ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. ಜೊತೆಗೆ 1.10 ಕೋಟಿ ವಿದ್ಯುತ್ ಬಿಲ್ ಸಹ ಕಟ್ಟಿಲ್ಲ. ಅಲ್ಲದೇ ಇಲ್ಲಿನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು 11 ಕೋಟಿ ಅನುದಾನಕ್ಕಾಗಿ ಕಳುಹಿಸಿದ್ದ ಪ್ರಸ್ತಾವನೆಗೂ ರಾಜ್ಯ ಸರ್ಕಾರ ಸೊಪ್ಪು ಹಾಕದೇ ಇರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಒಂದೆಡೆ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳ ಸ್ಥಳಾಂತರ ಆಗಿಲ್ಲ. ಮತ್ತೊಂದೆಡೆ …
Read More »Daily Archives: ಸೆಪ್ಟೆಂಬರ್ 10, 2025
ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ; ತಾಯಿ, ಓರ್ವ ಮಗ ಪಾರು
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ ಕಾಲುವೆ ಬಳಿ ಮಂಗಳವಾರ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮರೂರ ಹತ್ತಿರ ಹಾದುಹೋಗುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, 7 ವರ್ಷ ಹಾಗೂ ಏಳು ತಿಂಗಳು ವಯಸ್ಸಿನ ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ. ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮತ್ತು …
Read More »ನೇಪಾಳಕ್ಕೆ ಪ್ರವಾಸ ಹೋದ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ CSಗೆ ಸಿಎಂ ಸೂಚನೆ
ಬೆಂಗಳೂರು: ಹಿಂಸಾಚಾರಪೀಡಿತ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್) ಶಾಲಿನಿ ರಜನೀಶ್ ಅವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೇಪಾಳಕ್ಕೆ ಪ್ರವಾಸ ಹೋಗಿರುವ 39 ಮಂದಿ ಕನ್ನಡಿಗರು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಮಾಹಿತಿ ಇದೆ. ಸಾಮಾಜಿಕ ಜಾಲತಾಣಗಳ ನಿಷೇಧ, ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನೇಪಾಳದಲ್ಲಿ ಯುವಜನರು …
Read More »ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ
ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ ಬೆಂಗಳೂರು: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಇದುವರೆಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಬೆಳ್ಳಿ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಸ್ವತ್ತುಗಳನ್ನು ಜಪ್ತಿ ಮಾಡಿದೆ. …
Read More »