Breaking News

Daily Archives: ಅಕ್ಟೋಬರ್ 24, 2025

ಬೆಂಗಳೂರು ರೌಂಡ್ಸ್​ನಲ್ಲಿ ಡಿಕೆ ಶಿ

ಬೆಂಗಳೂರು: ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಒಪ್ಪಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ರೌಂಡ್ಸ್ ವೇಳೆ ಮಾತನಾಡಿದ ಅವರು, ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ …

Read More »

‘ಬ್ರಿಟಿಷರನ್ನು ರಾಣಿ ಚನ್ನಮ್ಮ ಸೋಲಿಸಿದ ದಿನ “ಕರ್ನಾಟಕದ ಸ್ವಾಭಿಮಾನ ದಿನ” ಎಂದು ಘೋಷಿಸಿ’

ಬೆಳಗಾವಿ: ಕಿತ್ತೂರು ಉತ್ಸವ ರಾಜ್ಯಕ್ಕೆ ಸಿಮೀತ ಆಗದೇ ರಾಷ್ಟ್ರೀಯ ಉತ್ಸವವಾಗಿ ಹೊರ ಹೊಮ್ಮಬೇಕು. ಅದೇ ರೀತಿ ಬ್ರಿಟಿಷರ ವಿರುದ್ಧ ಕಿತ್ತೂರು ಸಂಸ್ಥಾನ ದಿಗ್ವಿಜಯ ಸಾಧಿಸಿದ ಅಕ್ಟೋಬರ್ 23ನ್ನು ಕರ್ನಾಟಕದ ಸ್ವಾಭಿಮಾನ ದಿನವನ್ನಾಗಿ ಘೋಷಣೆ ಮಾಡಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೋರಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಹಯೋಗದಲ್ಲಿ ಜರುಗಿದ ಕಿತ್ತೂರು ಉತ್ಸವ …

Read More »

ಕನ್ನಡ ಭವನವನ್ನು ಅಕ್ರಮವಾಗಿ, ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದೆ. ೧೫ ರಿಂದ ೨೦ ಸಾವಿರವರಗೆ ಬಾಡಿಗೆ ಪಡೆಯುತ್ತಿದೆ.

ಬೆಳಗಾವಿ–ಬೆಳಗಾವಿ ಸುವರ್ಣ ಸೌಧದಲ್ಲಿ ಗಡಿ ಸಂರಕ್ಷಣಾ ಆಯೋಗ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಸ್ಥಾಪನೆ ಹಾಗೂ ಸರಕಾರದ ೭ ಕೋಟಿ ರೂ.ಗಳ ಅನುದಾನದಲ್ಲಿ ಬೆಳಗಾವಿಯ ನೆಹರೂ ನಗರದಲ್ಲಿ ನಿರ್ಮಿಸಿದ ಕನ್ನಡ ಭವನವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ನಿರ್ವಹಣಾ ಸಮಿತಿಯ ವಶಕ್ಕೆ ಒಪ್ಪಿಸುವ ಸಂಬAಧ ಗಡಿನಾಡು ಕನ್ನಡಿಗರ ಸೇನೆಯು ತೀವ್ರವಾದ ಹೋರಾಟ ನಡೆಸಲಿದೆಯೆಂದು ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನೆಟ್ಟಿ ಅವರು ಇಂದು ಘೋಷಿಸಿದರು . ಕನ್ನಡ ಸಾಹಿತ್ಯ ಭವನದಲ್ಲಿ …

Read More »

ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ

ಕಿತ್ತೂರು ಉತ್ಸವ-2025: ಚನ್ನಮ್ಮನ ಸಾಹಸಗಾಥೆಯ ಅನಾವರಣ ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ. ಕಿತ್ತೂರು ಚನ್ನಮ್ಮನವರ ಹೋರಾಟ ಹಾಗೂ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ. ಚನ್ನಮ್ಮನ ಹೋರಾಟ, ಸಾಹಸಗಾಥೆ ದೆಹಲಿ ತಲುಪಬೇಕಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು‌ ಕರೆ ನೀಡಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ (ಅ.23) ಜಿಲ್ಲಾಡಳಿತ ಹಾಗೂ ಕನ್ನಡ …

Read More »

ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್

ಬೆಳಗಾವಿ: ಜನಪರ ಸೇವೆ ಮಾಡುತ್ತಿರುವ ಸರ್ವಲೋಕಾ ಸೇವಾ ಫೌಂಡೇಶನ್ ಸೇವೆಯನ್ನು ಪರಿಗಣಿಸಿ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ, ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದು, ನಮಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಇವರು ಕೊಟ್ಟಿರುವ …

Read More »

ಕಾಗವಾಡದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸೌರಕ್ಷಣೆ ನೀಡಲು ಪೊಲೀಸರಿಗೆ ಮನವಿ.

ಕಾಗವಾಡದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸೌರಕ್ಷಣೆ ನೀಡಲು ಪೊಲೀಸರಿಗೆ ಮನವಿ. ಕಾಗವಾಡ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಉಪಚಾರ ಪಡೆಯಲು ಆಸ್ಪತ್ರೆಗೆ ಆಗಮಿಸಿದ ಕೆಲವರು ಬಯದು, ಕಿರ್ಕೊಳ ನೀಡುತ್ತಿದ್ದರಿಂದ ಎಲ್ಲಾ ಸಿಬ್ಬಂದಿ ವರ್ಗ ಹತಾಶಗೊಂಡ ಮೇಲಾಧಿಕಾರಿಗಳಿಗೆ ನಮಗೆ ಸೌರಕ್ಷಣೆ ನೀಡಿರಿ ಎಂದು ಕೇಳಿಕೊಂಡು ಬೆಳಗ್ಗೆ ಕೆಲ ಕಾಲ ಕೆಲಸ ಸ್ಥಗಿತಗೊಳಿಸಿದರು. ಸ್ಥಳಕ್ಕೆ ತಾಲೂಕ ವೈದ್ಯಾಧಿಕಾರಿ ಡಾ. ಬಸಗೌಡಾ ಕಾಗೆ, ಕಾಗವಾಡ ಪಿಎಸ್‌ಐ ರಾಘವೇಂದ್ರ …

Read More »