Breaking News

Daily Archives: ಅಕ್ಟೋಬರ್ 21, 2025

ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ

ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ ಅಧೀಕ್ಷಕರಿಂದ ಜೈಲಿನ ಕಾರ್ಯದ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಲಿಂಗರಾಜ ಕಾಲೇಜು ವಿದ್ಯಾರ್ಥಿಗಳು ಭೇಟಿ ಜೈಲಿನ ಕಾರ್ಯದ ಮಾಹಿತಿ ಪಡೆದ ಸಮಾಜಶಾಸ್ತ್ರದ ವಿದ್ಯಾರ್ಥಿಗಳುಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಮಾಹಿತಿ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ …

Read More »

ಆ ಆದೇಶದಲ್ಲಿ ಎಲ್ಲಿಯೂ RSS ಪದ ಬಳಸಿಲ್ಲ: ಸಿಎಂಗೆ ಜಗದೀಶ್​ ಶೆಟ್ಟರ್ ತಿರುಗೇಟು

ಧಾರವಾಡ: “ನಾನು ಸಿಎಂ ಆಗಿದ್ದಾಗ ಶಿಕ್ಷಣ ಇಲಾಖೆ ಜಾಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶವದು. ಆ ಆದೇಶದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್ ಪದ ಬಳಸಿಲ್ಲ” ಎಂದು ಸಂಸದ ಹಾಗೂ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರು ಸಿಎಂ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್​, RSS ವಿಚಾರದಲ್ಲಿ ತಮ್ಮ ಮೇಲಿನ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ” 2013ರಲ್ಲಿ ಬಿಜೆಪಿಯೇ ಈ ಆದೇಶ ಮಾಡಿತ್ತು ಅಂತಾರೆ. ನಾನು ಸಿಎಂ ಇದ್ದಾಗಿನ …

Read More »

ದಾವಣಗೆರೆ ಹಾವೇರಿಯಲ್ಲೂ ಮಾಜಿ ಸಂಸದ ರಮೇಶ್ ಕತ್ತಿ ಹೇಳಿಕೆ ಖಂಡಿಸಿ ಪ್ರತಿಭಟನೆ

ದಾವಣಗೆರೆ/ ಹಾವೇರಿ: ಮಾಜಿ ಸಂಸದ ರಮೇಶ್ ಕತ್ತಿ ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕನಕ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮೇಶ್ ಕತ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಜಿಲ್ಲಾ ನಾಯಕ ಸಮಾಜದಿಂದ‌ ಬಡಾವಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಬಳಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಮಾತನಾಡಿ “ಬೆಳಗಾವಿ ಯಲ್ಲಿ …

Read More »

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

ಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ ಹಣದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಗಮವನ್ನು ನೋ ಪ್ರಾಫಿಟ್, ನೋ ಲಾಸ್ ಸೂತ್ರದಡಿ ಮುನ್ನಡೆಸಿಕೊಂಡು ಹೋಗುವುದಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಬಾಕಿ ಹಣ ನೀಡಬೇಕು …

Read More »

ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್

ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಆರ್.ಎಸ್.ಎಸ್ ಸಂಘವನ್ನು ಎದುರು ಹಾಕಿಕೊಂಡಿದ್ದೀರಾ, ಭಸ್ಮ ಆಗ್ತೀರಾ, ಇದು ನಿಮ್ಮ ಅಂತ್ಯದ ಆರಂಭ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಎಟಿಎಂ ಇದ್ದಂತೆ, ಇಲ್ಲಿ ಲೂಟಿ ಮಾಡಿ ಬಿಹಾರ …

Read More »

ಪರಮಾತ್ಮನ ಮಹಾಬೆಳಕನ್ನು ಹೃದಯದಲ್ಲಿ ಪ್ರತಿಷ್ಠಾಪಿಸೋಣ: ಡಾ ಗುರುದೇವಿ ಹುಲೆಪ್ಪನವರಮಠ ಅಭಿಮತ ಮಹಾಸಭೆಯಲ್ಲಿ ಅಮಾವಾಸ್ಯೆ ಅನುಭಾವ ಗೋಷ್ಠಿ

ಬೆಳಗಾವಿ 20: ಪರಮಾತ್ಮನನ್ನು ನಮ್ಮ ಹೃದಯ ಕಮಲದಲ್ಲಿ ನೆಲೆಗೊಳಿಸಿಕೊಂಡು ಸಂತೃಪ್ತಿಯನ್ನು ಕಾಣಬೇಕು. ನಮ್ಮ ಹೃದಯದ ಕಲ್ಮಶವನ್ನು ಕಿತ್ತು ಹಾಕುವ ಶಕ್ತಿ ಪರಮಾತ್ಮನ ದಿವ್ಯಸಾನ್ನಿಧ್ಯದಲ್ಲಿದೆ ಎಂದು ಶರಣರು ಪರಮಾತ್ಮನನ್ನು ಹೃದಯದಲ್ಲಿ ಪ್ರತಿಷ್ಠಾಪಿಸಿ ಮನದ ಕಲ್ಮಶವನ್ನು ಕಿತ್ತು ಹಾಕಿದರೆಂದು ಖ್ಯಾತ ಚಿಂತಕಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು. ಅವರು ಬೆಳಗಾವಿಯ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಆಯೋಜಿಸಿದ್ದ ಅಮವಾಸ್ಯೆ ಅನುಭವ ಗೋಷ್ಠಿಯಲ್ಲಿ ‘ಮನೆಯೊಳಗೆ ಮನೆಯ ಒಡೆಯ ನಿದ್ದಾನೋ ಇಲ್ಲವೋ’ ಉಪನ್ಯಾಸವನ್ನ ನೀಡಿದರು. ‘ಮನೆಯಲ್ಲಿ …

Read More »

ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ

ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸುಳಗಾ ಗ್ರಾಮದಲ್ಲಿ ಸೋಮವಾರ ಸನ್ಮಾನಿಸಲಾಯಿತು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಮಲಪ್ರಭಾ ಹಾಗೂ ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿಗಮದ (ಕಾಡಾ) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯುವರಾಜ ಕದಂ ಅವರನ್ನೂ ಸಹ ಗ್ರಾಮಸ್ಥರು ಸನ್ಮಾನಿಸಿದರು. ಈ ವೇಳೆ ಬಾಗಣ್ಣ ನರೋಟಿ, ಬಾಳು ಪಾಟೀಲ, ಯಲ್ಲಪ್ಪ ಕಲಕಾಂಬ್ಕರ್, ಕಾಶೀರಾಮ್ …

Read More »