ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ. : ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಮಗು ಸೇರಿ ಏಳು ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ದುರ್ಗಾ ಕಾಲೊನಿಯಲ್ಲಿ ಸಂಭವಿಸಿದೆ. ವೈ- ಲಕ್ಷ್ಮಣ ಗಾಳಿ ಎಂಬುವವರಿಗೆ ಸೇರಿದ ಮನೆಯ ಗೋಡೆಯೇ ಕುಸಿದು ಬಿದ್ದಿದೆ. ಇದೇ ಗೋಡೆ ಆ ಇಡೀ ಮನೆಗೆ ಆಸರೆಯಾಗಿತ್ತು. …
Read More »Daily Archives: ಆಗಷ್ಟ್ 30, 2025
ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ
ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ ಯಾದಗಿರಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ …
Read More »ಮೈಸೂರು ದಸರಾ: ಸೆ.28, 29 ರಂದು ಪ್ರಾಯೋಗಿಕ ಡ್ರೋನ್ ಶೋ ಪ್ರದರ್ಶನ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು. ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಡ್ರೋನ್ ಶೋ ಜೊತೆಗೆ ದಸರಾ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಶೋ ಕಾರ್ಯಕ್ರಮ …
Read More »ದರೋಡೆ, ಸಾಮಾಜಿಕ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ!
ದರೋಡೆ, ಸಾಮಾಜಿಕ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ಪೊಲೀಸರ ಗುಂಡಿನ ದಾ ಳಿ! ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಆರೋಪಿ ರಮೇಶ ಕಿಲ್ಲಾರ ಮೇಲೆ ಗುಂಡಿನ ದಾಳಿ ಇಂದು ಬೆಳಗಿನಜಾವ 6ಗಂಟೆಗೆ ಬಂಧನ ಮಾಡುವಾಗ ಘಟನೆ ಪೊಲೀಸ್ ಪೇದೆಗೆ ಚಾ* ಕುವಿನಿಂದ ಪರಾರಿಗೆ ಯತ್ನಸಿ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಷರೀಫ್ ದಫೇದಾರ್ ಎಂಬ ಪೊಲೀಸ್ ಪೇದೆಗೆ ಚಾಕು ಇರಿದು ಪರಾರಿಗೆ ಯತ್ನ ಈ …
Read More »ಹಾವೇರಿ: ರಿಪೇರಿಯಾಗದ ಜಲ ಶುದ್ಧೀಕರಣ ಘಟಕ; ರೋಗಗಳಿಗೆ ತುತ್ತಾಗುತ್ತಿರುವ ಜನ
ಹಾವೇರಿ: ಜಲ ಶುದ್ಧೀಕರಣ ಘಟಕದ ರಿಪೇರಿ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಬಗ್ಗೆ ನಗರಸಭೆಯು ಸೂಚನೆ ನೀಡಿತ್ತು. ಅಲ್ಲದೆ, ಇದೇ 13ರಿಂದ 17ರ ವರೆಗೆ ನದಿಯ ನೀರನ್ನು ಶುದ್ದೀಕರಣಗೊಳಿಸದೆ, ನೇರವಾಗಿ ಪೂರೈಕೆ ಮಾಡುವ ಕಾರಣ ಅದನ್ನು ಕುಡಿಯಲು ಬಳಿಸದಂತೆ ಎಚ್ಚರಿಕೆ ನೀಡಿತ್ತು. ಆದರೆ ಇಂದಿಗೂ ನಗರಸಭೆಯು ಜಲ ಶುದ್ಧೀಕರಣ ಘಟಕದ ರಿಪೇರಿ ಮಾಡುವಲ್ಲಿ ವಿಫಲವಾಗಿದೆ. ಪರಿಣಾಮ, ಶುದ್ಧೀಕರಣಗೊಳ್ಳದ ನೀರು ಬಳಸಿ, ಹಲವು ರೋಗಗಳನ್ನು ಅನುಭವಿಸುವಂತಾಗಿದೆ ಎಂದು ಹಾವೇರಿ ನಗರದ ನಿವಾಸಿಗಳು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಲಾಮರಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »