Breaking News

Daily Archives: ನವೆಂಬರ್ 1, 2025

ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಹೊಸ ಬಾಂಬ್

ಚಿಕ್ಕೋಡಿ (ಬೆಳಗಾವಿ) : ಶಾಸಕ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪಕ್ಷ ಸೇರುವುದಕ್ಕೆ ಹಾದಿ ಸುಲಭ ಮಾಡಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿ, ಬೆಂಗಳೂರು, ದೆಹಲಿ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಅಥಣಿ ಕಾಂಗ್ರೆಸ್ ​ಮುಖಂಡ ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ‘ನಮ್ಮ ಶಾಸಕರು ಬಿಜೆಪಿ ಪಕ್ಷ ಸೇರುವುದಕ್ಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಎಂಟರಿಂದ ಒಂಬತ್ತು …

Read More »