ಸಂಭ್ರಮದಿದ ಜರುಗಿದ ಲಚ್ಯಾಣದ ಶ್ರೀ ಸಿದ್ದಲಿಂಗೇಶ್ವರ ತೊಟ್ಟಿಲೋತ್ಸವ* ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಲಿಂ.ಶ್ರೀ ಸಿದ್ದಲಿಂಗ ಮಹಾರಾಜರ ಜಯಂತೋತ್ಸವ ಅಂಗವಾಗಿ ಶ್ರಾವಣ ಮಾಸದ ನಿಮಿತ್ತ ನಡೆದ ತೊಟ್ಟಿಲೋತ್ಸವವು ನೆರೆದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿoದ ಜರುಗಿತು. ಈ ಉತ್ಸವದ ಅಂಗವಾಗಿ ಮಠದಲ್ಲಿ ನಸುಕಿನ ಜಾವದಲ್ಲಿ ಲಿಂಗೈಕ್ಯ ಶ್ರೀ ಸಿದ್ದಲಿಂಗ ಮಹಾರಾಜರು, ಗುರು ಶಂಕರಲಿಂಗ ಮಹಾ ಶಿವಯೋಗಿಗಳು ಹಾಗೂ ಲಿಂಗಕ್ಕೆ ಶ್ರೀ ಸಂಗನಬಸವ ಮಹಾಶಿವಯೋಗಿಗಳ ಶೀಲಾಮೂರ್ತಿಗಳಿಗೆ ಭಕ್ತರಿಂದ ವಿಶೇಷ …
Read More »Monthly Archives: ಆಗಷ್ಟ್ 2025
ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಶ್ಲಾಘನೆ
ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ …
Read More »ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ
ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ನಗರದ ಇಂದಿರಾ ನಗರದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 10 ಕೋಟಿ ರೂಪಾಯಿಗಳು ತಂದು ಚಿಕ್ಕೋಡಿ ನಗರದ ಪ್ರತಿಯೊಂದು ವಾರ್ಡನಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗುವುದು. ಇಂದಿರಾ ನಗರದಲ್ಲಿ ಜನರಿಗೆ ಶುಧ್ಧ ಕುಡಿಯುವ ದೃಷ್ಟಿಯಿಂದ ಆರ್ ಓ ಪ್ಲಾಂಟ್ ಅಳವಡಿಸಿಲಾಗಿದೆ. ಈ ತರಹ …
Read More »:ಸ್ಥಳೀಯಜನಪ್ರತಿನಿಧಿಗಳ ಗೌರವಧನ ಕುರಿತು ಸದನದಲ್ಲಿ ಚರ್ಚಿಸಿದ ಎಮ್‌ಎಲ್‌ಸಿ ಸುನೀಲಗೌಡ ಪಾಟೀಲ
ವಿಜಯಪುರ :ಸ್ಥಳೀಯ ಜನಪ್ರತಿನಿಧಿಗಳ ಗೌರವಧನ ಕುರಿತು ಸದನದಲ್ಲಿ ಚರ್ಚಿಸಿದ ಎಮ್‌ಎಲ್‌ಸಿ ಸುನೀಲಗೌಡ ಪಾಟೀಲ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾಡಿದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಒಪ್ಪಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ …
Read More »ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ
ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ ಪ್ರತಿಭಟನೆ ನಗರದ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ ಸರ್ಕಾರವೇ ರಚಿಸಿರೋ ಎಸ.ಐ.ಟಿ ತನಿಖೆ ನಡೆಸುತ್ತಿದೆ ಈವರೆಗೂ ಈ ತನಿಖಾ ತಂಡ ಇನ್ನೂ ಸರ್ಕಾರಕ್ಕೆ ವರದಿಯೇ ಕೊಟ್ಟಿಲ್ಲ ಧರ್ಮಸ್ಥಳ ಮಂಜುನಾಥ ಸ್ವಾಮಿ, ಡಾ.ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ನಿರಾಧಾರ ಆರೋಪ ಮಾಡಿದ್ದಾರೆ ಗಿರೀಶ್ ಮಟ್ಟಣ್ಣವರ, …
Read More »ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ. ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಮಾರ್ಗದರ್ಶಕರು ಹಾಗೂ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ, ಅನೇಕ ಚರ್ಚೆ ನಡೆಸಿದರು.
Read More »ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ.
ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ. ಕೆ.ಎನ್.ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜಣ್ಣ ಅವರನ್ನು ವಜಾ ಮಾಡಿರುವುದು ಹೈಕಮಾಂಡ್ ನಿರ್ಧಾರ. ಈ ಬಗ್ಗೆ ರಾಜಣ್ಣ ಅವರೇ …
Read More »ಗರ್ಭ ಧರಿಸಿದ ಬಸವಿ ಹಸುವಿಗೆ ಸೀಮಂತ
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸ ಶೀಡೆನೂರು ಗ್ರಾಮದಲ್ಲಿ ಮೂರು ವರ್ಷದ ಹಿಂದೆ ಬಸವಿ ಕರು ಬಿಡಲಾಗಿತ್ತು. ಈ ಕರುವನ್ನು ಎಲ್ಲರೂ ಗೌರಿ ಎಂದು ಮುದ್ದಾಗಿ ಕರೆಯುತ್ತಿದ್ದರು. ಗೌರಿಗೆ ಮೂರು ವರ್ಷ ತುಂಬಿದ್ದರೂ ಗರ್ಭ ಧರಿಸಿಲ್ಲಾ ಎನ್ನುವ ಬೇಸರದಲ್ಲಿದ್ದ ಜನರು ಇದೀಗ ಮರಿ ಗೌರಿಯ ಸಂಭ್ರಮದಲ್ಲಿದ್ದಾರೆ. ಹಸುವಿಗೆ ಸೀಮಂತ: ಜನರ ಬಯಕೆಯಂತೆ ಗೌರಿ ಗರ್ಭ ಧರಿಸಿದ್ದು, ಗ್ರಾಮಸ್ಥರು ಗೌರಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಗೌರಿಗೆ ಅರಿಶಿಣ ಕುಂಕುಮ ಹಚ್ಚಿ, ಹೊಸ ಸೀರೆ …
Read More »ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ
ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ ಚಿಕ್ಕೋಡಿ: ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ಮಾರ₹ ಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕೈ ಮುಖಂಡ ರಾಜು ಪಾಟೀಲ್ ಮೇಲೆ ಖಾರದ ಪುಡಿ ಎರಚಿ ಮಾರ₹ ಣಾಂತಿಕ ಹಲ್ಲೆ ನಡೆಸಲಾಗಿದೆ. ಮುಗಳಿ ಗ್ರಾಮದ ಬಸ್ ನಿಲ್ದಾಣದ ಬಳಿ …
Read More »ಎಡಪಂಥೀಯರಿಂದ ಧರ್ಮಸ್ಥಳ, ಹೆಗ್ಗಡೆಯವರ ಹೆಸರಿಗೆ ಕಳಂಕ ತರುವ ಕೆಲಸ’: ಹಾವೇರಿಯಲ್ಲಿ ಪ್ರತಿಭಟನೆ
ಹಾವೇರಿ: ಮೂಲಭೂತವಾದಿಗಳು ಹಾಗು ಎಡಪಂಥೀಯರು ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಮಂಗಳವಾರ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದವು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಪಾರ ಸಂಖ್ಯೆಯಲ್ಲಿ ಸೇರಿದ ಜನರು, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರಿಗೆ ಕಳಂಕ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು. ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿನ …
Read More »