ಮೂಡಲಗಿ: ದೇಶ ಕಾಯುವ ಯೋಧ, ನಾಡಿಗೆ ಅನ್ನ ನೀಡುವ ರೈತ ಇವರುಗಳು ಸಮಾಜದ ಎರಡು ಕಣ್ಣುಗಳಿದ್ದಂತೆ ಸೈನಿಕರ ಮತ್ತು ರೈತರ ಬೆನ್ನಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಗೋಕಾಕ ಮತ್ತು ಸುತ್ತಮುತ್ತಲಿನ ತಾಲೂಕುಗಳಲ್ಲಿ ವಾಸವಾಗಿರುವ ಸೈನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಆರ್ಮಿ ಕ್ಯಾಂಟಿನ್ ಪ್ರಾರಂಭಿಸಲು ದೇಶದ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸ್ಪಂಧಿಸಿದ ಸಚಿವರು ಗೋಕಾಕ ನಗರದಲ್ಲಿ ಆರ್ಮಿ ಕ್ಯಾಂಟಿನ್ ಸ್ಥಾಪನೆಗೆ ಅನುಮೋಧನೆ …
Read More »Daily Archives: ಆಗಷ್ಟ್ 25, 2025
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ‘ಐಕ್ಯತಾ ಸಮಾವೇಶ’
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ‘ಐಕ್ಯತಾ ಸಮಾವೇಶ’ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ. ಸಾಮಾಜಿಕ ಸಮಾನತೆ, ಸಹಬಾಳ್ವೆ ಮತ್ತು ಐಕ್ಯತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಆಯೋಜಿಸಿದ್ದ ಈ ಸಭೆಯಲ್ಲಿ ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಧರ್ಮಗುರುಗಳು ಹಾಗೂ ಕರ್ನಾಟಕ ರಾಜ್ಯ ವಕ್ಸ್ ಮಂಡಳಿ ಅಧ್ಯಕ್ಷರು ಹಫೀಜ್ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಸಜ್ಜಾದ ನಶೀನ್, ಶ್ರೀ ಹಜರತ್ …
Read More »ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆ
ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸಾಹಸಮಯ ಜೀವನ ಮತ್ತು ತ್ಯಾಗವನ್ನು ಸ್ಮರಿಸಿ, ಹೊನಕುಪ್ಪಿ ಹಾಗೂ ಸಿದ್ದಾಮರಹಳ್ಳಿ ಗ್ರಾಮದ ಸಮಸ್ತ ನಾಗರಿಕರ ಧನಸಹಾಯದಿಂದ ಈ ಮೂರ್ತಿ ಪ್ರತಿಷ್ಠಾಪನೆಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು, ಪರಮ ಪೂಜ್ಯ ಶ್ರೀ ಬಿಳಿಯಾನಸಿದ್ದ ಸ್ವಾಮೀಜಿ …
Read More »ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 11 ಮಂದಿ ವಿಧಾನಸಭಾ ಸದಸ್ಯರೊಂದಿಗೆ ಬಿಹಾರ ರಾಜ್ಯಕ್ಕೆ ಪ್ರಯಾಣ ಬೆಳೆಸಿದರು. ಈ ತಂಡದಲ್ಲಿ ಸುರಪುರ ಮತಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಕೂಡ ಸೇರಿದ್ದಾರೆ. ವಿರೋಧ ಪಕ್ಷದ ನಾಯಕರಾದ ರಾಹುಲ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿರುವ …
Read More »