ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಉರುಸ್ ಮೆರವಣಿಗೆ ವೇಳೆ ‘ಐ ಲವ್ ಮೊಹಮ್ಮದ್’ ಘೋಷಣೆಯಿಂದ ಕೋಮು ಸಂಘರ್ಷ ಭುಗಿಲೆದ್ದಿದೆ. ಅಕ್ಟೋಬರ್ 4ರಂದು ರಾತ್ರಿ ನಡೆದ ಈ ಘಟನೆಯಲ್ಲಿ ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನುಮತಿಯಿಲ್ಲದ ಮಾರ್ಗದಲ್ಲಿ ಸಾಗಿದ ಮೆರವಣಿಗೆ ಘರ್ಷಣೆಗೆ ಕಾರಣವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ನಿಯೋಜಿಸಲಾಗಿದೆ. ಬೆಳಗಾವಿ, ಅಕ್ಟೋಬರ್ 4: ಮನೆ ಮುಂದೆ ಕಲ್ಲುಗಳ ರಾಶಿಯೇ ಬಿದ್ದಿದೆ. ಬೀದಿಯಲ್ಲಿ ಜನ ಆತಂಕದಿಂದ ನಿಂತಿದ್ದಾರೆ. …
Read More »