ಕಾರವಾರ, ಆಗಸ್ಟ್ 16: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ (KSRTC) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು (death), 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ನಡೆದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ ಚಾಲಕನ ಮೇಲೆ ಪ್ರಕರಣ ದಾಖಲು ಬಾಗಲಕೋಟ …
Read More »Monthly Archives: ಆಗಷ್ಟ್ 2025
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ, ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ವಿವಾಹಿತೆಯನ್ನು ಇರಿದು ಕೊಂದು, ಅದೇ ಚಾಕುವಿನಿಂದ ಚುಚ್ಚಿಕೊಂಡು ಸಾವನ್ನಪ್ಪಿದ
ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಬಳಿಕ ಅದೇ ಚಾಕುವಿನಿಂದ ತಾನೂ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಬೀಡಿ ಗ್ರಾಮದ 28 ವರ್ಷದ ಮಹಿಳೆ ಕೊಲೆಯಾದವರು. ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆನಂದ ರಾಜು ಸುತಾರ(30) ಎಂದು ಗುರುತಿಸಲಾಗಿದೆ. ಇಬ್ಬರು ಒಂದೇ ಗ್ರಾಮದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೊಲೆಗೆ ಅನೈತಿಕ ಸಂಬಂಧ …
Read More »ಬೆಳಗಾವಿಯಲ್ಲಿ ಅನಧಿಕೃತ ಚರ್ಮ ರೋಗ ಚಿಕಿತ್ಸಾ ಕೇಂದ್ರಗಳ ಮೇಲೆ ದಾಳಿ
ಬೆಳಗಾವಿ: ಬೆಳಗಾವಿಯಲ್ಲಿರುವ ಅನಧಿಕೃತ ಚರ್ಮ ರೋಗ ಚಿಕಿತ್ಸಾ ಕೇಂದ್ರಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿ, 10 ಕೇಂದ್ರಗಳನ್ನು ಸೀಜ್ ಮಾಡಿದ್ದಾರೆ. 7 ಕೇಂದ್ರಗಳಿಗೆ ನೋಟಿಸ್ ನೀಡಲಾಗಿದೆ. ಅದೇ ರೀತಿ 7 ಕೇಂದ್ರಗಳು ಬಾಗಿಲು ತೆರೆದಿರಲಿಲ್ಲ. 6 ಕೇಂದ್ರಗಳಲ್ಲಿ ಯಾವುದೇ ನ್ಯೂನತೆಗಳು ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಬೆಳಗಾವಿಯಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿ ಡರ್ಮಾಟಾಲಾಜಿಕಲ್ ಚಿಕಿತ್ಸೆ ನೀಡುತ್ತೇವೆ …
Read More »ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಪದಗಳಿಂದ ನಿಂದನೆ: ಮಹಿಳೆ ಸೇರಿ ಇಬ್ಬರ ಬಂಧನ
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಮಹಿಳೆ ಸೇರಿ ಇಬ್ಬರನ್ನು ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಸಂಚಾರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಬಿ.ಜಿ.ನಿರ್ಮಲ ಎಂಬವರು ನೀಡಿದ್ದ ದೂರಿನನ್ವಯ ಮೊಹಮ್ಮದ್ ಸರ್ಬಾಸ್ ಮತ್ತು ಹಿರಲ್ ವ್ಯಾಸ್ ಎಂಬಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಲ ಅವರು ಆ.14ರಂದು ಬೆಳಗ್ಗೆ ತಮ್ಮ ಸಿಬ್ಬಂದಿಯೊಂದಿಗೆ ಯಲಹಂಕ ಉಪನಗರದ …
Read More »ಗಾಂಧಿ ಕುಟುಂಬವನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ RSS ಟೀಕಿಸುತ್ತಿದ್ದಾರೆ: ಅಶೋಕ್
ಬೆಂಗಳೂರು: ಗಾಂಧಿ ಕುಟುಂಬವನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (ಆರ್ ಎಸ್ಎಸ್)ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಮೇಲೆ ವಾಗ್ದಾಳಿ ನಡೆಸಿರುವುದರಲ್ಲಿ ಅಚ್ಚರಿ ಏನಿಲ್ಲ. ಗಾಂಧಿ ಕುಟುಂಬವನ್ನು ಮೆಚ್ಚಿಸಲು ಮತ್ತು ಕಾಂಗ್ರೆಸ್ ಹೈಕಮಾಂಡ್ ಗೆ ನಿಷ್ಠೆ ಸಾಬೀತುಪಡಿಸಲು, ಸಿಎಂ ಕುರ್ಚಿ ಉಳಿಸಿಕೊಳ್ಳಲು, …
Read More »“ಸ್ವಾತಂತ್ರ್ಯದ ಅಮೂಲ್ಯ ಮೌಲ್ಯಗಳನ್ನು ಕಾಪಾಡಿ, ಅಭಿವೃದ್ಧಿಯ ಹಾದಿಯಲ್ಲಿ ಒಗ್ಗಟ್ಟಿನಿಂದ ಸಾಗುವುದು ಪ್ರತಿಯೊಬ್ಬರ ಕರ್ತವ್ಯ”
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದೆ. ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದು, ವಿಶ್ವದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದೆ ಎಂದು ಸ್ಮರಿಸಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರವು ಅಮೂಲ್ಯ. ಅಪ್ರತಿಮ ಹೋರಾಟಗಾರರು, ನಿಷ್ಠಾವಂತ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳು ದೇಶಕ್ಕಾಗಿ …
Read More »ಸರ್ಕಾರಿ ಪ್ರೌಢಶಾಲೆಗೆ 2024-25ನೇ ಸಾಲಿನ ಸಂಸದರ ಅನುದಾನದಡಿಯಲ್ಲಿ ಡೆಸ್ಕ್‌ಗಳನ್ನು ವಿತರಿಸಲಾಯಿತು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ 2024-25ನೇ ಸಾಲಿನ ಸಂಸದರ ಅನುದಾನದಡಿಯಲ್ಲಿ ಡೆಸ್ಕ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಕುಂದುಕೊರತೆಗಳನ್ನು ಆಲಿಸಿದ ನಂತರ, ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.
Read More »ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಂಬ್ಯುಲೇನ್ಸ್
ಚಿಕ್ಕೋಡಿ ನಗರದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಇಂದು ತಾಲೂಕು ಆಡಳಿತದ ನೇತೃತ್ವದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ.. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಿ, ಅವರ ಬಲಿದಾನದಿಂದ ನಾವು ಪಡೆದಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಸಂಕಲ್ಪ ಮಾಡಬೇಕೆಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಯಿತು. ಇದೇ ಸಂದರ್ಭದಲ್ಲಿ, 2024-25ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ 3 …
Read More »ಕೂಲಿಗಾಗಿ ಭೀಕರ ಕೊಲೆ:
ಶಿರಸಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮುಗಿಸಿದ ವ್ಯಕ್ತಿಯೋರ್ವ ಕೇವಲ 200 ರೂ.ಗಳಿಗೆ ತನ್ನದೇ ಜೊತೆ ಕೆಲಸ ಮಾಡುವ ಇನ್ನೊಂದು ವ್ಯಕ್ತಿಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಆರೋಪಿಯನ್ನು ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಕಮಟಗೇರಿಯಲ್ಲಿ ಗುರುವಾರ ರಾತ್ರಿ ಭೀಕರ ಕೊಲೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಕಮಟಗೇರಿಯ ಮಂಜುನಾಥ …
Read More »