ಹುಬ್ಬಳ್ಳಿ: ರೈಲ್ವೆ ಮಂಡಳಿಯು ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಈ ಮೊದಲು ಅಕ್ಟೋಬರ್ 25, 2025ರ ವರೆಗೆ ಓಡಿಸಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 1, 2025 ರಿಂದ ನವೆಂಬರ್ 29, 2025 ರ ವರೆಗೆ ತನ್ನ ಸೇವೆಯನ್ನು …
Read More »Daily Archives: ಅಕ್ಟೋಬರ್ 31, 2025
ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ
ಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 ಕೋಟಿ ರೂ. ಅನುದಾನ ನೀಡುವಂತೆ ಕೋರಿ ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (ಎನ್ಡಿಆರ್ಎಫ್) ಪತ್ರ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿವೆ. ಬೆಳೆ ನಾಶವಲ್ಲದೇ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಬಿರುಕು ಮೂಡಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಚೆಕ್ ಡ್ಯಾಂ ಹಾಗೂ ಮನೆಗಳು ಇನ್ನಿತರ ಮೂಲಸೌಕರ್ಯಗಳಿಗೆ ಅಡಚಣೆಯಾಗಿದೆ. …
Read More »ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್ಶೀಟ್
ಬೆಂಗಳೂರು: ದಕ್ಷಿಣ ಕನ್ನಡದ ಬಜ್ಪೆ ಬಳಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತ 11 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್, ನೌಶಾದ್, ಆದಿಲ್ ಮಹರೂಫ್, ಕಲಂದರ್ ಶಫಿ, ಎಂ.ನಾಗರಾಜ, ರಂಜಿತ್, ಮಹಮ್ಮದ್ ರಿಜ್ವಾನ್, ಅಜರುದ್ದೀನ್ ಮತ್ತು ಅಬ್ದುಲ್ ಖಾದರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967, ಭಾರತೀಯ ನ್ಯಾಯ …
Read More »ಐಟಿ ಉದ್ಯೋಗಿಗಳ ಕನ್ನಡ ಪ್ರೇಮ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಸಂಭ್ರಮ ಕಳೆಗಟ್ಟಿದೆ. ಈ ಬಾರಿಯ ರಾಜ್ಯೋತ್ಸವದಲ್ಲಿ ಇಲ್ಲಿನ ಬೆಳಗಾವಿ ಕೆಎ ಪುಟ ತಂಡದ “ಸೋತ್ರು ಗೆದ್ರು ಆರ್ ಸಿಬಿ ಬಿಡಾಂಗಿಲ್ಲಾ, ಜೀವಾ ಹೋದ್ರು ಬೆಳಗಾವಿ ಕೊಡಾಂಗಿಲ್ಲ” ಬರಹದ ಟೀಶರ್ಟ್ ಗಳು ಗಮನ ಸೆಳೆಯುತ್ತಿವೆ. ಕಳೆದ 10 ವರ್ಷಗಳಿಂದ ಈ ಪುಟ ಗಡಿಯಲ್ಲಿ ಕನ್ನಡದ ಕೈಂಕರ್ಯಕ್ಕೆ ಪಣ ತೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಹೌದು, ಒಂದೆಡೆ ಬೆಳಗಾವಿಯಲ್ಲಿ ಕನ್ನಡ ಗಟ್ಟಿಗೊಳಿಸಲು ವಿವಿಧ …
Read More »
Laxmi News 24×7