಮೂಲಕ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಆಕ್ರೋಶ ಹೊರಹಾಕಿದರು. ದೇಶದ ಬೇರೆ ಬೇರೆ …
Read More »ಸಮಾನತೆಯ ಕನಸು ಕಂಡ ಸಮಾಜ ಸುಧಾರಕ ದೇವರಾಜ ಅರಸು – ಮಲ್ಲಿಕಾರ್ಜುನ ಹೋಳಿಮಠ.
ಹುಕ್ಕೇರಿ : ಸಮಾನತೆಯ ಕನಸು ಕಂಡ ಸಮಾಜ ಸುಧಾರಕ ದೇವರಾಜ ಅರಸು – ಮಲ್ಲಿಕಾರ್ಜುನ ಹೋಳಿಮಠ. ಸಮಾನತೆಯ ಕನಸು ಕಾಣುವ ಸಮಾಜ ಸುಧಾರಕ ದಿವಂಗತ ಡಿ ದೇವರಾಜ ಅರಸರಾಗಿದ್ದರು ಎಂದು ಪ್ರಾಚಾರ್ಯ ಮಲ್ಲಿಕಾರ್ಜುನ ಹೋಳಿಮಠ ಹೇಳಿದರು. ಹುಕ್ಕೇರಿ ನಗರದ ಅರಸು ಭವನದಲ್ಲಿ ಜರುಗಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹುಕ್ಕೇರಿ ತಾಲೂಕಾ ಆಡಳಿತ ಮತ್ತು ಪುರಸಭೆ ಸಂಕೇಶ್ವರ,ಹುಕ್ಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ, ದೇವರಾಜು ಅರಸರ 110 …
Read More »ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ .
ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ . ಹುಬ್ಬಳ್ಳಿ ಸದರಸೋಫಾ ಬಳಿ ಸುರಿಯುತ್ತಿರುವ ಮಳೆಯಿಂದ. ಮಣ್ಣಿನ ಮನೆ ಕುಸಿದು ಬಿದ್ದಿದ್ದು. ಮನೆಯಲ್ಲಿದ್ದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆ ಕುಸಿಯುತ್ತಿದಂತೆ ಮನೆಯಲ್ಲಿ ಇದ್ದ ಅಜ್ಜಿ. ತಾಯಿ. ತಂದೆ, ಮಕ್ಕಳು ಹೊರಗಡೆ ಬಂದಿದ್ದಾರೆ. ಮನೆಯಲ್ಲಿ ಇದ್ದ ವಸ್ತುಗಳು ಎಲ್ಲವೂ ಮಣ್ಣಿನಲ್ಲಿ ಸಿಲುಕಿವೆ. ಮನೆ ಬಿದಿದ್ದರಿಂದ ಇಡೀ ಕುಟುಂಬ ಬಿದಿ ಬಂದಿದ್ದು ಸರ್ಕಾರ ಸಹಾಯ …
Read More »ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಉರುಳಿದೆ.
ಬೆಳಗಾವಿ :ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಮತ್ತು ಕೊಂಬೆಗಳು ಉರುಳಿ ಬಿದ್ದ ಘಟನೆ ಬುಧವಾರ ಇಲ್ಲಿನ ಕ್ಲಬ್ ರಸ್ತೆಯ ಆದಾಯ ತೆರಿಗೆ ಕಚೇರಿ ಬಳಿ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇತ್ತ ಕ್ಲಬ್ ರಸ್ತೆಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಹನುಮಾನ ನಗರ ಹಾಗೂ ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದಾಗಿದ್ದು ಸಂಚಾರ …
Read More »