Breaking News

Daily Archives: ಸೆಪ್ಟೆಂಬರ್ 30, 2025

ಮಲ್ಟಿಫ್ಲೆಕ್ಸ್​ಗಳಲ್ಲಿ 200 ರೂ ನಿಗದಿಗೆ ತಡೆ ಆದೇಶ ಪ್ರಶ್ನಿಸಿದ ಮೇಲ್ಮನವಿ ಇಂದು ವಿಚಾರಣೆ

ಬೆಂಗಳೂರು: ಮಲ್ಟಿಫ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ ಏಕರೂಪದ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಿರುವ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ವಿಚಾರಣೆಗೆ ಬರಲಿದೆ. ಕರ್ನಾಟಕ ಸಿನಿಮಾ ನಿಯಂತ್ರಣ (ತಿದ್ದುಪಡಿ) ನಿಯಮಗಳು-2025 ಅಡಿ ನಿಯಮ 55(6)ರ ನಿಯಮಕ್ಕೆ ಹೈಕೋರ್ಟ್​ನ ಏಕ ಸದಸ್ಯ …

Read More »