ಕಾಂಗ್ರೆಸ್‌ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿದ್ದು, ಆ ನಂತರ ಸಿಎಂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಅಭಿವೃದ್ಧಿ …
Read More »Monthly Archives: ಅಕ್ಟೋಬರ್ 2025
ದಕ್ಷಿಣದಿಂದ ಉತ್ತರ ಕರ್ನಾಟಕಕ್ಕೆ ವಿಸ್ತರಿಸಿದ ದಸರಾ ಬೊಂಬೆ ಪ್ರದರ್ಶನ
ಹಾವೇರಿ: ದಸರಾ ಹಬ್ಬದ ವೇಳೆ ಮನೆಗಳಲ್ಲಿ ಬೊಂಬೆ ಕೂರಿಸುವ ಸಂಪ್ರದಾಯ ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಹಿಂದಿನಿಂದಲೂ ಇದೆ. ಉತ್ತರ ಕರ್ನಾಟಕದಲ್ಲಿ ಈ ಪದ್ಧತಿ ಇಲ್ಲ. ಆದರೆ ಶಿಗ್ಗಾಂವಿ ತಾಲೂಕು ಬಂಕಾಪುರದ ಗೃಹಿಣಿಯೊಬ್ಬರು ಮನೆಯಲ್ಲಿ ದಸರಾ ಬೊಂಬೆಗಳನ್ನು ಕೂರಿಸುವ ಮೂಲಕ ದಕ್ಷಿಣ ಕರ್ನಾಟಕದ ಸಂಪ್ರದಾಯವನ್ನು ಉತ್ತರ ಕರ್ನಾಟಕಕ್ಕೆ ಪರಿಚಯಿಸಿದ್ದಾರೆ. ಅಂದಹಾಗೆ ಅವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದಾರೆ. ಅಲ್ಲಿ ಮದುವೆಯಾಗಿ ಗಂಡನ ಮನೆಗೆ ಹೋಗುವ ಮಹಿಳೆಗೆ ತವರು ಮನೆಯಿಂದ ಬೊಂಬೆ ನೀಡುವ ಸಂಪ್ರದಾಯವಿದೆ. …
Read More »ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಜನರಲ್ ವಾರ್ಡ್ನಲ್ಲಿ ವಿಶ್ರಾಂತಿ …
Read More »