Breaking News

Daily Archives: ಆಗಷ್ಟ್ 21, 2025

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

ಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ 11 ಕೋಟಿ ಅನುದಾನ ಲಭ್ಯ ಇದೆ. ಇದರ ಜೊತೆಗೆ ‌ಲೋಕೋಪಯೋಗಿ ಇಲಾಖೆಯಿಂದ ಮತ್ತಷ್ಟು ಅನುದಾನ ಪಡೆದು, ಬೇಸಿಗೆಯಲ್ಲಿ ಸೇತುವೆ ನಿರ್ಮಾಣ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಘಟಪ್ರಭಾ ನದಿ ಪ್ರವಾಹದಿಂದ ಗೋಕಾಕ್ ನಗರದ ಬಳಿ ಇರುವ ಲೋಳಸೂರ ಸೇತುವೆ ಮುಳುಗಡೆ …

Read More »

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ …

Read More »