ಬೀದರ್: ಜಿಲ್ಲಾದ್ಯಂತ ಮಳೆ ಮುಂದುವರಿದಿದೆ. ವಿವಿಧೆಡೆ ಮಳೆ ಆಗಾಗ್ಗೆ ರಭಸವಾಗಿತ್ತು ಕಳೆದ ಮೂರು ದಿನದ ಮಳೆಯಿಂದ ಗಡಿ ಜಿಲ್ಲೆ ಜನರು ತತ್ತರಿಸಿದ್ದಾರೆ. ಬೀದರ್ ನಗರ ಸೇರಿ ಬಸವಕಲ್ಯಾಣ, ಹುಮನಾಬಾದ್, ಭಾಲ್ಕಿ, ಔರಾದ್, ಕಮಲನಗರ ವಿವಿಧೆಡೆ ಮಳೆಯಾಗಿದೆ. ಔರಾದ್, ಕಮಲನಗರ ತಾಲೂಕಿನಲ್ಲಿ ಅಧಿಕ ಮಳೆಯಗಿ ಹಾನಿಯಾಗಿದೆ. ಜಿಲ್ಲೆಯಲ್ಲಿ 30 ಅಧಿಕ ಸೇತುವೆ ಮುಳಗಡೆಯಾಗಿವೆ. ನಿರಂತರ ಮಳೆಯಿಂದ ಹಳ್ಳ – ಕೊಳ್ಳಗಳು ಭರ್ತಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜುಗಳಿಗೆ ರಜೆ …
Read More »Daily Archives: ಆಗಷ್ಟ್ 29, 2025
5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ
ಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, ಪಿಯು ಕಾಜೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ …
Read More »ಆಲ್ಕೋಮೀಟರ್ಗಳ ಖಚಿತತೆ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಬ್ರೀತ್ ಅನಲೈಸರ್ಗಳು(ಆಲ್ಕೋ ಮೀಟರ್) ದೋಷರಹಿತವಾಗಿವೆ ಎಂಬುದಾಗಿ ಖಚಿತ ಪಡಿಸುವಿರಾ? ಎಂದು ನಗರ ಸಂಚಾರಿ ಪೊಲೀಸರನ್ನು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಮದ್ಯಸೇವನೆ ಮಾಡದಿದ್ದರೂ ಮದ್ಯಪಾನ ಮಾಡಿರುವುದಾಗಿ ಬ್ರೀತ್ ಅನಲೈಸರ್ ತೋರಿಸಿದ ಪರಿಣಾಮ 10 ಸಾವಿರ ರೂ. ದಂಡ ವಿಧಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ನಗರದ ಸಿ. ಅಜಯ್ ಕುಮಾರ್ ಕಶ್ಯಪ್ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ …
Read More »ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ: ಆ.30ಕ್ಕೆ ವಿಚಾರಣೆ
ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್ ಗೇಮ್ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯಿದೆ-2025ನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇದೇ ಆಗಸ್ಟ್ 30ರಂದು ವಿಚಾರಣೆಗೆ ನಿಗದಿಪಡಿಸಿದೆ. ಎ23 ರಮ್ಮಿ ಎಂಬ ಆನ್‌ಲೈನ್ ಗೇಮಿಂಗ್ನ್ನು ನಡೆಸುತ್ತಿರುವ ಹೆಡ್ ಡಿಜಿಟಲ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಅರ್ಜಿಯನ್ನು ಸಲ್ಲಿಸಿದ್ದು, ತುರ್ತು ವಿಚಾರಣೆಗಾಗಿ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ …
Read More »ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿ ಬಿಟ್ಟುಹೋಗಿದ್ದರೆ ಮಾಹಿತಿ ನೀಡಲು ಸೆ.1ರವರೆಗೆ ಅವಕಾಶ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆಪ್ಟೆಂಬರ್ 1ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 1ರ ವರೆಗೆ ಅವಕಾಶ: ಆಗಸ್ಟ್ 22, 2025ರಂದು ಯಾವುದೇ ಜಾತಿ, ಉಪ ಜಾತಿಗಳು ಬಿಟ್ಟು ಹೋಗಿದ್ದರೆ, ಅಂತಹ ಅಂಶಗಳ ಬಗ್ಗೆ …
Read More »