ಹುಬ್ಬಳ್ಳಿ: ಮಹದಾಯಿ ಯೋಜನೆಗೆ ಪರಿಸರ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಆಗ್ರಹಿಸಿ ನಗರದ ಚಿಟಗುಪ್ಪಿ ಆಸ್ಪತ್ರೆಯ ಸಮೀಪದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಎದುರು ನಡೆಸುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರೈತ ಮುಖಂಡರು ಹಾಗೂ ಪ್ರಹ್ಲಾದ್ ಜೋಶಿ ನಡುವೆ ಕಳೆದ ರಾತ್ರಿ ನಡೆದ ಮಾತುಕತೆಯ ನಂತರ ಹೋರಾಟವನ್ನು ತಾತ್ಕಾಲಿಕವಾಗಿ ಕೊನೆಗೊಳಿಸಲು ಹೋರಾಟಗಾರರು ನಿರ್ಧರಿಸಿದರು. ಮಹದಾಯಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸಿದ್ದಣ್ಣ ತೇಜಿ ಪ್ರತಿಕ್ರಿಯಿಸಿ, ”ಹೋರಾಟಕ್ಕೂ ಮುನ್ನ ಸಚಿವರು ಭೇಟಿಯಾಗಲು …
Read More »Monthly Archives: ಆಗಷ್ಟ್ 2025
ಬೈಕ್ ಮೇಲೆ ಬಂದು ಡಕಾಯತಿ 5 ಜನ ಆರೋಪಿಗಳ ಬಂಧನ ನೇಸರಗಿ ಪೊಲೀಸರ ಕಾರ್ಯಾಚರಣೆ ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ!!
ಬೈಕ್ ಮೇಲೆ ಬಂದು ಡಕಾಯತಿ 5 ಜನ ಆರೋಪಿಗಳ ಬಂಧನ ನೇಸರಗಿ ಪೊಲೀಸರ ಕಾರ್ಯಾಚರಣೆ ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ!! ಬೈಕ್ ಮೇಲೆ ಬಂದು ಡಕಾಯತಿ 5 ಜನ ಆರೋಪಿಗಳ ಬಂಧನ ಚಾಕು ತೋರಿಸಿ ವಸ್ತುಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ ತಂಡ ನೇಸರಗಿ ಪೊಲೀಸರಿಂದ ಕಾರ್ಯಾಚರಣೆ ಎಸ್.ಪಿ ಪ್ರಶಂಸೆ ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಮೊಟರ್ ಸೈಕಲ್ ಮೇಲೆ ಬಂದು ಜನರಿಂದ ಹಣ ಮತ್ತು ಕೈಯಲ್ಲಿದ್ದ ವಸ್ತುಗಳನ್ನು ಕಸಿದುಕೊಂಡು ಪರಾರಿಯಾಗಿ ಹೋಗುತ್ತಿದ್ದ …
Read More »ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಬಿಸಾಕಿದ್ದ 88 ಸಾವಿರ ಹಣ ಯಾರದ್ದು?
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಬಿಸಾಕಿದ್ದ 88 ಸಾವಿರ ಹಣ ಯಾರದ್ದು? ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಲೋಕಾಯುಕ್ತ ವಾರೆಂಟ್ ಹಿನ್ನೆಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಚೇರಿಗಳ ಮೇಲೆ ಎರಡು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿದ್ದು, ತಡ ರಾತ್ರಿ ವರೆಗೂ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಾರಿ ಅಕ್ರಮ, ಅವವ್ಯಹಾರಗಳು ಕಂಡು ಬಂದಿವೆ. ಹಾಗೂ 88 ಸಾವಿರ ದಾಖಲೆ ಇಲ್ಲದ ಹಣ ಸಿಕ್ಕಿದೆ. ಈ …
Read More »10 ದಿನದೊಳಗೆ ಬೆಳೆ ಸಾಲ ನೀಡದಿದ್ದರೇ ಉಗ್ರ ಹೋರಾಟ… ಮುತಗಾ ಪಿಕೆಪಿಎಸ್ ವಿರುದ್ಧ ಡಿಸಿಗೆ ಮನವಿ…
10 ದಿನದೊಳಗೆ ಬೆಳೆ ಸಾಲ ನೀಡದಿದ್ದರೇ ಉಗ್ರ ಹೋರಾಟ… ಮುತಗಾ ಪಿಕೆಪಿಎಸ್ ವಿರುದ್ಧ ಡಿಸಿಗೆ ಮನವಿ… ಮುತಗಾ ಪಿಕೆಪಿಎಸನಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡಲಾಗಿಲ್ಲ. 10 ದಿನದೊಳಗೆ ಸಾಲ ವಿತರಿಸದಿದ್ದರೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಮುತಗಾದ ರೈತರು ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಕ್ಕೆ ಶ್ರೀರಾಮಸೇನಾ ಹಿಂದೂಸ್ಥಾನನ ಸಂಸ್ಥಾಪಕ ರಮಾಕಾಂತ್ ಕೊಂಡೂಸ್ಕರ್ ನೇತೃತ್ವದಲ್ಲಿ ಆಗಮಿಸಿದ ಮುತಗಾದ ರೈತರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ …
Read More »ಉ.ಕ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿದ್ರೇ … ಪಕ್ಷದ ಹಿರಿಯರ ಅವಕೃಪೆಗೆ ಕಾರಣ…
ಉ.ಕ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿದ್ರೇ … ಪಕ್ಷದ ಹಿರಿಯರ ಅವಕೃಪೆಗೆ ಕಾರಣ… ಅಭಿವೃದ್ಧಿಗೆ ಹೋರಾಟ ಮಾಡಿದ್ರೇ ಕಾಲೆಳೆಯುತ್ತಾರೆ; ಮಾಜಿ ಸಚಿವ ಎಸ್.ಆರ್. ಪಾಟೀಲ್ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೋರಾಟ ಮಾಡಿದ್ರೆ ಕಾಲೆಳೆಯುವ ಕೆಲಸ ಮಾಡ್ತಾರೆ. ಉತ್ತರ ಕರ್ನಾಟಕದ ರಾಜಕಾರಣಿಗಳು ಅಭಿವೃದ್ದಿಗಾಗಿ ಹೋರಾಟ ಮಾಡಿದ್ರೆ. ಪಕ್ಷದ ಹಿರಿಯರ ಅವಕೃಪೆಗೆ ಕಾರಣರಾಗ್ತಾರೆ ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ್ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು “ಉತ್ತರ ಕರ್ನಾಟಕದ ಅಭಿವೃದ್ಧಿಯ ವಿಷಯದಲ್ಲಿ …
Read More »ಮಾಲೇಗಾಂವ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾಸಿಂಗ್ ಸೇರಿ ಹಲವರು ನಿರ್ದೋಷಿ
ಮಾಲೇಗಾಂವ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾಸಿಂಗ್ ಸೇರಿ ಹಲವರು ನಿರ್ದೋಷಿ ಜಮಖಂಡಿಯಲ್ಲಿ ಶ್ರೀರಾಮಸೇನೆ ಸಂಭ್ರಮಾಚರಣೆ ಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಹಲವರು ನಿರ್ದೋಷಿ ಎಂಬ ತೀರ್ಪಿನ ಹಿನ್ನಲೆಯಲ್ಲಿ ಶ್ರೀರಾಮ ಸೇನೆಯಿಂದ ಸಂಭ್ರಮಾಚರಣೆ ಮಾಡಲಾಯಿತು. ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ದೇಸಾಯಿ ಸರ್ಕಲ್‌ನಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಮಾಲೆಗಾಂವ್ ಸ್ಪೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ತಾಕೂರ್ ಸೇರಿದಂತೆ ಹಲವರಿಗೆ ನ್ಯಾಯಾಲಯ ನಿರ್ದೋಷ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಿದರು. …
Read More »ಗಾಂಜಾ ಮಾರಾಟ ಪ್ರಕರಣದಲ್ಲಿ ನಾಲ್ವರ ಬಂಧನ… 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳು ವಶ
ಗಾಂಜಾ ಮಾರಾಟ ಪ್ರಕರಣದಲ್ಲಿ ನಾಲ್ವರ ಬಂಧನ… 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳು ವಶ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿ ಒಟ್ಟು 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಕ್ರಮಕೈಗೊಂಡಿದ್ದಾರೆ. ಬೆಳಗಾವಿಯ ಮಹಾದ್ವಾರ ರಸ್ತೆಯ ಸಂಭಾಜೀ ಗಲ್ಲಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ವೈಭವ ಕುರಣೆ ಮತ್ತು ಓಂಕಾರ್ …
Read More »ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ
ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಅಂಕಲಗಿ ಗ್ರಾಮದ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 1000 ಕ್ಕಿಂತ ಅಧಿಕ ಮಕ್ಕಳಿದ್ದು ಅಲ್ಲಿಯ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲೆಯ ಮುಂಭಾಗದಲ್ಲಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ …
Read More »ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ
ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಹ್ಮದ ನಾಗಾವಿ ಹಾಗೂ ತುಕಾರಾಂ ಭಜಂತ್ರಿ ಬಂಧಿತ ಆರೋಪಿಗಳು. ಬಂಧಿತರಿಂದ 50 ಸಾವಿರ ಮೌಲ್ಯದ ಟಂಟಂ ಗೂಡ್ಸ್, 36,090 ಮೌಲ್ಯದ 1210 ಕೆಜಿ ಅಕ್ಕಿ ಹಾಗೂ ಸ್ಯಾಂಪಲ್‌ಗಾಗಿ ತೆಗೆದ 58 ರೂಪಾಯಿ ಮೌಲ್ಯದ …
Read More »ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ವಿವಿಧ ಶಾಲೆಗಳಲ್ಲಿ ಶೈಕ್ಷಣಿಕ ಸಾಮಗ್ರಿಗಳ ವಿತರಣೆ
ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ವಿವಿಧ ಶಾಲೆಗಳಲ್ಲಿ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ವಿವಿಧ ಶಾಲೆಗಳಲ್ಲಿ ಶೈಕ್ಷಣಿಕ ಸಾಮಗ್ರಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು ಪ್ರತಿವರ್ಷ ಪ್ರಥಮ ತರಗತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಿದೆ. ಪ್ರತಿವರ್ಷದಂತೆ ಈ ಬಾರಿಯೂ ಬೆಳಗಾವಿ ತಾಲೂಕಿನ ತುರಮುರಿ, ಕಲ್ಲೇಹೋಳ, ಕೊಣೇವಾಡಿ, ಬಾಚಿ, ಬಸರಿಕಟ್ಟಿ, ಅಷ್ಟೆ, …
Read More »