Breaking News

Monthly Archives: ಸೆಪ್ಟೆಂಬರ್ 2025

ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ |

ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ | ಹುಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರದವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕತ್ತಿ ಅವರ ಬೆಲ್ಲದ ಬಾಗೇವಾಡಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬಾಗೇವಾಡಿಯಲ್ಲಿ ಕಡಿಮೆ ಭಾಷಣ ಮಾಡಿದಷ್ಟು ಇಲ್ಲಿ ಹೆಚ್ಚು ಮತ ನಾವು ಪಡೆಯುತ್ತೆವೆ ಎಂದು ಸತೀಶ ಜಾರಕಿಹೊಳಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕಳೆದ 30 ವರ್ಷಗಳಿಂದ ದುರಾಡಳಿತ ನಡೆದಿದ್ದು ನೀತನ ಆಡಳಿತ …

Read More »

ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪ್ಯಾನೆಲ್ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದ ಲಖನ ಅಣ್ಣಾ ಜಾರಕಿಹೊಳಿ ಅವರು

ಇವತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಅಣ್ಣಾ ಜಾರಕಿಹೊಳಿ ಅವರು ಸೆಪ್ಟೆಂಬರ್ 28 ರಂದು ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪ್ಯಾನೆಲ್ ಅಭ್ಯರ್ಥಿಗಳ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು.

Read More »

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬ್ಯುಸಿನೆಸ್ ಮ್ಯಾನೇಜ್​​ಮೆಂಟ್​ ವಿದ್ಯಾರ್ಥಿಗಳ ಬಂಧನ

ಮಣಿಪಾಲ (ಉಡುಪಿ) : ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್​ಮೆಂಟ್​ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 18 ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್​ಮೆಂಟ್​​ನ 17ನೇ ಮಹಡಿಯ ಫ್ಲಾಟ್ (C-1702) ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ …

Read More »

ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಕುನ್ನೂರ ಗ್ರಾಮದ ಕು.ದತ್ತಾ ಭಾಗೋಜಿ ಧನಗರ BCA ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಉಚಿತ ಲ್ಯಾಪ್‌ಟಾಪ್ ಅನ್ನು ವಿತರಿಸಿ,ಅವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಲಾಯಿತು.ಲ್ಯಾಪ್‌ಟಾಪ್ ವಿತರಣೆ ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ ಇದು ಸಹಕಾರಿಯಾಗಲಿದೆ.

Read More »

ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.

ನವದೆಹಲಿ/ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ತತ್ತರಿಸಿದ್ದ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಕೇಂದ್ರ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೇಂದ್ರ ಕೃಷಿ ಸಚಿವರು ಖುದ್ದು …

Read More »

ವಿಶ್ವೇಶ್ವರಯ್ಯ ಬೃಹತ್ ಭಾವಚಿತ್ರ ಬಿಡಿಸಿ ವರ್ಲ್ಡ್​ ರೆಕಾರ್ಡ್​​​ಗಾಗಿ ಅರ್ಜಿ ಹಾಕಿದ ಎಂಐಟಿ

ಮೈಸೂರು: 80 ಮೀಟರ್ ಉದ್ದ 100 ಮೀಟರ್ ಅಗಲ (86,111 ಚದರ ಅಡಿ) ಅಳತೆಯಲ್ಲಿ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಬೃಹತ್ ಭಾವಚಿತ್ರ ಬಿಡಿಸಿ, ನಗುನಹಳ್ಳಿಯಲ್ಲಿರುವ ಮೈಸೂರು ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ವು ದಾಖಲೆ ಮಾಡಿದೆ. ಸೆ.15ರ ಇಂಜಿನಿಯರ್ ದಿನಾಚರಣೆ ನಿಮಿತ್ತ ಮೈಸೂರು ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ (ಎಂಐಟಿ) ಸಿವಿಲ್ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಸಾಯಿ ಕ್ಯಾಡ್ಡ್ ಸಂಸ್ಥೆಯ ಸಹಯೋಗದೊಂದಿಗೆ ಈ ದಾಖಲೆ ಮಾಡಿದೆ. ದೇಶ ಕಂಡ ಶ್ರೇಷ್ಠ …

Read More »

ಒಕ್ಕಲಿಗ ಸಮುದಾಯದ ಸಭೆ: ಜಾತಿ ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ

ಬೆಂಗಳೂರು: ಸೆಪ್ಟಂಬರ್​ 22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ಸಂಬಂಧ ಬೆಂಗಳೂರಲ್ಲಿ ನಡೆದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಜಾತಿ ಪಟ್ಟಿಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಜಾತಿ ಸಮೀಕ್ಷೆ ಗೊಂದಲ ಸಂಬಂಧ ಒಕ್ಕಲಿಗ ಸಮುದಾಯ ವಿಜಯನಗರದ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ (ಸೆ.20) ಏರ್ಪಡಿಸಿದ್ದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶನ‌ ಮಾಡಿದರು. ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ …

Read More »

ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಯತ್ನಾಳ್

ಚಿಕ್ಕೋಡಿ (ಬೆಳಗಾವಿ): ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು …

Read More »

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ*

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿ.ಎಂ.ಸಿದ್ದರಾಮಯ್ಯ* *ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಬೇಸರ* *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ …

Read More »

ರಾಜ್ಯಕ್ಕೆ ಗೋವಾ ಅರಣ್ಯ ಸಚಿವರ ಭೇಟಿಕುಮ್ಕಿ ಆನೆ ನೀಡುವಂತೆ ಮನವಿ

ಬೆಂಗಳೂರು: ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ವಿಕಾಸಸೌಧದ ಸಚಿವರ ಕೊಠಡಿಯಲ್ಲಿಂದು ಭೇಟಿಯಾಗಿ ಕುಮ್ಕಿ ಆನೆ ನೀಡುವಂತೆ ಮನವಿ ಮಾಡಿದರು. ಗೋವಾದಲ್ಲಿ ಪುಂಡಾನೆಗಳ ಹಾವಳಿ ಹೆಚ್ಚಾಗಿದ್ದು, ಕರ್ನಾಟಕದ ಸಹಕಾರ ಕೋರಿದ್ದಾರೆ. ಪುಂಡಾನೆಗಳ ಹಾವಳಿ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಖಂಡ್ರೆ ಅವರಲ್ಲಿ ಮನವಿ ಮಾಡಿದರು. ಈ ಸಂಬಂಧ ಸಚಿವ ಖಂಡ್ರೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. …

Read More »