ಚಂದನವನದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ದಿ.ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಂಗಳವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಇದೇ ಮನವಿ ಸಲ್ಲಿಸಿದ್ದರು. ಸದಾಶಿವನಗರದ ಡಿಸಿಎಂ ನಿವಾಸದಲ್ಲಿ ಭೇಟಿ: ಇತ್ತೀಚೆಗೆ ವಿಧಿವಶರಾದ ಬಿ.ಸರೋಜಾ ದೇವಿ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮತ್ತು ಮಲ್ಲೇಶ್ವರಂ ರಸ್ತೆಗೆ ಅವರ ಹೆಸರಿಡುವಂತೆ …
Read More »Daily Archives: ಸೆಪ್ಟೆಂಬರ್ 6, 2025
ಲಿಂಗಾಯತ ಎರಡೂ ಒಂದೇ, ಗೊಂದಲ ನಿವಾರಣೆಗೆ ಸೆ.19ಕ್ಕೆ ಏಕತಾ ಸಮಾವೇಶ: ದಿಂಗಾಲೇಶ್ವರ ಶ್ರೀ
ಹುಬ್ಬಳ್ಳಿ: ವೀರಶೈವ ಲಿಂಗಾಯತ ಎರಡೂ ಒಂದೇ ಆಗಿದ್ದು, ಸಮಾಜದಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಸೆಪ್ಟೆಂಬರ್ 19ರಂದು ಇಲ್ಲಿನ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜನಗಣತಿ ನಿರ್ಣಯ ಮಾಡಿದೆ. ಹಿಂದೆ ಜನಗಣತಿ ಆದಾಗ ಸಮಾಜದ ವಿರೋಧ ವ್ಯಕ್ತವಾದ ಕಾರಣ ಮತ್ತೊಂದು ಜನಗಣತಿಗೆ ಸಿದ್ಧತೆ ನಡೆದಿದೆ. ಕಾರಣ ಶುಕ್ರವಾರ ನಾವು ನೂರಾರು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಬಡ್ಲಿ ಗ್ರಾಮದ ಶ್ರೀ ಕಲಮೇಶ್ವರ ಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …
Read More »
Laxmi News 24×7