ಬೆಳಗಾವಿ, (ಅಕ್ಟೋಬರ್ 14): ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ರಮೇಶ್ ಕತ್ತಿ (Ramesh Katti), ಜಾರಕಿಹೊಳಿ ಬ್ರದರ್ಸ್(Jarkiholi Brothers) ವಿರುದ್ಧ ಮೀಸೆ ತಿರುವಿದ್ದರು. ಇದಾಗಿ ಒಂದೇ ವಾರಕ್ಕೆ ಜಾರಕಿಹೊಳಿ ಸಹೋದರರು ಪುಟಿದೆದ್ದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ನ (Belagavi DCC Bank Election) 16 ಸ್ಥಾನಗಳ ಪೈಕಿ ಜಾರಕಿಹೊಳಿ ಬಣದ 9 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಡಿಸಿಸಿ ಬ್ಯಾಂಕ್‌ನ ಆಡಳಿತ ಜಾರಕಿಹೊಳಿ ಪ್ಯಾನಲ್ ಪಾಲಾಗುವುದು …
Read More »
Laxmi News 24×7