Breaking News

Monthly Archives: ಆಗಷ್ಟ್ 2025

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲು

ಬೆಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ನ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್‌ ಶಾರಿಕ್‌ ಈ ಬಾಂಬ್‌ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ …

Read More »

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್​ಗಳಿಗೆ, ಮಾಧ್ಯಮ ಸಿಬ್ಬಂದಿಗೆ ಗುಂಪಿನಿಂದ ಹಲ್ಲೆ ಆರೋಪ

ಬೆಳ್ತಂಗಡಿ, ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್​ಗಳು ಮತ್ತು ಮಾಧ್ಯಮ ಸಿಬ್ಬಂದಿ ಮೇಲೆ ಅಪರಿಚಿತರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಘಟನೆ ಬುಧವಾರ ಸಂಜೆ ನಡೆದಿದೆ. ಅಜಯ್‌ ಅಂಚನ್‌, ಅಭಿಷೇಕ್‌, ವಿಜಯ್‌ ಮತ್ತು ಇನ್ನೋರ್ವರು ಹಲ್ಲೆಗೆ ಒಳಗಾದ ಯೂಟ್ಯೂಬರ್​ ಗಳು ಎಂದು ತಿಳಿದು ಬಂದಿದೆ. ಅಪರಿಚಿತರು ಯೂಟ್ಯೂಬರ್‌ಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಭದ್ರತೆ ಒದಗಿಸಿದರು. ಹಲ್ಲೆಗೊಳಗಾದ …

Read More »

ನವೆಂಬರ್ 1ರ ಒಳಗಾಗಿ ಐದು ಪಾಲಿಕೆಗಳ ಚುನಾವಣೆ ಪೂರ್ವಭಾವಿ ಸಿದ್ಧತೆ: ಡಿಸಿಎಂ

ಬೆಂಗಳೂರು: ನವೆಂಬರ್ 1ರ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆ ಪೂರ್ವಸಿದ್ಧತೆ ಮಾಡಲಾಗುವುದು. ನೋಂದಣಿ ನಿಯಮಗಳನ್ನು ಯಾವ ರೀತಿ ರೂಪಿಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯ ಕೇಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯ ಮತದಾನದ ಹಕ್ಕನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾರ್ಗದರ್ಶನ …

Read More »

ಎಟಿಎಂ ಬಳಸುವಾಗ ಎಚ್ಚರ! ವಿಶೇಷ ಸಾಧನ ಅಳವಡಿಸಿ ಹಣ ಲಾಕ್ ಮಾಡುತ್ತಿದ್ದ ಕಳ್ಳ ಸೆರೆ

ಚಿಕ್ಕಬಳ್ಳಾಪುರ: ನಗರದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು ದೋಚುತ್ತಿದ್ದ ಚಾಲಾಕಿ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ನಿಯಾಜುದ್ದೀನ್ (20) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಬಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಏಪ್ರಿಲ್ 11ರ ರಾತ್ರಿ ಸಿನಿಮೀಯ ರೀತಿಯ ಕಳ್ಳತನ ನಡೆದಿತ್ತು. ಕಳ್ಳರು ಎಟಿಎಂನಿಂದ ಹಣ ಹೊರಬರುವ ಜಾಗಕ್ಕೆ ಒಂದು ಸಾಧನವನ್ನು ಅಳವಡಿಸಿದ್ದರು. ಗ್ರಾಹಕರು ಹಣ ಡ್ರಾ ಮಾಡಿದಾಗ ನೋಟುಗಳು ಹೊರಬರುವ …

Read More »

ಬಾಲಕನ ಅಪಹರಿಸಿ ಬರ್ಬರ ಹತ್ಯೆ ಪ್ರಕರಣ: ಕಿಡ್ನಾಪ್‌ಗೆ ಒಂದು ತಿಂಗಳು ಹಿಂದೆಯೇ ಸಂಚು

ಬಾಲಕನ ಅಪಹರಿಸಿ ಬರ್ಬರ ಹತ್ಯೆ ಪ್ರಕರಣ: ಕಿಡ್ನಾಪ್‌ಗೆ ಒಂದು ತಿಂಗಳು ಹಿಂದೆಯೇ ಸಂಚು ಬೆಂಗಳೂರು: ಹುಳಿಮಾವು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಾಲಕನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಮುಖ ಆರೋಪಿ ಗುರುಮೂರ್ತಿ, ಒಂದು ತಿಂಗಳ ಹಿಂದೆಯೇ ಬಾಲಕನ ಅಪಹರಣಕ್ಕೆ ಸಂಚು ರೂಪಿಸಿದ್ದ ಎಂಬುದು ಪೊಲೀಸ್​ ತನಿಖೆಯಲ್ಲಿ ಬಯಲಾಗಿದೆ. ಜುಲೈ 30ರ ಸಂಜೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಹೋಗುತ್ತಿದ್ದ ಅರಕೆರೆ ಶಾಂತಿನಿಕೇತನ್ …

Read More »

ಅವಿರೋಧ ಆಯ್ಕೆಗೆ ಪ್ರಾಮಾಣಿಕ ಪ್ರಯತ್ನಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಅವಿರೋಧ ಆಯ್ಕೆಗೆ ಪ್ರಾಮಾಣಿಕ ಪ್ರಯತ್ನಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೈಲಹೊಂಗಲ ಪ್ರಚಾರ ಕಾರ್ಯದಲ್ಲಿ ಭಾಗಿಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಬೈಲಹೊಂಗಲ್: ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶ ಇದೇಯಾದರೂ ಕೆಲವು ಕಡೆಗಳಲ್ಲಿ ಒಮ್ಮತದ ಆಯ್ಕೆ ಮೂಡುತ್ತಿಲ್ಲ. ಆದರೂ ಅವಿರೋಧ …

Read More »

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್​​ ಭೇಟಿ ಕೊಟ್ಟು ರೋಗಿಗಳು, ವೈದ್ಯರಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು: ರಾಯಚೂರಿಗೆ ಹೋಗಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ದಿಢೀರನೇ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹವಾಮಾನ ವೈಪರೀತ್ಯದಿಂದಾಗಿ ರಾಯಚೂರು- ಕೊಪ್ಪಳ ಜಿಲ್ಲೆಗಳಲ್ಲಿ ಕೈಗೊಳ್ಳಬೇಕಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಬುಧವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಜೊತೆ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಒಂದೂವರೆ ಗಂಟೆಗಳ ಕಾಲ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ರೋಗಿಗಳ ಜತೆಯೂ …

Read More »

ಶಿರಸಿಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃದ್ದಿ: ಸಚಿವ ದಿನೇಶ್ ಗುಂಡೂರಾವ್

ಶಿರಸಿ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃದ್ದಿ: ಸಚಿವ ದಿನೇಶ್ ಗುಂಡೂರಾವ್ ಕಾರವಾರ: ಕಾರವಾರದ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಲೀನ ಮಾಡಿರುವುದರಿಂದ, ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃಧ್ದಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿರಸಿಯಲ್ಲಿನ …

Read More »

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್ ‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ ನಟನೆಯ ‘ಮಿರಾಯ್’ ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ …

Read More »

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ ಮೆಲೋಡಿ ಹಾಡು ರಿಲೀಸ್* ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಏಳುಮಲೆ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್‌ ಆಗಿದೆ. ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು …

Read More »