Breaking News

Daily Archives: ಅಕ್ಟೋಬರ್ 22, 2025

ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ

ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ ಚಿಕ್ಕೋಡಿ, ಬೆಳಗಾವಿ : ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯಿತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಬಿಜೆಪಿಯಿಂದ ಪೀಡಾ ಹೋಯಿತು. ಅದು ಕಾಂಗ್ರೆಸ್ ಪಾಲಾಗಿದೆ, ಬಿಜೆಪಿಯಲ್ಲಿ ಸವದಿ ಇದ್ದರೆ ರಾಜ್ಯದಲ್ಲಿ ಅತಿ ದೊಡ್ಡ ಲೀಡರ್ ಆಗುತ್ತಿದ್ದ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ …

Read More »

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಚಿಕ್ಕೋಡಿ ಜಿಲ್ಲೆಗಾಗಿ ಮನವಿ

ಚಿಕ್ಕೋಡಿ : ಪಟ್ಟಣದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಚಿಕ್ಕೋಡಿ ಜಿಲ್ಲೆಗಾಗಿ ಮನವಿ. ಕಳೆದ ಮೂರು ದಶಕಗಳಿಂದ ಬೆಳಗಾವಿ ವಿಭಜನೆಯಾಗಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟ ಸತತವಾಗಿ ನಡೆದಿದೆ, ಕೂಡಲೇ ಪ್ರತ್ಯೇಕ ಜಿಲ್ಲೆಯನ್ನು ಘೋಷಿಸಿ ಎಂದು, ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಸಂಜು ಬೆಇಗೇರ ಇವರ ನೇತೃತ್ವದಲ್ಲಿ, ಲೊಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರ್ಕಿಹೊಳಿ ಇವರಿಗೆ ಮನವಿ …

Read More »

ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು ಕೊಟ್ಟ ಪೊಲೀಸರು

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್​ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪೊಲೀಸರು 12 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಆರೋಪಿ ಲಾರಿ ಚಾಲಕ ಅಬ್ದುಲ್ಲಾ (40 ವರ್ಷ) ಕಾಲಿಗೆ ಗುಂಡೇಟು ತಗಲಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಐಸರ್​ ಲಾರಿಯಲ್ಲಿ ಸುಮಾರು 12 ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ …

Read More »

ಮೂರು ದಿನಗಳ ಅದ್ಧೂರಿ ಕಿತ್ತೂರು ಚೆನ್ನಮ್ಮ ಉತ್ಸವ: 5 ಕೋಟಿ ಅನುದಾನ

ಬೆಳಗಾವಿ: “ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. 200ನೇ ವರ್ಷದ ಸಂಭ್ರಮಾಚರಣೆಗೂ ಕಡಿಮೆ ಆಗದಂತೆ ಈ ಬಾರಿಯೂ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುವುದು” ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕಿತ್ತೂರಿನಲ್ಲಿ ಉತ್ಸವದ ಉಪ ಸಮಿತಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅ.23, 24 ಮತ್ತು 25 ರಂದು ಮೂರು ದಿನಗಳ ಉತ್ಸವ ನಡೆಯಲಿದೆ. ಮೊದಲ ದಿನ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ಸವಕ್ಕೆ …

Read More »

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಲಾಖೆಗಳ ನಡುವೆ ಸಹಕಾರವಿಲ್ಲ.

ಬೆಳಗಾವಿ:ಬೆಳಗಾವಿಯಲ್ಲಿ ಅನುಮತಿಯಿಲ್ಲದೆ ಹಾಕಲಾದ ಜಾಹೀರಾತು ಹೋರ್ಡಿಂಗ್‌ಗಳಿಗೆ ಯಾರು ಹೊಣೆ? ಅನುಮತಿ ನೀಡುತ್ತಿರುವುದು ಜಾಹೀರಾತು ವಿಭಾಗವೇ ಮತ್ತು ಅನುಮತಿ ಪಡೆಯದಿದ್ದರೆ ದಂಡ ವಿಧಿಸಬೇಕೇ, ಆದರೆ ಜಾಹೀರಾತು ವಿಭಾಗ ಮತ್ತು ಡಿಸಿಆರ್ ಕಂದಾಯ ಇಲಾಖೆ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ತೋರುತ್ತಿದೆ.. ಹೋರ್ಡಿಂಗ್‌ಗಳನ್ನು ತೆಗೆದುಹಾಕುವುದು ಕಂದಾಯ ಅಧಿಕಾರಿಗಳ ಕೆಲಸವೇ ಹಾಗಾದರೆ ಜಾಹೀರಾತು ಇಲಾಖೆಯನ್ನು ಏಕೆ ಮಾಡಲಾಗಿದೆ? ಅನುಮೋದನೆ ಮತ್ತು ತೆಗೆಯುವಿಕೆಗೆ ಯಾವುದೇ ಬೈಲಾಗಳಿವೆಯೇ? ಇದರ ಮೇಲೆ ಏಣಿ ವಾಹನವನ್ನು ಒದಗಿಸಲಾಗಿಲ್ಲ….. ಎಲ್ಲಾಕ್ಕಿಂತ ಹೆಚ್ಚಾಗಿ ಪುರಸಭೆಯಲ್ಲಿ …

Read More »