Breaking News

Daily Archives: ಅಕ್ಟೋಬರ್ 5, 2025

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ: ಡಿಸಿಎಂ

ಬೆಂಗಳೂರು: ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಸವನ್ನು ಎಸೆಯುವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಹಾಗೂ ರಸ್ತೆ ದುರಸ್ತಿಗಳನ್ನು ಅತ್ಯಂತ ವೇಗವಾಗಿ ಅಧಿಕಾರಿಗಳು ಮಾಡುತ್ತಿದ್ದಾರೆ. ದಸರಾ ರಜೆ ಇದ್ದ ಕಾರಣಕ್ಕೆ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಇದಕ್ಕೂ …

Read More »

ದಕ್ಷಿಣ ಕನ್ನಡ ಬಜರಂಗದಳ ಜಿಲ್ಲಾ ಮುಖಂಡ ಭರತ್ ಕುಮ್ಡೇಲು ಸೇರಿ 14 ಮಂದಿ ವಿರುದ್ಧ ಕೋಕಾ ಕೇಸ್​ ದಾಖಲು

ಬಂಟ್ವಾಳ(ದಕ್ಷಿಣ ಕನ್ನಡ): ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಬಜರಂಗದಳ ಜಿಲ್ಲಾ ಮುಖಂಡ ಭರತ್ ಕುಮ್ಡೇಲು ಹಾಗೂ ಬಂಧಿತ 13 ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ(KCOCA Act) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ. ಮೇ 27ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಕೊಲೆಯಾಗಿತ್ತು. ಈ ಪ್ರಕರಣದ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ …

Read More »