ನವದೆಹಲಿ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು (MEMU) ರೈಲುಗಳ ಸಂಚಾರ ಆರಂಭಿಸಬೇಕೆಂದು ಕೋರಿದರು. ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿಯಾಗಿದೆ. ಅಕ್ಕಪಕ್ಕದ ಪಟ್ಟಣ, …
Read More »Monthly Archives: ಆಗಷ್ಟ್ 2025
ಛತ್ತೀಸಗಢದಲ್ಲಿ ಬಂಧಿಸಿದ ಕ್ರೈಸ್ತ ಸನ್ಯಾನಿಯರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಬೆಲಗಾಮನ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಛತ್ತೀಸಗಢದಲ್ಲಿ ಬಂಧಿಸಿದ ಕ್ರೈಸ್ತ ಸನ್ಯಾನಿಯರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಬೆಲಗಾಮನ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾನಿಯರನ್ನು ಬಂಧಿಸಿದ ಘಟನೆಯನ್ನು ಖಂಡಿಸಿ ಇಂದು ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಬೆಲಗಾಮನ ವತಿಯಿಂದ ಪ್ರತಿಭಟನೆಯನ್ನು ನಡೆಸಿದರು. ನಗರ ಪ್ರಮುಖ ಮಾರ್ಗಗಳಲ್ಲಿ ಪ್ರತಿಭಟನಾ ಪಾದಯಾತ್ರೆಯನ್ನು ನಡೆಸಿ, ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತಲುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾನಿಯರನ್ನು ಬಂಧಿಸಿದ್ದು ಖಂಡನೀಯ. ಅವರಿಬ್ಬರು ಬಡ …
Read More »ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರವಾಗಿ ನಿಲ್ತೀನಿ: ಧ್ರುವ ಸರ್ಜಾ
ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರವಾಗಿ ನಿಲ್ತೀನಿ: ಧ್ರುವ ಸರ್ಜಾ ನಟ ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ. ಪ್ರಥಮ್ ವಿರುದ್ಧ ಕಿಡಿಕಾರಿದ ಧ್ರುವ ಸರ್ಜಾ, ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ. ಐ ಸ್ಟ್ಯಾಂಡ್ ವಿತ್ ದರ್ಶನ್ ಸರ್ ಎಂದಿದ್ದಾರೆ. ಚಿಟುಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡೋದು ಸರಿ ಇಲ್ಲ. ಅವರಿಗೆ ಯಾರಾದ್ರೂ …
Read More »ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ…
ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ… ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ ಆಗಿರುವ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್ ಬುಲೆಟ್ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ …
Read More »ಮಹಿಳಾ ಆಯೋಗದ ನಿಜವಾದ ಕೆಲಸ ಏನು ಅಂತ ತೋರಿಸಿದ ನಾಗಲಕ್ಷ್ಮೀ ಚೌಧರಿ
ಮಹಿಳಾ ಆಯೋಗದ ನಿಜವಾದ ಕೆಲಸ ಏನು ಅಂತ ತೋರಿಸಿದ ನಾಗಲಕ್ಷ್ಮೀ ಚೌಧರಿ ಅಂದು ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಆ ದಿಟ್ಟ ನಿರ್ಧಾರ ತೆಗೆದುಕೊಳ್ಳದಿದ್ದಾರೆ ಪ್ರಜ್ವಲ್ ಕೇಸ್ ಲ್ಲಿ ಎಸ್ಐಟಿ ರಚನೆ ಆಗ್ತಿರಲಿಲ್ಲ ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣ ಬರೀ ಚರ್ಚೆಗೆ ಅಷ್ಟೇ ಸಮೀತವಾಗುತ್ತಿತ್ತು ದರ್ಶನ್ ಪ್ರಕರಣದಲ್ಲಿ ರಮ್ಯ ಪರ ನಿಲ್ಲೋದಕ್ಕೆ ಸಿನಿಮಾದವರಿಗೆ ಧೈರ್ಯ ಬರ್ತಿರಲಿಲ್ಲ.. ಎಲ್ಲ ಹೈಫ್ರೋಫೈಲ್ ಕೇಸ್ ಗಳಲ್ಲಿ ಸರ್ಕಾರ ನಡೆಸುವವರ ಒತ್ತಡ ಬಂದಾಗಲೂ ಅದನ್ನ ಎದುರಿಸಿ ಮುಂದೆ ನಿಂತಿದ್ದಾರೆ. …
Read More »ಮಹಾರಾಷ್ಟ್ರದ ಆಲಮಟ್ಟಿ ತಕರಾರಿನ ಹಿಂದೆ ರಾಜಕೀಯ ದುರುದ್ದೇಶ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: “ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಇಂಥ ವಾದ ಈಗಾಗಲೇ ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್ ಮತ್ತು ಲೋಕಸಭೆಗಳಲ್ಲಿ ತಿರಸ್ಕೃತವಾಗಿದೆ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆಲಮಟ್ಟಿ ಅಣೆಕಟ್ಟೆಯನ್ನು ನಾವು ಕಟ್ಟುವುದಕ್ಕೂ ಮೊದಲೇ ಸಾಂಗ್ಲಿಯಲ್ಲಿ …
Read More »ಬೆಂಗಳೂರು: ಬಾಲಕನ ಅಪಹರಿಸಿ ಬರ್ಬರ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು
ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಹೆಡೆಮುರಿ ಕಟ್ಟಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ …
Read More »ಬೆಳಗಾವಿಯಿಂದ ರೈಲು ಪ್ರಯಾಣಿಕರ ಸಂಖ್ಯೆ ಶೇ.20ರಷ್ಟು ಏರಿಕೆ:
ಬೆಳಗಾವಿ: ದ್ವಿಪಥ, ವಿದ್ಯುತ್‌ಚಾಲಿತ ಇಂಜಿನ್, ರೈಲ್ವೆ ನಿಲ್ದಾಣದ ಆಧುನೀಕರಣ ಸೇರಿ ಮತ್ತಿತರ ಕಾರಣಗಳಿಂದ ಬೆಳಗಾವಿಯಿಂದ ರೈಲಿನಲ್ಲಿ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿದೆ. ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ರೈಲ್ವೆ ಸೇವೆ ಸಿಗುತ್ತದೆ. ಇದರಿಂದಾಗಿ ಅತೀ ಹೆಚ್ಚು ಜನರು ರೈಲನ್ನೇ ಅವಲಂಬಿಸಿದ್ದಾರೆ. ಈ ಮೊದಲು ಸಿಂಗಲ್ ಲೈನ್ ಮತ್ತು ವಿದ್ಯುತ್‌ಚಾಲಿತ ಇಂಜಿನ್ ಇಲ್ಲದಿದ್ದುದರಿಂದ ಪ್ರಯಾಣಿಕರು ತಮ್ಮ ಸ್ಥಳ ತಲುಪಲು ಸಾಕಷ್ಟು ವಿಳಂಬವಾಗುತ್ತಿತ್ತು. ಆದರೆ, ಈಗ ಎರಡೂ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಮಿರಜ್ವರೆಗೆ …
Read More »ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಕಟ: ಪ್ರಕರಣದಲ್ಲಿ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಪರಿಗಣಿಸಿದ್ದು, ನಾಳೆ(ಶನಿವಾರ) ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು. ಪ್ರಕರಣದ ವಿವರ: ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆ ನೀಡಿದ …
Read More »ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾ. ಪಂ.ಯಲ್ಲಿ ಅಧ್ಯಕ್ಷ ಆಡಿದ್ದೇ ಆಟ ???!! 2 ಗುಂಟೆಗೂ ಅಧಿಕ ಜಾಗ ಕಬಳಿಕ ಆರೋಪ
ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾ. ಪಂ.ಯಲ್ಲಿ ಅಧ್ಯಕ್ಷ ಆಡಿದ್ದೇ ಆಟ ???!! 2 ಗುಂಟೆಗೂ ಅಧಿಕ ಜಾಗ ಕಬಳಿಕ ಆರೋಪ ಅಧಿಕಾರಕ್ಕೆ ಬರುವ ಮುನ್ನ ಜನ, ಗ್ರಾಮ ಅಭಿವೃದ್ಧಿ ವಾಗ್ದಾನ ಮಾಡೋ ಪಂಚಾಯತಿ ಜನಪ್ರತಿನಿಧಿಗಳು ಅಧಿಕಾರ ಸಿಕ್ಕಮೇಲೆ ಏನೇಲ್ಲ ಮಾಡುತ್ತಾರೆ ಎಂಬವುದಕ್ಕೆ ಇದೂ ತಾಜಾ ಉದಾಹರಣೆಯಾಗಿದೆ. ಪಂಚಾಯತಿ ಅಧ್ಯಕ್ಷನ ಸರ್ಕಾರಿ ಜಮೀನು ತಮ್ಮ ಸಂಬಂಧಿ ಹೆಸರಿಗೆ ಮಾಡಿಕೊಂಡ ಅಕ್ರಮದ ಬಗ್ಗೆ ಬೇಸತ್ತ ಗ್ರಾಮಸ್ಥರು ಬೀದಿಗೆ ಇಳಿದು ತನಿಖೆ ಆಗ್ರಹಿಸಿದ್ದಾರೆ. ಹೌದು …
Read More »